Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ಅಂಬೇಡ್ಕರ್ ಭವನ’ ಗೊಂದಲ ನಿವಾರಣೆಗೆ ಗಡುವು : ಅಹೋರಾತ್ರಿ ಪ್ರತಿಭಟನೆ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*‘ಅಂಬೇಡ್ಕರ್ ಭವನ’ ಗೊಂದಲ ನಿವಾರಣೆಗೆ ಗಡುವು : ಅಹೋರಾತ್ರಿ ಪ್ರತಿಭಟನೆ ಎಚ್ಚರಿಕೆ*

ಫೆಬ್ರವರಿ 25, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.25 NEWS DESK : ನಗರದ ಫೀ.ಮಾ.ಕಾರ್ಯಪ್ಪ ವೃತ್ತದ ಬಳಿಯಲ್ಲಿರುವ ‘ಅಂಬೇಡ್ಕರ್ ಭವನ’ಕ್ಕೆ ಸಂಬಂಧಿಸಿದಂತೆ ಉದ್ಭವಿಸಿರುವ ಗೊಂದಲವನ್ನು ಮುಂದಿನ ಮೂರು ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಬಗೆಹರಿಸಬೇಕು, ಇಲ್ಲವಾದಲ್ಲಿ ಜಿಲ್ಲಾಡಳಿತ ಭವನದ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕರು ಹಾಗೂ ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷರಾದ ಹೆಚ್.ಎಲ್.ದಿವಾಕರ್, ಅಂಬೇರ‍್ಕರ್ ಭವನಕ್ಕೆ ಜಾಗವನ್ನು ಪಡೆದುಕೊಳ್ಳುವ ಹಾಗೂ ಭವನ ನಿರ್ಮಾಣ ಹಂತದಲ್ಲಿ ರಚಿಸಲಾಗಿದ್ದ ಬಿ.ಆರ್.ಅಂಬೇಡ್ಕರ್ ಭವನ ಸಮಿತಿಯಲ್ಲಿ ಜಿಲ್ಲೆಯ ಎಲ್ಲಾ ಭಾಗಗಳ ದಲಿತ ಪ್ರಮುಖರನ್ನು ಸದಸ್ಯರನ್ನಾಗಿ ಮಾಡಿಕೊಳ್ಳಲಾಗಿತ್ತು. ಆ ನಂತರ ಸಮಿತಿಯ ಅಧ್ಯಕ್ಷರ ಬದಲಾವಣೆಯೊಂದಿಗೆ ಸಮಿತಿಯಲ್ಲಿದ್ದ ಸದಸ್ಯರುಗಳನ್ನು ತೆಗೆಯುತ್ತಾ ಬಂದಿದ್ದು, ಪ್ರಸ್ತುತ ಕೇವಲ 12 ಸದಸ್ಯರು ಮಾತ್ರ ಇದ್ದಾರೆ ಎಂದು ತಿಳಿಸಿದರು. ಭವನ ನಿಮಾಣದ ಸಂದರ್ಭ ಅದಕ್ಕಾಗಿ ಜನಪ್ರತಿನಿಧಿಗಳ ಹಾಗೂ ನಗರಸಭೆಯ ಅನುದಾನವನ್ನು ವಿನಿಯೋಗಿಸಲಾಗಿದೆ. ದಲಿತರ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಭವನ ಮೀಸಲಾಗಿದೆ. ಆದರೆ ಪ್ರಸ್ತುತ ಅಂಬೇಡ್ಕರ್ ಭವನದ ಆಡಳಿತ ಸಮರ್ಪಕವಾಗಿ ನಡೆಯದ ಕಾರಣ ಅಂಬೇಡ್ಕರ್ ಭವನ ಸಮಿತಿಯನ್ನು ಹೋರಾಟ ಸಮಿತಿಯ ಮುಖಂಡರೆಲ್ಲ ಚರ್ಚಿಸಿ ವಿಸರ್ಜಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಮೂರು ದಿನಗಳ ಒಳಗಾಗಿ ಸಮಸ್ಯೆ ಬಗೆಹರಿಸದಿದ್ದಲ್ಲಿ ಪ್ರತಿಭಟನೆಗೆ ಮುಂದಾಗುವುದಾಗಿ ತಿಳಿಸಿದರು. ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿಯ ಉಪಾಧ್ಯಕ್ಷ ಟಿ.ಎನ್.ಗೋವಿಂದಪ್ಪ ಅವರು ಮಾತನಾಡಿ, ಅಂಬೇಡ್ಕರ್ ಭವನ ಯಾವುದೇ ಒಬ್ಬರ ಸ್ವತ್ತಲ್ಲ, ಪ್ರಸ್ತುತ ಸೃಷ್ಟಿಯಾಗಿರುವ ಗೊಂದಲ ಸೌಹಾರ್ದಯುತವಾಗಿ ಬಗೆಹರಿಯುವ ಮೂಲಕ ಅಂಬೇಡ್ಕರ್ ಭವನದ ಸೌಲಭ್ಯ ಎಲ್ಲರಿಗೂ ದೊರಕುವಂತಾಗಬೇಕೆಂದರು. ಸಮಿತಿಯ ಪ್ರಮುಖ ದೀಪಕ್ ಮಾತನಾಡಿ, ಸಮಸ್ಯೆಯನ್ನು ಸಂಧಾನದ ಮೂಲಕ ಬಗೆಹರಿಸುವ ದಸಂಸ ಮುಖಂಡರ ಪ್ರಯತ್ನಗಳಿಗೆ ಸೂಕ್ತ ಸ್ಪಂದನ ದೊರಕದ ಹಿನ್ನೆಲೆ, ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕೆಂದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಮುಖರಾದ ಹೆಚ್.ಎಂ.ಸೋಮಪ್ಪ, ಗಾಯತ್ರಿ ನರಸಿಂಹನ್ ಹಾಗೂ ಹೆಚ್.ಕೆ.ಪ್ರೇಮಾ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.