Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಆರೋಗ್ಯ ಮಾಹಿತಿ ಮತ್ತು ಕಾನೂನು ಅರಿವು ಕಾರ್ಯಕ್ರಮ : ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನ್ಯಾಯಾಧೀಶ ಹೊಸಮನಿ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಆರೋಗ್ಯ ಮಾಹಿತಿ ಮತ್ತು ಕಾನೂನು ಅರಿವು ಕಾರ್ಯಕ್ರಮ : ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನ್ಯಾಯಾಧೀಶ ಹೊಸಮನಿ ಸಲಹೆ*

ಫೆಬ್ರವರಿ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.4 NEWS DESK : ಆರೋಗ್ಯವೇ ನಮಗೆ ಒಂದು ಸಂಪತ್ತು. ಆರೋಗ್ಯವನ್ನು ಕಾಪಾಡಿಕೊಂಡರೆ ಅದಕ್ಕಿಂತ ಸಂಪತ್ತು ಬೇರೊಂದಿಲ್ಲ. ಹಾಗಾಗಿ ನಾವು ಆರೋಗ್ಯದ ಮೇಲೆ ಹೆಚ್ಚಿನ ಗಮನ ಹರಿಸಬೇಕು. ಉತ್ತಮ ಆರೋಗ್ಯ ಹೊಂದಿದ್ದರೆ ಎಲ್ಲವನ್ನೂ ಸಾಧಿಸಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹೊಸಮನಿ ಪುಂಡಲಿಕ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಮಡಿಕೇರಿ ಸರ್ಕಾರಿ ಅಭಿಯೋಜನಾ ಇಲಾಖೆ ಮತ್ತು ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತ್ತಾಶ್ರಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ನಡೆದ “ಆರೋಗ್ಯ ಮಾಹಿತಿ, ತಪಾಸಣಾ ಮತ್ತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ್ ಮಾತನಾಡಿ ಆಯುಷ್ ಇಲಾಖೆಯು ಸುಸ್ಸಜಿತ ಸವಲತ್ತು ಹೊಂದಿರುವ ಆಸ್ಪತ್ರೆಯಾಗಿದೆ. ಹಾಗೆಯೇ ನಮ್ಮ ವೈದ್ಯಕೀಯ ವ್ಯವಸ್ಥೆಯು ಬಹಳ ದೊಡ್ಡಮಟ್ಟದಲ್ಲಿ ಬೆಳೆದಿದೆ. ವಿದೇಶಿಜನರು ಹೆಚ್ಚಾಗಿ ಇದರ ಉಪಯೋಗ ಪಡೆದುಕೊಂಡು ಕಲಿತು ಇದರ ತರಬೇತಿಯನ್ನು ಪಡೆದು ಅವರ ದೇಶದಲ್ಲಿ ಮಾಹಿತಿ ನೀಡಿ ಅದರ ಆಸಕ್ತಿ ತೋರುತ್ತಿದ್ದಾರೆ. ವಿಪರ್ಯಾಸವೇನೆಂದರೆ ಭಾರತೀಯರಾದ ನಾವು ನಮ್ಮ ಪದ್ದತಿಯನ್ನು ಪಡೆದುಕೊಳ್ಳದೆ ಇರುವುದು ಬೇಸರದ ವಿಷಯ ಎಂದು ಬೇಸರ ವ್ಯಕ್ತ ಪಡಿಸಿದರು. ಆಯುರ್ವೇದ ಪಿತಾಮಹರಾದ ಚರಕ ಅವರು ತಂತ್ರಜ್ಞಾನ ವಿಲ್ಲದೆ ಆಗಿನ ಸಮಯದಲ್ಲಿ ಎಲ್ಲಾ ಖಾಯಿಲೆಗೆ ಶಸ್ತ್ರಚಿಕಿತ್ಸೆ ಮಾಡುತ್ತಿದ್ದರು ಎಂದರೆ ನಮಗೆ ಬಹಳ ವಿಶೇಷ. ನಾವು ಹೆಚ್ಚಾಗಿ ಆಯುರ್ವೇದ ಚಿಕಿತ್ಸೆಯನ್ನು ಬಳಸಬೇಕು ಅದರ ಉಪಯೋಗಗಳನ್ನು ಪಡೆಯಬೇಕು. ನಾವು ಹೆಚ್ಚಾಗಿ ಆಯುರ್ವೇದ ಚಿಕಿತ್ಸೆಯನ್ನು ಬಳಸಬೇಕು ಅದರ ಉಪಯೋಗಗಳನ್ನು ಪಡೆಯಬೇಕು ಎಂದು ತಿಳಿಸಿದರು.ಆಯುಷ್ ಇಲಾಖೆಯ ವತಿಯಿಂದ ರಕ್ತದೊತ್ತಡ ಪರೀಕ್ಷೆ, ಸಕ್ಕರೆ ಖಾಯಿಲೆ ಪರೀಕ್ಷೆಗಳನ್ನು ನಡೆಸಲಾಯಿತು. 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಪ್ರಶಾಂತಿ, 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ.ಕೆ.ಬಸವರಾಜ್, ಕೌಟುಂಬಿಕ ನ್ಯಾಯಾಲಯ ಪ್ರಧಾನ ನ್ಯಾಯಾಧೀಶರಾದ ಎನ್.ಸುಬ್ರಮಣ್ಯ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಎನ್.ಬಿ.ಜಯಲಕ್ಷ್ಮಿ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಸಿ.ಎನ್.ಮುನಿರತ್ನಮ್ಮ, ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಪ್‍ಸಿ ಎನ್.ಎ.ನಾಗೇಶ್, ಸರ್ಕಾರಿ ಅಭಿಯೋಜಕರಾದ ಕೆ.ಜಿ.ಅಶ್ವಿನಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜ ಜಿ., ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವೈದ್ಯಾಧಿಕಾರಿ ಡಾ.ಅರುಣ್ ಪಿ.ಜಿ., ಜಿಲ್ಲಾ ಸರ್ಕಾರಿ ಆರ್ಯುರ್ವೇದ ಆಸ್ಪತ್ರೆಯ ವೈದ್ಯರಾದ ಡಾ.ಪಲ್ಲವಿ ನಾಯಕ್, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.