Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನೆಲ್ಲಿಹುದಿಕೇರಿ : ಮಾ.1 ರಿಂದ ಶ್ರೀ ಮಹಾದೇವ ಮತ್ತು ಶ್ರೀ ಮಾರಿಯಮ್ಮ ದೇವಾಲಯದಲ್ಲಿ ಪ್ರತಿಷ್ಠಾ ಅಷ್ಠಬಂಧ, ಬ್ರಹ್ಮಕಳಶೋತ್ಸವ ಹಾಗೂ ವಾರ್ಷಿಕೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನೆಲ್ಲಿಹುದಿಕೇರಿ : ಮಾ.1 ರಿಂದ ಶ್ರೀ ಮಹಾದೇವ ಮತ್ತು ಶ್ರೀ ಮಾರಿಯಮ್ಮ ದೇವಾಲಯದಲ್ಲಿ ಪ್ರತಿಷ್ಠಾ ಅಷ್ಠಬಂಧ, ಬ್ರಹ್ಮಕಳಶೋತ್ಸವ ಹಾಗೂ ವಾರ್ಷಿಕೋತ್ಸವ*

ಫೆಬ್ರವರಿ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಫೆ.25 NEWS DESK : ನೆಲ್ಲಿಹುದಿಕೇರಿ ಶ್ರೀ ಮಹಾದೇವ ಮತ್ತು ಶ್ರೀ ಮಾರಿಯಮ್ಮ ದೇವಾಲಯದಲ್ಲಿ ಮಾ.1 ರಿಂದ 5ರ ವರೆಗೆ ಶ್ರೀ ಮಹಾದೇವ, ಶ್ರೀ ಮಹಾಗಣಪತಿ ಮತ್ತು ಶ್ರೀ ದುರ್ಗಾದೇವಿ ದೇವರ ಪ್ರತಿಷ್ಠಾ ಅಷ್ಠಬಂಧ, ಬ್ರಹ್ಮಕಳಶೋತ್ಸವ ಹಾಗೂ ವಾರ್ಷಿಕೋತ್ಸವ ನಡೆಯಲಿದೆ.
ದೇವಾಲಯದಲ್ಲಿ ಐದು ದಿನಗಳ ಕಾಲ ಪುತ್ತೂರಿನ ಬ್ರಹ್ಮಶ್ರೀ ವೇದಮೂರ್ತಿ ಗಿರೀಶ್‍ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಮಾ.1 ರಂದು ಸಂಜೆ 5 ಗಂಟೆಗೆ ತಂತ್ರಿಗಳ ಆಗಮನ, 7 ಗಂಟೆಯಿಂದ ಸಾಮೂಹಿಕ ಪ್ರಾರ್ಥನೆ, ಪಂಚಗವ್ಯ, ಪುಣ್ಯಾಹ ವಾಚನ, ಆಚಾರ್ಯವರ್ಣ, ಪ್ರಸಾದ ಪರಿಗ್ರಹ, ಪಶುದಾನ ಶುದ್ಧಿ, ಅಂಕುರ ಆರೋಹಣ, ಪ್ರಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ದಿಕ್ಪಾಲಕ ಬಲಿ, ದುರ್ಗಾದೇವರ ಆದಿವಾಸ ಪೂಜೆ, ಶಯನಾದಿವಾಸ ಜರುಗಲಿದೆ. ಮಾ.2 ರಂದು ಬೆಳಿಗ್ಗೆ ಅಂಕುರ ಪೂಜೆ, ಗಣಪತಿ ಹೋಮ, ದುರ್ಗಾದೇವಿ ಪ್ರತಿಷ್ಠಾ ಹೋಮ, ಪ್ರತಿಷ್ಠಾ ಕಳಸ ಪೂಜೆ, 8.30ರ ಮೀನ ಲಗ್ನದ ಶುಭಮೂರ್ತದಲ್ಲಿ ಗಣಪತಿ ಪ್ರತಿಷ್ಠೆ, 11.25ರ ವೃಷಭ ಲಗ್ನದ ಶುಭಮುಹೂರ್ತದಲ್ಲಿ ದುರ್ಗಾದೇವಿ ಪ್ರತಿಷ್ಠೆ, ಮಹಾಪೂಜೆ, ಪ್ರಸಾದ ವಿತರಣೆ, ನಂತರ ಅನ್ನ ಸಂತರ್ಪಣೆ ನೆರವೇರಲಿದೆ. ಸಂಜೆ 6 ಗಂಟೆಗೆ ಮಹಾದೇವರ ದೇವಸ್ಥಾನದಲ್ಲಿ ಪ್ರಾರ್ಥನೆ, ಅಂಕುರ ಪೂಜೆ, ದುರ್ಗಾ ನಮಸ್ಕಾರ ಪೂಜೆ, ಬ್ರಹ್ಮಕಳಶ ಪ್ರತಿಷ್ಠೆ, ಕುಂಭೇಷ ಕರ್ಕರಿ ಪೂಜೆ, ನಿದ್ರಾಕಳಶ ಪೂಜೆ, ಶಯ್ಯಾಪೂಜೆ, ತತ್ವಕಳಸ ಪೂಜೆ, ಜೀವಕಳಶ ಪೂಜೆ, ಜೀವೋದ್ವಾಷಣೆ, ಜಲೋದ್ಧಾರ, ಬಿಂಬಶುದ್ಧಿ, ಪಶುದಾನ ಪುಣ್ಯಾಹ, ಪ್ರಸಾದ ಶುದ್ಧಿ, ಆದಿವಾಸ ಪೂಜೆ, ಶಯನಾದಿವಾಸ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಮಾ.3 ರಂದು ಬೆಳಿಗ್ಗೆ 5 ಗಂಟೆಗೆ ಗಣಪತಿ ಹೋಮ, ರುದ್ರಹೋಮ, ಪ್ರತಿಷ್ಠಾ ಹೋಮ, ತತ್ವಹೋಮ, ಕಲಾಹೋಮ ಜರುಗಲಿದ್ದು, ಬೆಳಿಗ್ಗೆ 7.45 ನಿಮಿಷಕ್ಕೆ ಮೀನ ಲಗ್ನದ ಶುಭಮುಹೂರ್ತದಲ್ಲಿ ಮಹಾದೇವರ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಳಶಾಭಿಷೇಕ, ಕುಂಭಕರ್ಕರಿ ಮಹಾಪೂಜೆ, ಮಹಾದೇವರ ಉತ್ಸವ, ಪ್ರಸಾದ ವಿತರಣೆ ಜರುಗಲಿದೆ. ಬೆಳಿಗ್ಗೆ 10 ಗಂಟೆಗೆ ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ್ ಕುಮಾರ್ ಹೊಸಮನೆ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಸದಸ್ಯ ಯದುವೀರ್ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಮಾಜಿ ಸಭಾಪತಿ ಕೆ.ಜಿ.ಬೋಪಯ್ಯ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಕುಶಾಲನಗರ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ತಾ.ಪಂ ಮಾಜಿ ಅಧ್ಯಕ್ಷ ವಿ.ಕೆ.ಲೋಕೇಶ್, ಜಿ.ಪಂ ಮಾಜಿ ಸದಸ್ಯೆ ಸುನಿತಾ ಮಂಜುನಾಥ್, ಗ್ರಾ.ಪಂ ಅಧ್ಯಕ್ಷರಾದ ಹೆಚ್.ಎನ್.ಧನಲಕ್ಷ್ಮಿ, ತಕ್ಕರಾದ ಕೆ.ಎ.ತಿಮ್ಮಯ್ಯ, ದೇವಾಲಯ ಸ್ಥಳ ದಾನಿ ಕೆ.ಎನ್.ವಾಸು, ಅರ್ಚಕರ ವಸತಿ ಗೃಹ ಸ್ಥಳ ದಾನಿ ಎಂ.ಬಿ.ಮೊಣ್ಣಪ್ಪ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಂತರ ಅನ್ನಸಂತರ್ಪಣೆ ನೆರವೇರಲಿದೆ. ಸಂಜೆ 5.30 ಗಂಟೆಗೆ ವಾರ್ಷಿಕೋತ್ಸವ ಪ್ರಯುಕ್ತ ದೇವತಾ ಉತ್ಸವ, ಮಹಾಪ್ರಾರ್ಥನೆ, ಧ್ವಜಾರೋಹಣ, ತೂಚಂ ಬಲಿ, ಅಂದಿ ಬೆಳಕು, ಮಹಾ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಜರುಗಲಿದೆ. ಮಾ.4 ರಂದು ಬೆಳಿಗ್ಗೆ 5 ಗಂಟೆಗೆ ಇರುಬೆಳಕು ಉತ್ಸವ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂರ್ಪಣೆ ಜರುಗಲಿದ್ದು, ಸಂಜೆ 5 ಗಂಟೆಗೆ ನೆರ್ಪು ಉತ್ಸವ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಮಾ.5 ರಂದು ಬೆಳಿಗ್ಗೆ 9 ಗಂಟೆಗೆ ದೇವರಿಗೆ ಪಂಚಾಮೃತಾ ಅಭಿಷೇಕ, ಕ್ಷೀರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂಪರ್ತಣೆ ನಡೆಯಲಿದ್ದು, ಸಂಜೆ 5 ಗಂಟೆಗೆ ದೇವರು ಜಳಕಕ್ಕೆ ಹೋಗುವುದು, 6.30 ಗಂಟೆಗೆ ದೇವಸ್ಥಾನ ಆವರಣದಲ್ಲಿ ದೇವರ ಪೂಜೆ, ನೃತ್ಯ ಭಂಡಾರ ಅರ್ಪಣೆ, ಧ್ವಜಾ ಆರೋಹಣ, ನವ ಕಳಶಾಭಿಷೇಕ, ಸಂಪ್ರೋಕ್ಷಣೆ, ಮಹಾಮಂತ್ರಾಕ್ಷತೆ, ಮಹಾಪೂಜೆ, ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷರು, ತಕ್ಕ ಮುಖ್ಯಸ್ಥರು ಮನವಿ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.