Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ಫಲಾನುಭವಿಗಳಿಗೆ ಕೃಷಿ ಯಂತ್ರೋಪಕರಣಗಳ ವಿತರಣೆ : ಯುವಕರು ಕೃಷಿಯತ್ತ ಒಲವು ಮೂಡಿಸಿ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ಫಲಾನುಭವಿಗಳಿಗೆ ಕೃಷಿ ಯಂತ್ರೋಪಕರಣಗಳ ವಿತರಣೆ : ಯುವಕರು ಕೃಷಿಯತ್ತ ಒಲವು ಮೂಡಿಸಿ : ಶಾಸಕ ಡಾ.ಮಂತರ್ ಗೌಡ*

ಫೆಬ್ರವರಿ 12, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.12 NEWS DESK : ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ರೈತರಿಗೆ ಕೃಷಿ ಇಲಾಖೆಯ ವತಿಯಿಂದ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಯಿತು. ಕುಶಾಲನಗರ ರೈತ ಸಂಪರ್ಕ ಕೇಂದ್ರದ ಸಭಾಂಗಣದಲ್ಲಿ  ಫಲಾನುಭವಿಗಳಿಗೆ ವಿವಿಧ ಯಂತ್ರಗಳನ್ನು ವಿತರಿಸಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ ಗ್ರಾಮೀಣ ಪ್ರದೇಶದ ವಿದ್ಯಾವಂತ ಯುವಕರು ಹುದ್ದೆಯನ್ನು ಅರಸಿ ನಗರ ಪ್ರದೇಶಗಳಲ್ಲಿ ಸುತ್ತುವುದರ ಬದಲು ಕೃಷಿಯಲ್ಲಿ ತೊಡಗುವಂತೆ ಸಲಹೆ ನೀಡಿದರು. ಅಲ್ಲದೇ ಈಗಾಗಲೇ ಅಧುನಿಕ ತಂತ್ರಜ್ಞಾನ ವ್ಯವಸ್ಥೆ ಅಡಿಯಲ್ಲಿ ಬೇಸಾಯ ಮಾಡಲು ಅನುಕೂಲವಾಗುವಂತೆ ವಿವಿಧ ಯಂತ್ರೋಪಕರಣಗಳನ್ನು ಸಂಬಂಧಿಸಿದ ಇಲಾಖೆಯ ವತಿಯಿಂದ ಸಹಾಯಧನ ನೀಡುತ್ತಿರುವುದನ್ನು ರೈತರು ಸದುಪಯೋಗಪಡೆಸಿಕೊಳ್ಳುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕುಶಾಲನಗರ ಯೋಜನಾ ‌ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆ.ಪಿ.ಸಿ.ಸಿ. ಸದಸ್ಯ ನಟೇಶ್ ಗೌಡ, ಮಡಿಕೇರಿ ಕೃಷಿ ಜಂಟಿ‌ ನಿರ್ದೇಶಕ ಬಿ.ಎಸ್.ಚಂದ್ರಶೇಖರ್, ಉಪ ಕೃಷಿ ನಿರ್ದೇಶಕ ಡಿ.ಎಸ್. ಸೋಮಶೇಖರ್, ಸೋಮವಾರಪೇಟೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಕೆ.ಪಿ.ವೀರಣ್ಣ, ಕೂಡಿಗೆ ಕೃಷಿ ಕ್ಷೇತ್ರದ ಅಧಿಕಾರಿ ಸ್ವರ್ಣ, ಸೇರಿದಂತೆ ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ರೈತರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮೇ 11 :  ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ರ ಕೊಡಗು ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ…

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.