Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚುನಾವಣಾ ಶಾಖೆಯ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

*ಚುನಾವಣಾ ಶಾಖೆಯ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಆಹ್ವಾನ*

ಫೆಬ್ರವರಿ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಫೆ.27 NEWS DESK : ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಲ್ಲಿ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಅಧಿಕೃತ ವೆಬ್‍ಸೈಟ್ https://kodagu.nic.nic.in ರಲ್ಲಿ ಪಡೆದು ಭರ್ತಿ ಮಾಡಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವುದು. ಕಚೇರಿ ವಿಳಾಸ ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ, ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆ, ಹುದ್ದೆಯ ಸಂಖ್ಯೆ 01, ಶೈಕ್ಷಣಿಕ ವಿದ್ಯಾರ್ಹತೆ ಬಿ.ಈ ಅಥವಾ ಬಿಟೆಕ್, ಬಿಸಿಎ, ಎಂಸಿಎ, ಕಂಪ್ಯೂಟರ್ ಸೈನ್ಸ್ ಅಥವಾ ಇನ್‍ಫಾರ್ಮೇಸನ್, ಸೈನ್ಸ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ಟೆಲಿಕಾಂ, ಯಾವುದೇ ಸರ್ಕಾರಿ ಕಚೇರಿಯಲ್ಲಿ, ಕಂಪನಿ, ಸಂಸ್ಥೆಗಳಲ್ಲಿ ಕನಿಷ್ಠ 2 ವóರ್ಷಗಳ ಅನುಭವ ಹೊಂದಿರಬೇಕು. ವಯೋಮಿತಿ ಕನಿಷ್ಠ 18 ಮತ್ತು ಗರಿಷ್ಠ 40 ವರ್ಷವಾಗಿರಬೇಕು. ವೇತನ ರೂ.30,053 (ಎಲ್ಲಾ ತೆರಿಗೆ ಹಾಗೂ ಇತ್ಯಾದಿ ಕಡಿತಗೊಳಿಸಿ), ಅರ್ಜಿ ಸಲ್ಲಿಸಲು ಮಾರ್ಚ್, 05 ರ ಸಂಜೆ 5.30 ಗಂಟೆ ಕೊನೆಯ ದಿನವಾಗಿದೆ. ಭಾರತೀಯ ನಾಗರೀಕರಗಿರತಕ್ಕದ್ದು. ವಯೋಮಿತಿ ಕನಿಷ್ಠ 18 ಮತ್ತು ಗರಿಷ್ಠ 40 ವರ್ಷ, ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಬಂಧ ಇರುವ ಯಾವುದೇ ದೈಹಿಕ ನ್ಯೂನ್ಯತೆಯಿಂದ ಮುಕ್ತರಾಗಿರಬೇಕು. ಅಭ್ಯರ್ಥಿಯು ಯಾವುದೇ ಕ್ರಿಮಿನಲ್ ಮೊಕದ್ದಮೆಯಲ್ಲಿ ಭಾಗಿಯಾಗಿರತಕ್ಕದ್ದಲ್ಲ. ಒಂದು ವರ್ಷಕ್ಕೆ ಮಾತ್ರ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಒಂದು ವರ್ಷದ ಸೇವೆಯನ್ನು ತೃಪ್ತಿಕರವಾಗಿ ಪೂರೈಸಿದಲ್ಲಿ ಅಗತ್ಯವಿದಲ್ಲಿ ಮಾತ್ರ ಮುಂದಿನ ವರ್ಷಕ್ಕೆ ವಿಸ್ತರಿಸಲಾಗುವುದು. ಇದನ್ನು ಅಭ್ಯರ್ಥಿಯು ಹಕ್ಕು ಎಂದು ತಿಳಿಯತಕ್ಕದ್ದಲ್ಲ. ಅಂತಿಮ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಪೂರ್ವದಲ್ಲಿ ಯಾವುದೇ ಕಾರಣ ನೀಡದೆ ಈ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡುವ ಅಥವಾ ರದ್ದುಗೊಳಿಸುವ ಸಂಪೂರ್ಣ ಹಕ್ಕನ್ನು ಈ ಪ್ರಾಧಿಕಾರವು ಹೊಂದಿರುತ್ತದೆ. ಅಭ್ಯರ್ಥಿಯ ಸ್ವ- ವಿವರ 10ನೇ ತರಗತಿ ಅಂಕಪಟ್ಟಿ ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟ ಎಲ್ಲಾ ಪ್ರಮಾಣ ಪತ್ರ/ ದಾಖಲೆಗಳನ್ನು, ನೇಮಕಾತಿ ಆದೇಶಗಳನ್ನು, ಅನುಭವ ಪ್ರಮಾಣ ಪತ್ರ ಹಾಗೂ ಒಂದು ಭಾವಚಿತ್ರ ಮತ್ತು ಆಧಾರ್ ಪ್ರತಿಯನ್ನು ಅರ್ಜಿಯೊಂದಿಗೆ ದೃಢೀಕರಿಸಿ ಲಗತ್ತಿಸಿ ಕೊನೆಯ ದಿನಾಂಕದೊಳಗೆ ಮುದ್ದಾಂ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸುವುದು. ನಿಗದಿಪಡಿಸಿದ ದಿನಾಂಕ ಮತ್ತು ಸಮಯದ ನಂತರ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.