Facebook Twitter WhatsApp Email Telegram Copy Link ಮಡಿಕೇರಿ NEWS DESK ಫೆ.14 : ಇತ್ತೀಚೆಗೆ ಕೂಟುಹೊಳೆಯಲ್ಲಿ ಮೃತಪಟ್ಟ ಮಡಿಕೇರಿ ನವೋದಯ ಶಾಲೆಯ ಪಿಯುಸಿ ವಿದ್ಯಾರ್ಥಿ ಅಮಿತ್ ನ ಮನೆಗೆ ಶಾಸಕ ಡಾ.ಮಂತರ್ ಗೌಡ ಇಂದು ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.
*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*ಜೂನ್ 10, 2026