Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಐತಿಹಾಸಿಕ ಶ್ರೀ ಮಹಾಗಣಪತಿ ದೇವಾಲಯದ ಜೀರ್ಣೋದ್ಧಾರ : ಫೆ.10 ರಂದು ಭೂಮಿ ಪೂಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಐತಿಹಾಸಿಕ ಶ್ರೀ ಮಹಾಗಣಪತಿ ದೇವಾಲಯದ ಜೀರ್ಣೋದ್ಧಾರ : ಫೆ.10 ರಂದು ಭೂಮಿ ಪೂಜೆ*

ಫೆಬ್ರವರಿ 6, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಫೆ.6 NEWS DESK : ಕುಶಾಲನಗರ ಪಟ್ಟಣ ಹೃದಯ ಭಾಗದಲ್ಲಿ ನೆಲೆ ಕಂಡಿರುವ ಐತಿಹಾಸಿಕ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಹಿನ್ನಲೆಯಲ್ಲಿ ಭೂಮಿ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಫೆ.9 ಮತ್ತು 10 ರಂದು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಎಂ.ಕೆ.ದಿನೇಶ್ ತಿಳಿಸಿದರು. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 6 ಕೋಟಿ ವೆಚ್ಚದಲ್ಲಿ ದೇವಾಲಯ ನವೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಈ ಹಿನ್ನಲೆಯಲ್ಲಿ ಫೆ. 9 ರಂದು ಬೆಳಿಗ್ಗೆ ಗಣಪತಿ ಪೂಜೆ, ಪುಣ್ಯಾಹ, ಋತ್ವಿಕ್ ವರಣ,12 ಕಾಯಿ ಗಣ ಹೋಮ, ಮುಷ್ಠಿ ಕಾಣಿಕೆ ಸಮರ್ಪಣೆ, ನಂತರದಲ್ಲಿ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ರಾತ್ರಿ ಪ್ರೇತಾ ಆಕರ್ಷಣೆ ಉಚ್ಚಾಟನೆ, ಅಘೋರ ಬಲಿ ನಡೆಯಲಿದೆ. ಫೆ. 10 ರಂದು ಶತ ರುದ್ರಾಭಿಷೇಕ ಬೆಳಿಗ್ಗೆ 7 ರಿಂದ 10ವರೆಗೆ, ನವಗ್ರಹ ಸಹಿತ ಭೂವರಾಹ ಸ್ವಾಮಿ ಹೋಮ ಬೆಳಿಗ್ಗೆ 9 ರಿಂದ 11.30ವರೆಗೆ, ಮಧ್ಯಾಹ್ನ 12 ರಿಂದ 12.30 ಒಳಗೆ ನಡೆಯುವ ವೃಷಭ ಲಗ್ನ ಶುಭಾಂಶದಲ್ಲಿ ಭೂಮಿ ಪೂಜೆ ನೆರವೇರಲಿದೆ. ನಂತರ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗವಿರುತ್ತದೆ. ಅದೇ ದಿನ ಬೆಳಿಗ್ಗೆ 10.30 ‌ಗಂಟೆಗೆ ಜೀರ್ಣೋದ್ಧಾರ ನಿಮಿತ್ತ ದೇವಸ್ಥಾನ ‌ಆವರಣದಲ್ಲಿ ಭಕ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಮಹಾಶಯರು, ಕೊಡುಗೈ ದಾನಿಗಳು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದರು. ದೇವಾಲಯ ಆಡಳಿತ ಮಂಡಳಿಯ ಖಾಯಂ ಆಹ್ವಾನಿತರಾದ ಟಿ.ಆರ್.ಶರವಣಕುಮಾರ್ ಮಾತನಾಡಿ ನೂತನ ದೇವಾಲಯ ನಿರ್ಮಾಣ ಸಂಬಂಧ ಎಲ್ಲ ಭಕ್ತಾದಿಗಳ ಹಾಗೂ ದಾನಿಗಳ ಸಹಕಾರ ಕೋರಿದರು. ಸುದ್ದಿಗೋಷ್ಠಿಯಲ್ಲಿ ದೇವಾಲಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಿ.ಕೆ.ಮುತ್ತಣ್ಣ, ಸಹ ಕಾರ್ಯದರ್ಶಿ ಕೆ.ಎನ್.ದೇವರಾಜ್, ನಿರ್ದೇಶಕರಾದ ಚಂದ್ರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.