Facebook Twitter WhatsApp Email Telegram Copy Link ಮಡಿಕೇರಿ NEWS DESK ಫೆ.6 : ಮಡಿಕೇರಿ ನಗರದ ಸಂತ ಮೈಕಲರ ಪ್ರೌಢಶಾಲೆಯ ಒಂಭತ್ತನೇ ತರಗತಿಯ ವಿದ್ಯಾರ್ಥಿನಿ ಅವನಿಕಾ ಬಿ.ಸಿ ಪ್ರತಿಭಾ ಕಾರಂಜಿ ಹಿಂದಿ ಭಾಷಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಹೇಮಾ ಹಾಗೂ ಚಂದನ್ ದಂಪತಿಯ ಪುತ್ರಿ.
*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*ಜುಲೈ 29, 2026