Facebook Twitter WhatsApp Email Telegram Copy Link ಮಡಿಕೇರಿ ಫೆ.27 NEWS DESK : ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಮಡಿಕೇರಿ ನಗರದ ರಾಜರಾಜೇಶ್ವರಿ ಶಾಲಾ ಮಕ್ಕಳಿಗೆ “ತೆರೆದ ಮನೆ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ಸಂಚಾರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸಂಚಾರ ಸುರಕ್ಷತೆ, ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಿದರು.
*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*ಸೆಪ್ಟೆಂಬರ್ 5, 2026