Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೆ.28 ರಂದು ಗೌರವ ಪ್ರಶಸ್ತಿ ಪ್ರದಾನ ಮತ್ತು ಸಂಶೋಧನಾ ಪ್ರಬಂಧ ಕೃತಿಗಳ ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೆ.28 ರಂದು ಗೌರವ ಪ್ರಶಸ್ತಿ ಪ್ರದಾನ ಮತ್ತು ಸಂಶೋಧನಾ ಪ್ರಬಂಧ ಕೃತಿಗಳ ಬಿಡುಗಡೆ*

ಫೆಬ್ರವರಿ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.27 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭವು ಫೆಬ್ರವರಿ, 28 ರಂದು ಬೆಳಗ್ಗೆ 10 ಗಂಟೆಗೆ ಕೊಡಗು ಗೌಡ ಸಮಾಜದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಬೆಂಗಳೂರು ಶಿಕ್ಷಣ ತಜ್ಞರು ಮತ್ತು ಚಿಂತಕರಾದ ಪ್ರೊ.ಕೆ.ಇ.ರಾಧಾಕೃಷ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ವಿಧಾನಸಭೆ ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಅಲ್ಟ್ರಾ ಬಯೋಕೆಮ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ತೇನನ ರಾಜೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ಕೊಡಗು ಗೌಡ ಸಮಾಜದ ಅಧ್ಯಕ್ಷರಾದ ಪೇರಿಯನ ಜಯಾನಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್, ಇತರರು ಪಾಲ್ಗೊಳ್ಳಲಿದ್ದಾರೆ. ಸದಸ್ಯರಾದ ಚಂದ್ರಶೇಖರ್ ಪೇರಾಲು, ಲತಾಪ್ರಸಾದ್ ಕುದ್ಪಾಜೆ, ಸೂದನ ಎಸ್.ಈರಪ್ಪ, ವಿನೋದ್ ಮೂಡಗದ್ದೆ, ತೇಜಕುಮಾರ್ ಕುಡೆಕಲ್ಲು, ಪಿ.ಎಸ್.ಕಾರ್ಯಪ್ಪ, ಲೋಕೇಶ್ ಊರುಬೈಲು, ಗೋಪಾಲ ಪೆರಾಜೆ, ಮೋಹನ ಪೊನ್ನಚನ, ಚಂದ್ರಾವತಿ ಬಡ್ಡಡ್ಕ, ಡಾ.ಎನ್.ಎ.ಜ್ಞಾನೇಶ್, ಸಂದೀಪ್ ಪೂಳಕಂಡ, ಕುದುಪಜೆ ಕೆ.ಪ್ರಕಾಶ್ ಇತರರು ಭಾಗವಹಿಸಲಿದ್ದಾರೆ. ಫೆಬ್ರವರಿ, 28 ರಂದು ಬೆಳಗ್ಗೆ 9.30 ರಿಂದ ಸುಳ್ಯದ ಆರತಿ ಪುರುಷೋತ್ತಮ ಮತ್ತು ಬಳಗದವರಿಂದ ಅರೆಭಾಷೆ ಹಾಡುಗಳ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. 2022ನೇ ಗೌರವ ಪ್ರಶಸ್ತಿ ಪಡೆದವರ ವಿವರ: ಸಂಶೋಧನೆ ಮತ್ತು ಅರೆಭಾಷೆ ಸಾಹಿತ್ಯ ಕ್ಷೇತ್ರದ ಡಾ.ಕಾವೇರಿಮನೆ ಬೋಜಪ್ಪ, ಶಿಕ್ಷಣ ಮತ್ತು ವೈದ್ಯಕೀಯ ಸೇವೆಗೆ ಡಾ.ಕೆ.ವಿ.ಚಿದಾನಂದ, ಅರೆಭಾಷೆ ಮತ್ತು ಸಂಸ್ಕøತಿ ಸೇವೆಗೆ ತುಂತಜೆ ವೆಂಕಟೇಶ್ (ಗಣೇಶ್). 2023ನೇ ಗೌರವ ಪ್ರಶಸ್ತಿ ಪಡೆದವರ ವಿವರ: ಅರೆಭಾಷೆ ಸಾಹಿತ್ಯ ಮತ್ತು ಶೈಕ್ಷಣಿಕ ಸೇವೆಗೆ ಕುಯಿಂತೋಡು ದಾಮೋದರ, ಅರೆಭಾಷೆ ಅಧ್ಯಯನ ಮತ್ತು ಸಂಶೋಧನೆಗೆ ಎ.ಕೆ.ಹಿಮಕರ ಮತ್ತು ಅರೆಭಾಷೆ ಸಾಧಕಿ ಮತ್ತು ಕಲಾ ಪೋಷಕರಾದ ಕೂಡಕಂಡಿ ಕಾವೇರಮ್ಮ ಸೋಮಣ್ಣ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.