Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ : ತಲಕಾವೇರಿಯಲ್ಲಿ ವಿಶೇಷ ಪೂಜೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ* 
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5792 ಪ್ರಕರಣಗಳು ಇತ್ಯರ್ಥ*
  • *ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ಕುರಿತು ಮಾಹಿತಿ ಕಾರ್ಯಾಗಾರ*
  • *ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ*
  • *ಶಕ್ತಿ ವೃದ್ಧಾಶ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬ ಆಚರಣೆ : ಕಂಬಳಿ ವಿತರಣೆ*
  • ಜು.11 ಮತ್ತು 12ರಂದು ನಾಪೋಕ್ಲುವಿನಲ್ಲಿ “ಸಾಹಿತ್ಯೋತ್ಸವ-2026”
  • *ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಮನವಿ*
  • *ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ*
  • *ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಉದ್ಘಾಟನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಬಿ.ಆರ್.ಭವಿಷ್‍ಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ : ಶೈಕ್ಷಣಿಕ ಪ್ರಗತಿಗೆ ಕಲಿಕಾ ಹಬ್ಬ ಪೂರಕ : ಡಯಟ್ ಪ್ರಾಂಶುಪಾಲ ಚಂದ್ರಕಾಂತ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ : ಶೈಕ್ಷಣಿಕ ಪ್ರಗತಿಗೆ ಕಲಿಕಾ ಹಬ್ಬ ಪೂರಕ : ಡಯಟ್ ಪ್ರಾಂಶುಪಾಲ ಚಂದ್ರಕಾಂತ್*

ಫೆಬ್ರವರಿ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಫೆ.19 NEWS DESK :  ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಕೂಡಿಗೆ ಕ್ಲಸ್ಟರ್ ಕೇಂದ್ರದ ಸಂಯುಕ್ತಾಶ್ರಯದಲ್ಲಿ  ಕೂಡಿಗೆ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್.( ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ) ನ
ಕಲಿಕಾ ಹಬ್ಬವು ಕೂಡಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಕಲಿಕಾ ಹಬ್ಬದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಕ್ಕಳೊಂದಿಗೆ ಕಲಿಕಾ ಸಂತಸ ಹಂಚಿಕೊಂಡು ಮಾತನಾಡಿದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯ ಉಪ ನಿರ್ದೇಶಕ( ಅಭಿವೃದ್ಧಿ)ರೂ ಆದ. ‌ಸಂಸ್ಥೆಯ ಪ್ರಾಂಶುಪಾಲ ಎಂ.ಚಂದ್ರಕಾಂತ್, ಕಲಿಕಾ ಹಬ್ಬವು ಮಕ್ಕಳಲ್ಲಿ ಸಂತಸದ ಕಲಿಕೆಯೊಂದಿಗೆ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ ಎಂದರು. ಮಕ್ಕಳ ಸ್ಪರ್ಧಾ ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇಂತಹ ಕಾರ್ಯಕ್ರಮಗಳು ಮಕ್ಕಳನ್ನು ಕಲಿಕೆಗೆ ಪ್ರೇರೇಣೆ ನೀಡುತ್ತವೆ ಎಂದರು. ಮಕ್ಕಳ ಕಲಿಕಾ ಹಬ್ಬದ ಮಹತ್ವ ಕುರಿತು ಮಾತನಾಡಿದ ಕೂಡಿಗೆ ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಕೆ.ಎಸ್ .ಶಿವಕುಮಾರ್, ಮಕ್ಕಳು ಇಂತಹ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಕ್ಕಳಲ್ಲಿ ಕಲಿಕಾ ಸ್ಪೂರ್ತಿ ಹಾಗೂ ಸಂತಸದ ಕಲಿಕೆ ಉಂಟಾಗುತ್ತದೆ ಎಂದರು. ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಎಂ.ವಿ.ಮಂಜೇಶ್ ಮಾತನಾಡಿ, ಶಿಕ್ಷಣದ ಗುಣಮಟ್ಟವನ್ನು ವೃದ್ಧಿಸಲು ಇಂತಹ ಶೈಕ್ಷಣಿಕ ಚಟುವಟಿಕೆಗಳು ಮಕ್ಕಳ ಕಲಿಕೆಗೆ ಸಹಕಾರಿಯಾಗಿವೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ಕೂಡಿಗೆ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಮೋಹಿನಿ ಮಾತನಾಡಿ, ಇಂತಹ ಕಾರ್ಯಕ್ರಮಗಳು ಸರ್ಕಾರಿ ಶಾಲೆಯ ಶೈಕ್ಷಣಿಕ ಗುಣಮಟ್ಟವನ್ನು ವೃದ್ಧಿಸಲು ಸಹಕಾರಿಯಾಗಿವೆ ಎಂದರು. ಸಿ.ಆರ್.ಪಿ. ಕೆ. ಶಾಂತಕುಮಾರ್, ಕಲಿಕಾ ಹಬ್ಬದ ಮಹತ್ವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಡಿ.ಎಂ.ಸಿ ಅದ್ಯಕ್ಷೆ ಮೇಘ ಅದ್ಯಕ್ಷತೆ ವಹಿಸಿದ್ದರು. ಕೂಡಿಗೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಮಂಗಳ , ಹೆಬ್ಬಾಲೆ ಕ್ಲಸ್ಟರ್ ನ ಸಿ.ಆರ್.ಪಿ ಆದರ್ಶ್, ಶಾಲಾ ಮುಖ್ಯೋಪಾಧ್ಯಾಯಿನಿ ಸಣ್ಣಕ್ಕ, ಸ್ವಯಂ ಸೇವಾ ಸಂಸ್ಥೆಯ ಜಿಲ್ಲಾ ನೋಡೆಲ್ ಅಧಿಕಾರಿ ಗೋವಿಂದರಾಜು , ಪತ್ರಕರ್ತರಾದ ಕೆ.ಕೆ. ನಾಗರಾಜಶೆಟ್ಟಿ, ಕೆ.ಆರ್. ಗಣೇಶ್ ಇದ್ದರು. ಶಿಕ್ಷಕ ಹುಲುಸೆ ಬಸವರಾಜಪ್ಪ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ದೀಪಿಕಾ ಗೀತೆ ಹಾಡಿದರು. ಸ್ಪರ್ಧೆಯ ನಂತರ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.  ಕಲಿಕಾ ಹಬ್ಬದಲ್ಲಿ
ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಹತ್ತು ಶಾಲೆಗಳ 110 ವಿದ್ಯಾರ್ಥಿಗಳು , ಮುಖ್ಯಶಿಕ್ಷಕರು, ಶಿಕ್ಷಕರು ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು , ಹಳೆಯ ವಿದ್ಯಾರ್ಥಿಗಳು , ಪಾಲಕರು ಹೆಬ್ಬಾಲೆ ಕ್ಲಸ್ಟರ್ ನ ತೀರ್ಪುಗಾರರು ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ : ತಲಕಾವೇರಿಯಲ್ಲಿ ವಿಶೇಷ ಪೂಜೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ* 

ಜುಲೈ 9, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5792 ಪ್ರಕರಣಗಳು ಇತ್ಯರ್ಥ*

ಜುಲೈ 9, 2026

*ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ಕುರಿತು ಮಾಹಿತಿ ಕಾರ್ಯಾಗಾರ*

ಜುಲೈ 9, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5792 ಪ್ರಕರಣಗಳು ಇತ್ಯರ್ಥ*

ಜುಲೈ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಜು.9 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002ರ ನ.4…

*ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ಕುರಿತು ಮಾಹಿತಿ ಕಾರ್ಯಾಗಾರ*

ಜುಲೈ 9, 2026

*ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ*

ಜುಲೈ 9, 2026

*ಶಕ್ತಿ ವೃದ್ಧಾಶ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬ ಆಚರಣೆ : ಕಂಬಳಿ ವಿತರಣೆ*

ಜುಲೈ 9, 2026

ಜು.11 ಮತ್ತು 12ರಂದು ನಾಪೋಕ್ಲುವಿನಲ್ಲಿ “ಸಾಹಿತ್ಯೋತ್ಸವ-2026”

ಜುಲೈ 9, 2026

*ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಮನವಿ*

ಜುಲೈ 9, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ*

ಜುಲೈ 9, 2026

*ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಉದ್ಘಾಟನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಜುಲೈ 9, 2026

*ಬಿ.ಆರ್.ಭವಿಷ್‍ಗೆ ಸನ್ಮಾನ*

ಜುಲೈ 8, 2026

*ವಿದ್ಯಾರ್ಥಿಗಳಿಗೆ ಪರಿಕರಗಳ ವಿತರಣೆ : ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ನೀಡಿ : ಪಿ.ಯು.ರಾಬಿನ್ ದೇವಯ್ಯ*

ಜುಲೈ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.