Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು ಜಿಲ್ಲಾ ಬ್ಯುಟಿಷಿಯನ್ ಅಸೋಸಿಯೇಷನ್ ಆಶ್ರಯದಲ್ಲಿ ಜಿಲ್ಲಾ ಮಟ್ಟದ  ಕ್ರೀಡಾಕೂಟ*
ಇತ್ತೀಚಿನ ಸುದ್ದಿಗಳು

*ಕೊಡಗು ಜಿಲ್ಲಾ ಬ್ಯುಟಿಷಿಯನ್ ಅಸೋಸಿಯೇಷನ್ ಆಶ್ರಯದಲ್ಲಿ ಜಿಲ್ಲಾ ಮಟ್ಟದ  ಕ್ರೀಡಾಕೂಟ*

February 18, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.18 : ಕ್ರೀಡಾ ಚಟುವಟಿಕೆಗಳ ಮೂಲಕ ಉತ್ತಮ ಆರೋಗ್ಯ ಹಾಗೂ ಪರಸ್ಪರ ಬಾಂಧವ್ಯ ವೃದ್ಧಿಯಾಗಲು ಸಾಧ್ಯ ಎಂದು ಕೂಡಿಗೆ  ಕ್ರೀಡಾಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಕುಂತಿ ಭೋಪಯ್ಯ ಹೇಳಿದರು. ಅವರು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ಕೊಡಗು ಜಿಲ್ಲಾ ಬ್ಯುಟಿಷಿಯನ್ ಅಸೋಸಿಯೇಷನ್ ಆಶ್ರಯದಲ್ಲಿ ತಾಲೂಕು ಸಂಘಗಳ ಸಹಯೋಗದೊಂದಿಗೆ ನಡೆದ ಜಿಲ್ಲಾ ಮಟ್ಟದ  ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕೊಡಗು ಜಿಲ್ಲೆಯ ಸೌಂದರ್ಯ ತಜ್ಞರನ್ನು ಒಗ್ಗೂಡಿಸಿ ಸಂಘಟನೆಯ ಮೂಲಕ ಹಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು ಒಗ್ಗಟ್ಟಿನ ಮೂಲಕ ತಮ್ಮ ಸಮಸ್ಯೆಗಳ ಪರಿಹಾರ ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಡಿಕೇರಿ ನಗರಸಭಾ ಸದಸ್ಯರಾದ ಸವಿತಾ ರಾಕೇಶ್ ಮಾತನಾಡಿ ಕಟ್ಟುಪಾಡುಗಳನ್ನು ಬಿಟ್ಟು ಸಮಾಜದಲ್ಲಿ ಸ್ವಾವಲಂಬಿ ಬದುಕು ಕಾಣುವ ಮಹಿಳೆಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಮೂಲಕ ಕುಟುಂಬದಲ್ಲಿ ಆರ್ಥಿಕ ಸಬಲೀಕರಣ ಸಾಧ್ಯ. ಪ್ರತಿ ಮನೆಗಳು ಯಶಸ್ವು ಕಂಡಲ್ಲಿ ಮಾತ್ರ ಸಮಾಜದ ಅಭಿವೃದ್ಧಿ ಏಳಿಗೆ ಕಾಣಬಹುದು ಎಂದರು. ಕ್ರೀಡಾ ಕೂಟಕ್ಕೆ ಚಾಲನೆ ನೀಡಿದ ಪತ್ರಕರ್ತ ಎಂ ಎನ್ ಚಂದ್ರಮೋಹನ್, ಸೌಂದರ್ಯ ತಜ್ಞರ ಮೂಲಕ ಅಪರೂಪದ ಕ್ರೀಡಾಕೂಟ ಕಾರ್ಯಕ್ರಮ ನಡೆಯುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಬಾಹ್ಯ ಸೌಂದರ್ಯದೊಂದಿಗೆ ಆಂತರಿಕ ಸೌಂದರ್ಯ ಕೂಡ ಪ್ರತಿಯೊಬ್ಬರೂ ಹೊಂದಿರಬೇಕು. ಕ್ರೀಡೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವುದು  ಮುಖ್ಯ. ಸೋಲು ಗೆಲುವಿನ ಮೆಟ್ಟಿಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಬ್ಯುಟಿಷಿಯನ್ ಅಸೋಸಿಯೇಷನ್ ಗೌರವಾಧ್ಯಕ್ಷೆ  ವನಿತಾ ಚಂದ್ರಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ  ಮಾತನಾಡಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧಡೆಯಲ್ಲಿ ಸಂಕಷ್ಟದಲ್ಲಿರುವ ಸೌಂದರ್ಯ ತಜ್ಞರ ಕ್ಷೇಮಾಭಿವೃದ್ಧಿ  ಸಲುವಾಗಿ ಸರ್ಕಾರದಿಂದ ಅನುದಾನದ ಅಗತ್ಯತೆ ಇದೆ. ಈ ಸಂಬಂಧ ಕ್ಷೇತ್ರ ಶಾಸಕರುಗಳ ಮೂಲಕ ಜಿಲ್ಲೆಯಿಂದ ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸುವ ಚಿಂತನೆ ಹೊಂದಿರುವುದಾಗಿ ತಿಳಿಸಿದರು. ಜಿಲ್ಲಾ ಸಂಘದ ಅಧ್ಯಕ್ಷೆ ರತ್ನ ಯತೀಶ್ ಪ್ರಾಸ್ತಾವಿಕ ನುಡಿಗಳನಾಡಿ ಸಂಘದ ಚಟುವಟಿಕೆಗಳ ಬಗ್ಗೆ ಮಾಹಿತಿ ಒದಗಿಸಿದರು. ಜಿಲ್ಲಾ ಸಂಘದ ಉಪಾಧ್ಯಕ್ಷೆ ಮಿನಾಸ್ ಪ್ರವೀಣ್, ಪ್ರಧಾನ ಕಾರ್ಯದರ್ಶಿ ಪವಿತ್ರ ಖಜಾಂಚಿ ವೈಭವಿ ಸೋಮವಾರಪೇಟೆ ತಾಲೂಕು ಸಂಘದ ಅಧ್ಯಕ್ಷರಾದ ಪ್ರತಿಮಾ ಮಡಿಕೇರಿ ತಾಲೂಕಿನ ಜಾನ್ಸಿರಾಜ್,  ಕುಶಾಲನಗರ ತಾಲೂಕು ಸಂಘದ ಉಪಾಧ್ಯಕ್ಷೆ ಡೆಸಿಲ್ಲ, ವಿರಾಜಪೇಟೆ ತಾಲೂಕಿನ ಅಧ್ಯಕ್ಷೆ ದೇವಕಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕ್ರೀಡಾಕೂಟದಲ್ಲಿ ತ್ರೋಬಾಲ್, ಚಮಚದಲ್ಲಿ ನಿಂಬೆಹಣ್ಣು ಓಟ,  ಹಗ್ಗ ಜಗ್ಗಾಟ, ಶಾರ್ಟ್ ಪುಟ್, ಓಟದ ಸ್ಪರ್ಧೆ, ಗ್ಲಾಸ್ ಪಿರಮಿಡ್ , ಬಾಲ್ ಪಾಸಿಂಗ್ ಬೇಸಿಕಲ್ ಚೆಯರ್ ಮತ್ತಿತರ ಸ್ಪರ್ಧೆಗಳು ಜರುಗಿದವು. ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ ಸೇರಿದಂತೆ ಜಿಲ್ಲೆಯ ನಾಲ್ಕು ತಂಡಗಳ  100 ಕ್ಕೂ ಅಧಿಕ ಸೌಂದರ್ಯ ತಜ್ಞರು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು. ಖಜಾಂಚಿ ವೈಭವಿ ಸ್ವಾಗತಿಸಿದರು. ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಪವಿತ್ರ ಮತ್ತು ಉಪಾಧ್ಯಕ್ಷೆ ಮಿನಾಸ್ ಪ್ರವೀಣ್ ಕಾರ್ಯಕ್ರಮ ನಿರೂಪಿಸಿ, ಕ್ರೀಡಾ ಕೂಟ ನಡೆಸಿಕೊಟ್ಟರು. ತಾಲೂಕು ಉಪಾಧ್ಯಕ್ಷೆ ಸರಿತಾ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*CONGRATULATIONS : To the Winners of the MADIKERI CENTRE in the INTERNATIONAL BRAINOBRAIN ONLINE COMPETITION – 2025*
Next Article *ಫೆ.20 ರಂದು ಸಾಹಿತಿ ಪಂಜೆ ಮಂಗೇಶರಾಯರ ವರ್ಷಾಚರಣೆ : ಹುತ್ತರಿ ಹಾಡಿನ ದೃಶ್ಯ ನಮನ ಅನಾವರಣ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.