Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ : ಅರ್ಹತೆಯಿರುವವರನ್ನು ಚುನಾಯಿಸಲು ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ : ಅರ್ಹತೆಯಿರುವವರನ್ನು ಚುನಾಯಿಸಲು ಕರೆ*

ಫೆಬ್ರವರಿ 10, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.10 NEWS DESK : ಜಿಲ್ಲೆಯ ಪ್ರಮುಖ ಸಹಕಾರಿ ಸಂಸ್ಥೆಯಾಗಿರುವ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ ಫೆ.16 ರಂದು ನಡೆಯಲಿದ್ದು, ಸಂಘವನ್ನು ಸಹಕಾರಿ ತತ್ವದಡಿ ಸದೃಢವಾಗಿ ಬೆಳೆಸಲು ಅರ್ಹತೆಯಿರುವವರನ್ನು ಚುನಾಯಿಸುವಂತೆ ಸಂಘದ ಸದಸ್ಯ ಎಂ.ಕೆ.ಅಪ್ಪಚ್ಚು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯರ ದೂರದೃಷ್ಟಿಯ ಫಲವಾಗಿ ಸಹಕಾರಿ ತತ್ವದಡಿ ಅಸ್ತಿತ್ವಕ್ಕೆ ಬಂದ ಈ ಸಂಸ್ಥೆಯೊಂದಿಗೆ ಜಿಲ್ಲೆಯ ಕಾಫಿ ಬೆಳೆಗಾರರಿಗೆ ಭಾವನಾತ್ಮಕ ಸಂಬಂಧವಿದೆ. ಕೊಡಗಿನ ಕಾಫಿ ಉದ್ಯಮದ ಬೆಳವಣಿಗೆಗೆ ಈ ಸಂಘ ಮಹತ್ತರ ಕೊಡುಗೆ ನೀಡಿದೆ ಎಂದರು. ಕೊಡಗಿನ ಸಣ್ಣ ಬೆಳೆಗಾರರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ನೀಡದಿದ್ದ ಅವಧಿಯಲ್ಲಿ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಸಾಲ ನೀಡಿ ಕಾಫಿ ಬೆಳೆಗಾರರ ಅಭ್ಯುದಯಕ್ಕೆ ಸಹಕಾರಿಯಾಗಿತ್ತು. ಆದರೆ ಸಮರ್ಥ ಸಹಕಾರಿ ನಾಯಕತ್ವದ ಕೊರತೆ, ರಾಜಕೀಯ ಹಸ್ತಕ್ಷೇಪ ಮತ್ತು ದುರಾಡಳಿತದ ಫಲವಾಗಿ ಈ ಸಂಘ ಅವನತಿಯ ಹಾದಿಯಲ್ಲಿದೆ. 6314 ಸದಸ್ಯರಲ್ಲಿ ಆಡಳಿತ ಮಂಡಳಿ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹತೆಯಿರುವುದು ಕೇವಲ 487 ಸದಸ್ಯರಿಗೆ ಮಾತ್ರ. ಸಂಘದ ಒಟ್ಟು ಸದಸ್ಯತ್ವದ ಕೇವಲ ಶೇ.8ರಷ್ಟು ಸದಸ್ಯರು ಸಂಘದ ಆಡಳಿತ ಮಂಡಳಿಯ ಭವಿಷ್ಯ ನಿರ್ಣಯಿಸುವುದು ಅಸಮಂಜಸ ಮತ್ತು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಆರೋಪಿಸಿದರು.
ಈ ಬಾರಿಯ ಚುನಾವಣೆ ಅತ್ಯಂತ ನಿರ್ಣಾಯಕವಾಗಿದ್ದು, ಬೆಳೆಗಾರರು ಅರ್ಹರನ್ನು ಆಯ್ಕೆ ಮಾಡಿ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘವನ್ನು ಉಳಿಸಿ ಬೆಳೆಸಬೇಕೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಸದಸ್ಯ ಟಿ.ಎಂ.ಸೋಮಯ್ಯ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK : ಪತ್ರಕರ್ತರ ಸ್ನೇಹಿತರ ಬಳಗ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ…

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.