Facebook Twitter WhatsApp Email Telegram Copy Link ಮಡಿಕೇರಿ NEWS DESK ಫೆ26 : ಮಡಿಕೇರಿ ನಗರ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ಬೀಟ್ ಸದಸ್ಯ ನಾಗರಿಕರ ಸಭೆ ನಡೆಯಿತು. ಸಭೆಯಲ್ಲಿ ಅಪರಾಧ ತಡೆಗಟ್ಟುವಿಕೆ, ಸಂಚಾರ ನಿಯಮ ಪಾಲನೆ, ಸಿಸಿಟಿವಿ ಆಳವಡಿಕೆಗಳು ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಪೊಲೀಸ್ ಮತ್ತು ನಾಗರೀಕರ ಸಹಕಾರದ ಕುರಿತು ಚರ್ಚಿಸಲಾಯಿತು.
ಕಡಗದಾಳಿನಲ್ಲಿ ಎನ್ಎಸ್ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.ಅಕ್ಟೋಬರ್ 15, 2026