Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*
  • *ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*
  • *ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*
  • *ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*
  • *ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*
  • *ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*
  • *ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*
  • *ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*
  • *ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*
  • *ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೆ.21 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಉರೂಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೆ.21 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಉರೂಸ್*

ಫೆಬ್ರವರಿ 5, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಫೆ.5 NEWS DESK : ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಸಮಾರಂಭವು ಫೆ.21 ರಿಂದ 28 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಎಮ್ಮೆಮಾಡು ಎಮ್ಮೆಮಾಡು ಜಮಾಯತ್ ಅಧ್ಯಕ್ಷ ಅಬೂಬಕ್ಕರ್ ಸಖಾಫಿ ತಿಳಿಸಿದ್ದಾರೆ. ಎಮ್ಮೆಮಾಡು ಗ್ರಾಮದಲ್ಲಿ ಸೂಫಿ ಶಹೀದ್ ದರ್ಗಾದಲ್ಲಿ ಉರೂಸ್ ಸಮಾರಂಭದ ಪ್ರಯುಕ್ತ  ಉರೂಸ್ ಕುರಿಕ್ಕಲ್ ಕಾರ್ಯಕ್ರಮದಲ್ಲಿ ಅಸರ್ ನಮಾಜಿನ ಬಳಿಕ ಸಂಪ್ರದಾಯದಂತೆ ದಫ್ ಪ್ರದರ್ಶನದೊಂದಿಗೆ ಸೂಫಿ ಶಹೀದ್ ದರ್ಗಾಕ್ಕೆ ತೆರಳಿದ ಸಮುದಾಯ ಬಾಂಧವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಎಮ್ಮೆಮಾಡು ಮಸೀದಿಯ ಖತೀಬರಾದ ರಾಝಿಕ್ ಫೈಝಿ, ಮುದರ್ರಿಸ್ ಹಂಝ ಸಖಾಫಿ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಮಾತನಾಡಿದ ಎಮ್ಮೆಮಾಡು ಜಮಾಯತ್ ಅಧ್ಯಕ್ಷ ಅಬೂಬಕ್ಕರ್ ಸಖಾಫಿ ಉರೂಸ್ ಸಮಾರಂಭದ ಅಂಗವಾಗಿ ಸಂಪ್ರದಾಯದಂತೆ ಉರೂಸ್ ಕುರಿಕ್ಕಲ್ ಕಾರ್ಯಕ್ರಮ ನಡೆಸಲಾಗಿದೆ ಎಂದರು. ಜಮಾಯತ್ ಕಾರ್ಯದರ್ಶಿ ಸಿ.ಕೆ.ಹಾರಿಸ್, ಸಹ ಕಾರ್ಯದರ್ಶಿ ಸಿ.ಎಸ್.ಇಬ್ರಾಹಿಂ, ಸಯ್ಯದ್ ಅಝೀಝ್ ತಂಙಳ್, ಸಯ್ಯದ್ ಇಲ್ಯಾಸ್ ತಂಙಳ್,ಶಿಹಾಬುದ್ದೀನ್ ಮತ್ತಿತರ ಪ್ರಮುಖರು, ಸಮುದಾಯ ಬಾಂಧವರು ಪಾಲ್ಗೊಂಡಿದ್ದರು.

ವರದಿ : ದುಗ್ಗಳ ಸದಾನಂದ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.29 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿನಿ0ದ ಕ್ಷೀಣಿಸಿದ್ದ ಮಳೆ ಚೇತರಿಕೆ ಕಂಡಿದೆ.…

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*

ಜುಲೈ 29, 2026

*ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*

ಜುಲೈ 29, 2026

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 2026

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026

*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*

ಜುಲೈ 28, 2026

*ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*

ಜುಲೈ 27, 2026

*ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*

ಜುಲೈ 27, 2026

*ಕರಾಟೆ ಪಂದ್ಯಾವಳಿ : 22 ವಿದ್ಯಾರ್ಥಿಗಳಿಗೆ ಪದಕಗಳ ಗರಿ : ಚೈತನ್ಯ ಅತ್ಯುತ್ತಮ ಸಾಧನೆ*

ಜುಲೈ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.