Facebook Twitter WhatsApp Email Telegram Copy Link ಮಡಿಕೇರಿ ಫೆ.22 NEWS DESK : ಕುಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕುಟ್ಟ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ, ಶಾಲಾ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳು, ಸಂಚಾರ ಸುರಕ್ಷತೆ, ಮಾದಕ ದ್ರವ್ಯಗಳ ದುಷ್ಪರಿಣಾಮ ಮತ್ತು ಪೊಕ್ಸೊ ಕಾಯ್ದೆಗಳ ಕುರಿತು ಅರಿವು ಮೂಡಿಸಿದರು.
*ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್‍ದಾಸ್*ಜುಲೈ 30, 2026