Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ : ವಿವಿಧ ಸಮಿತಿಗೆ ಪದಾಧಿಕಾರಿಗಳ ನೇಮಕ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ : ವಿವಿಧ ಸಮಿತಿಗೆ ಪದಾಧಿಕಾರಿಗಳ ನೇಮಕ*

ಫೆಬ್ರವರಿ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.17 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆಯು ಪರಿಷತ್ತಿನ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆಯನ್ನು ಆಚರಿಸುವ ಕುರಿತು ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಜಿಲ್ಲಾ ಪದಾಧಿಕಾರಿಗಳು ತಾಲ್ಲೂಕು ಅಧ್ಯಕ್ಷರು ಮತ್ತು ಹೋಬಳಿ ಅಧ್ಯಕ್ಷರುಗಳಿಗೆ ಜವಾಬ್ದಾರಿ ಹಂಚಿದ್ದು, ಸ್ವಾಗತ ಸಮಿತಿ ಆಹಾರ ಸಮಿತಿ ಸನ್ಮಾನ ಸಮಿತಿ ಮತ್ತು ಸಾಂಸ್ಕೃತಿಕ ಸಮಿತಿಯನ್ನು ರಚಿಸಲಾಯಿತು. ಸ್ವಾಗತ ಸಮಿತಿ ಅಧ್ಯಕ್ಷರಾಗಿ ರಾಜೇಶ್ ಪದ್ಮನಾಭ, ಸದಸ್ಯರುಗಳಾಗಿ ಎ.ವಿ.ಮಂಜುನಾಥ , ಎಸ್.ಎಸ್.ಸಂಪತ್ ಕುಮಾರ್, ಕೆ.ಟಿ.ಬೇಬಿ ಮ್ಯಾಥ್ಯೂ, ಕೋಳೆರ ದಯಾ ಚಂಗಪ್ಪ, ಕೆ.ಎಸ್.ನಾಗೇಶ್, ಕುಲ್ಲಚಂಡ ಪ್ರಮೋದ್ ಗಣಪತಿ, ಉಳುವಂಗಡ ಕಾವೇರಿ ಉದಯ, ವಿ.ಟಿ.ಮಂಜುನಾಥ್  ಜವಾಬ್ದಾರಿ ವಹಿಸಲಾಯಿತು. ವೇದಿಕೆ ಸಮಿತಿ ಅಧ್ಯಕ್ಷರಾಗಿ ಅಂಬೆಕಲ್ ನವೀನ್ ಸದಸ್ಯರುಗಳಾಗಿ ಎಸ್.ಡಿ.ವಿಜೇತ್, ಸುನಿಲ್ ಪತ್ರವೋ, ನಂಗಾರು ಕೀರ್ತಿ ಪ್ರಸಾದ್, ಈರಮಂಡ ಹರಿಣಿ ವಿಜಯ್, ಪಿ.ಎಫ್ ಸಭಾಸ್ಟಿನ್, ಬಿ.ಬಿ.ನಾಗರಾಜ ಆಚಾರ್, ಬಾನಂಗಡ ಅರುಣ್ ರವರನ್ನು ಆರಿಸಲಾಯಿತು. ಆಹಾರ ಸಮಿತಿ ಅಧ್ಯಕ್ಷರಾಗಿ ಕಡ್ಲೇರ ತುಳಸಿ ಮೋಹನ್, ನೆರವಂಡ ಉಮೇಶ್, ಪಿ ರಷಿತ್ ಮಾದಯ್ಯ, ಪಡಞಾರಂಡ ಪ್ರಭು, ಗೋಪಾಲ್ ಪರಾಜೆ, ಸಿ.ಎಸ್ ನಾಗರಾಜ್ ಆರಿಸಲಾಯಿತು. ಸನ್ಮಾನ ಸಮಿತಿ ಅಧ್ಯಕ್ಷರಾಗಿ ಪುದಿಯನೆರವನ ರೇವತಿ ರಮೇಶ್, ಡಾ. ಕಾವೇರಿ ಪ್ರಕಾಶ್, ಈರಮಂಡ ಹರಿಣಿ ವಿಜಯ್, ಕಟ್ಟೆ ಮನೆ ಮಹಾಲಕ್ಷ್ಮಿ, ಎಚ್. ಜಿ ಸಾವಿತ್ರಿ, ಉಳುವಂಗಡ ಕಾವೇರಿ ಉದಯ, ಡಿ.ಪಿ ಶಾಂತಮಲ್ಲಪ್ಪ ಅವರನ್ನು ಆರಿಸಲಾಯಿತು. ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾಗಿ ಡಾ. ಕಾವೇರಿ ಪ್ರಕಾಶ್, ಕಟ್ಟೆಮನೆ ಮಹಾಲಕ್ಷ್ಮಿ, ಚೊಕ್ಕಾಡಿ ಪ್ರೇಮಾ ರಾಘವಯ್ಯ, ಜಲಜಾ ಶೇಖರ್, ಎಂ.ಎನ್ ಮೂರ್ತಿ, ಹೆಚ್.ಎಸ್ ಪ್ರೇಮ್ ಕುಮಾರ್, ಈ ಸುಲೇಮಾನ್, ಬಿ.ಹೆಚ್ ಪುಷ್ಪ, ಸಹನಾ ಕಾಂತಬೈಲು, ಕೆ ಎನ್ ದೇವರಾಜ್, ಆರ್‌.ಪಿ ಚಂದ್ರಶೇಖರ್ ಅವರನ್ನು ಆರಿಸಲಾಯಿತು. ಅದೇ ಸಂದರ್ಭದಲ್ಲಿ ಅಂಜೆ ಮಂಗೇಶರಾಯರ 150ನೇ ವರ್ಷಾಚರಣೆಯ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಜಿಲ್ಲಾಧ್ಯಕ್ಷ ಎಂ ಪಿ ಕೇಶವ ಕಾಮತ್ ಬಿಡುಗಡೆಗೊಳಿಸಿದರು. ಆ ಸಂದರ್ಭದಲ್ಲಿ ಮಾಜಿ ಜಿಲ್ಲಾಧ್ಯಕ್ಷರಾದ ಟಿ.ಪಿ ರಮೇಶ್, ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಎಸ್ ಐ ಮುನೀರ್ ಅಹ್ಮದ್ ಮತ್ತು ರೇವತಿ ರಮೇಶ್, ಜಿಲ್ಲಾ ಸಹಕಾರ್ಯದರ್ಶಿಗಳಾದ ಜಲಜ ಶೇಖರ್ ಮತ್ತು ವಿ.ಎ ಮಂಜುನಾಥ್, ವಿರಾಜಪೇಟೆ ತಾಲೂಕು ಅಧ್ಯಕ್ಷರಾದ ರಾಜೇಶ್ ಪದ್ಮನಾಭ, ಹೋಬಳಿ ಅಧ್ಯಕ್ಷರುಗಳಾದ ಟಿ.ಹೆಚ್ ಮಂಜುನಾಥ್, ಎಂ ಎನ್ ಮೂರ್ತಿ, ಬಿ.ಬಿ ನಾಗರಾಜ್, ಪಿ.ಎಫ್ ಸಭಾಸ್ಟಿನ್, ಈರಮಂಡ ಹರಿಣಿ ವಿಜಯ್, ಬಿ.ಪಿ ಶಾಂತಮಲ್ಲಪ್ಪ, ಉಪನ್ಯಾಸಕರಾದ ಡಾ. ಕಾವೇರಿ ಪ್ರಕಾಶ್, ಸದಸ್ಯರುಗಳಾದ ಶಬೀರ್, ರಹೀಮ್ ಕಚೇರಿ ಸಿಬ್ಬಂದಿ ರೇಣುಕಾ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.