
ಸೋಮವಾರಪೇಟೆ NEWS DESK ಫೆ.23 : ಸೋಮವಾರಪೇಟೆಯ ಇಂದಿರಾ ಗಾಂಧಿ ಅಭಿಮಾನಿ ಸಂಘದ ವತಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಸಂಘದ ಅಧ್ಯಕ್ಷ ಎಚ್.ಈ.ನಾಗರಾಜು ಅವರ ನೇತೃತ್ವದಲ್ಲಿ ಇಂದು ಪಟ್ಟಣದ ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ದೇಶದಲ್ಲಿ ಶಾಂತಿ, ಸುಭಿಕ್ಷೆ ನೆಲಸಿ ಜನತೆ ನೆಮ್ಮದಿಯಿಂದ ಬದುಕು ನಡೆಸುವಂತಾಗಲಿ ಎಂಬ ಸಂಕಲ್ಪ ಮಾಡಿ 36ನೇವರ್ಷದ ಪಾದಯಾತ್ರೆ ಆರಂಭಿಸಿದರು. ಸಂಘದ ಸದಸ್ಯರುಗಳಾದ ರವೀಂದ್ರ, ಮುರುಳಿ, ಫಾರೂಕ್, ಸತ್ಯನಾರಾಯಣ, ನರಸಿಂ








