Facebook Twitter WhatsApp Email Telegram Copy Link ಮಡಿಕೇರಿ ಫೆ.14 NEWS DESK : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಕಾರದಲ್ಲಿ ಕ್ಲಬ್ ಮಹೀಂದ್ರ ವತಿಯಿಂದ ರಕ್ತದಾನ ಶಿಬಿರವು ಫೆಬ್ರವರಿ, 14 ರಂದು ಬೆಳಗ್ಗೆ 10 ಗಂಟೆಗೆ ನಗರದ ಹೊರವಲಯದಲ್ಲಿರುವ ಕ್ಲಬ್ ಮಹೀಂದ್ರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
*ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಕಾರ್ಯಕಾರಿಣಿ ಸಮಿತಿ ಸಭೆ : ಕಾರ್ಮಿಕರ ಹಕ್ಕುಗಳನ್ನು ಕಡಿತಗೊಳಿಸುವುದು ಅಸಂವಿಧಾನಿಕ ಕ್ರಮವಾಗಿದೆ : ಎಸ್ಡಿಟಿಯು ಟೀಕೆ*February 17, 2026