Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕರಾಟೆಯಲ್ಲಿ ಗಿನ್ನಿಸ್ ದಾಖಲೆ : ಹೊದ್ದೂರು ಗ್ರಾಮ ಪಂಚಾಯಿತಿಯಿಂದ ಶಝಾ ಫಾತಿಮಾಗೆ ಸನ್ಮಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕರಾಟೆಯಲ್ಲಿ ಗಿನ್ನಿಸ್ ದಾಖಲೆ : ಹೊದ್ದೂರು ಗ್ರಾಮ ಪಂಚಾಯಿತಿಯಿಂದ ಶಝಾ ಫಾತಿಮಾಗೆ ಸನ್ಮಾನ

ಫೆಬ್ರವರಿ 27, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.27 NEWS DESK : ತಮಿಳುನಾಡಿನ ಚೆನ್ನೈ ನಲ್ಲಿ ನಡೆದಿದ್ದ ಕರಾಟೆ ವಿಭಾಗದ ಗುಂಪಿನಲ್ಲಿ 30 ನಿಮಿಷಗಳ ತಡೆರಹಿತ ಕತಾ ಮೂಲಕ ಗಿನ್ನಿಸ್ ದಾಖಲೆ ಜೊತೆಗೆ ಕುಮಿತೆ ವೈಯುಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಪಡೆದ ನಾಪೋಕ್ಲುವಿನ ಶಝಾ ಫಾತಿಮಾ ಅವರನ್ನು ಹೊದ್ದೂರು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು. ಹೊದ್ದೂರು ಗ್ರಾಮ ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎ.ಹಂಸ ಅವರು ಸನ್ಮಾನಿಸಿ ಗೌರವಿಸಿದರು.  ಶಝಾ ಫಾತಿಮಾ ಅವರಿಗೆ ವೈಯುಕ್ತಿಕವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎ ಹಂಸ ಧನ ಸಹಾಯವನ್ನು ನೀಡಿ ಪ್ರೋತ್ಸಾಹಿಸಿದರು.ಈ ಸಂದರ್ಭ ಗ್ರಾಮ ಉಪಾಧ್ಯಕ್ಷರಾದ ಅನುರಾಧ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಕೆ.ಮೊಣ್ಣಪ್ಪ, ಹೊದ್ದೂರು ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಎಂ.ಬಿ.ಹಮೀದ್,ಗ್ರಾಮ ಪಂಚಾಯಿತಿ ಸದಸ್ಯರಾದ ಚೌರೀರ ನಾಣಯ್ಯ(ನವೀನ್), ಕುಸುಮಾವತಿ ,ಲಕ್ಷ್ಮಿ, ಟೈನಿ ಕಡ್ಲೆರ,ಚೌರೀರ ಅನಿತಾ, ತಹಶೀಲ್ದಾರ್ ಪ್ರವೀಣ್, ಕಾರ್ಯನಿರ್ವಹಣಾಧಿಕಾರಿ ಶೇಖರ್, ಸಹಾಯಕ ಕಾರ್ಯಪಾಲಕ ಅಭಿಯಂತರರು ರಘು,ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಸಿ ಡಿ ಪಿ ಓ, ಕ್ಷೇತ್ರ ಶಿಕ್ಷಣಾಧಿಕಾರಿ, ಸೆಸ್ಕ್ ಅಭಿಯಂತರರು ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. ನಾಪೋಕ್ಲುವಿನ ಬೇತು ಗ್ರಾಮದ ನಿವಾಸಿ ಖಾಸಿಮ್ ಮತ್ತು ನೌಸ್ರೀನ್ ದಂಪತಿಯ ಪುತ್ರಿಯಾಗಿರುವ ಶಝಾ ಫಾತಿಮಾ ಬೆಂಗಳೂರಿನ ಬರಕಾ ಇಂಟರ್ನ್ಯಾಷನಲ್ ಕಾಲೇಜಿನಲ್ಲಿ 7ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾಳೆ.

Follow us Follow us
Share. WhatsApp Facebook Twitter Email Telegram Copy Link

Related Posts

ಅನುದಾನ ಹೆಚ್ಚಿದ್ದರೂ ಮಡಿಕೇರಿ ದಸರಾ ಜನಾಕರ್ಷಣೆ ಕಳೆದುಕೊಂಡಿದೆ: ಕೆ.ಎಂ. ಗಣೇಶ್ ಟೀಕೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಹಸಿ ಮತ್ತು ಘನ ತ್ಯಾಜ್ಯ ವಿಲೇವಾರಿಗೆ ಮಹತ್ವದ ಚರ್ಚೆ; ಖಾಸಗಿ ಬಸ್ ನಿಲ್ದಾಣದ ಬಳಿ ಹಸಿ ಕಸ ಸಂಸ್ಕರಣಾ ಘಟಕ, ಐಟಿಐ ಜಂಕ್ಷನ್‌ನಲ್ಲಿ ಘನ ತ್ಯಾಜ್ಯ ಘಟಕ ಸ್ಥಾಪನೆಗೆ ಪರಿಶೀಲನೆ

ಅಕ್ಟೋಬರ್ 24, 2026

ಭಾಗಮಂಡಲ : ಅ.26 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ

ಅಕ್ಟೋಬರ್ 23, 2026

ಮಡಿಕೇರಿಯಲ್ಲಿ ಹಸಿ ಮತ್ತು ಘನ ತ್ಯಾಜ್ಯ ವಿಲೇವಾರಿಗೆ ಮಹತ್ವದ ಚರ್ಚೆ; ಖಾಸಗಿ ಬಸ್ ನಿಲ್ದಾಣದ ಬಳಿ ಹಸಿ ಕಸ ಸಂಸ್ಕರಣಾ ಘಟಕ, ಐಟಿಐ ಜಂಕ್ಷನ್‌ನಲ್ಲಿ ಘನ ತ್ಯಾಜ್ಯ ಘಟಕ ಸ್ಥಾಪನೆಗೆ ಪರಿಶೀಲನೆ

ಅಕ್ಟೋಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.24: ನಗರದಲ್ಲಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿರುವ ಹಸಿ ಮತ್ತು ಘನ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಪರಿಹಾರ…

ಭಾಗಮಂಡಲ : ಅ.26 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ

ಅಕ್ಟೋಬರ್ 23, 2026

ಅಹಿಂದ ಬಳಗ ಕೊಡಗು ಜಿಲ್ಲೆ ನೂತನ ಸಮಿತಿ ರಚನೆ : ಅಧ್ಯಕ್ಷರಾಗಿ ನಾಪಂಡ ಮುತ್ತಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಈ.ಸುರೇಶ್ ಆಯ್ಕೆ

ಅಕ್ಟೋಬರ್ 23, 2026

ಕನ್ನಡ ರಾಜ್ಯೋತ್ಸವ : ನ.2ರಂದು ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ತಾಲ್ಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 23, 2026

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ ಸ್ವಚ್ಛತಾ ಅಭಿಯಾನ ನಡೆಯಲಿ: ರಾಜೇಶ್; ಪಾಲಿಬೆಟ್ಟದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ; 100ಕ್ಕೂ ಅಧಿಕ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಭಾಗಿ

ಅಕ್ಟೋಬರ್ 23, 2026

ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರಾಗಿ ಪ್ರೊ. ಭಾರತಿ ಹಿರೇಮಠ ಅಧಿಕಾರ ಸ್ವೀಕಾರ

ಅಕ್ಟೋಬರ್ 23, 2026

ಕಿತ್ತೂರು ರಾಣಿ ಚೆನ್ನಮ್ಮರ ತ್ಯಾಗ ಮತ್ತು ಶೌರ್ಯದ ಬದುಕು ಎಲ್ಲರಿಗೂ ಆದರ್ಶ : ಪುದಿಯನೆರವನ ರೇವತಿ ರಮೇಶ್

ಅಕ್ಟೋಬರ್ 23, 2026

ಮಡಿಕೇರಿ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಅಭಿಯಾನ : ವರ್ಷದ 365 ದಿನವೂ ಸ್ವಚ್ಛತೆಗೆ ಆದ್ಯತೆ ನೀಡಿ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 23, 2026

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.