Facebook Twitter WhatsApp Email Telegram Copy Link ಮಡಿಕೇರಿ NEWS DESK ಫೆ.19 : ಕುಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಚೂರಿಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಬೊಮ್ಮಾಡು ಗಿರಿಜನ ಆಶ್ರಮ ಶಾಲೆಯಲ್ಲಿ ಮಕ್ಕಳಿಗೆ, ಕುಟ್ಟ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮಕ್ಕಳ ಹಕ್ಕುಗಳು ಮತ್ತು ಪೊಕ್ಸೊ ಕಾಯ್ದೆಗಳ ಕುರಿತು ಕಾನೂನು ತಿಳುವಳಿಕೆ ನೀಡಿದರು.
ಕಡಗದಾಳಿನಲ್ಲಿ ಎನ್ಎಸ್ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.ಅಕ್ಟೋಬರ್ 15, 2026