Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು : ಶಿಥಿಲಗೊಂಡ ಕಂಬಗಳ ಬಗ್ಗೆ ದೂರು ನೀಡಲು ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು : ಶಿಥಿಲಗೊಂಡ ಕಂಬಗಳ ಬಗ್ಗೆ ದೂರು ನೀಡಲು ಮನವಿ*

ಫೆಬ್ರವರಿ 27, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.27 NEWS DESK : ಕೊಡಗು ಜಿಲ್ಲೆಯಾದ್ಯಂತ ಚೆಸ್ಕಾಂನ ವಿದ್ಯುತ್ ವಿತರಣಾ ಮಾರ್ಗಗಳು ಬಹುತೇಕ ತೋಟಗಳು, ಅರಣ್ಯ ಪ್ರದೇಶಗಳ ಮಧ್ಯೆ ಹಾಗೂ ಕಡಿದಾದ ಬೆಟ್ಟಗುಡ್ಡಗಳ ಅಂಚಿನಲ್ಲಿ ಹಾದುಹೋಗುತ್ತಿದ್ದು, ಮಳೆಗಾಲದ ಹಾಗೂ ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಮರದ ಕೊಂಬೆಗಳು ಬೀಳುವಂತದ್ದು, ಕಡಿದಾದ ಗುಡ್ಡಗಳ ಜರಿತದಿಂದ ಕಂಬಗಳು ಬಾಗಿ, ತಂತಿಗಳು ತೀರಾ ಅಪಾಯಮಟ್ಟದಲ್ಲಿ ಜಾರುವಂತಹ ಸನ್ನಿವೇಶಗಳು ಎದುರಾಗಬಹುದು. ಇದರಿಂದಾಗಿ ವಿದ್ಯುತ್ ಅಪಘಾತಗಳಾಗುವ ಸಂಭವವಿರುತ್ತದೆ. ಆದ್ದರಿಂದ, ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು, ಶಿಥಿಲಗೊಂಡಿರುವ ಕಂಬಗಳು ಕಂಡುಬಂದರೆ ಈ ವ್ಯಾಪ್ತಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ 24*7 ಸಹಾಯವಾಣಿ 1912 ಗೆ ಸಾರ್ವಜನಿಕರು ದೂರು ನೀಡಲು ಕೋರಿದೆ. ಹಾಗೆಯೇ ಕೊಡಗು ಜಿಲ್ಲೆಯಾದ್ಯಂತ ರೈತರು ತಮ್ಮ ತೋಟಗಳಲ್ಲಿ ಕಾಳುಮೆಣಸು ಕೀಳಲು ಮತ್ತು ಮರದ ಕೊಂಬೆಗಳನ್ನು ಕಡಿಯಲು ಅಲ್ಯೂಮಿನಿಯಂ ಏಣಿಗಳನ್ನು ಮತ್ತು ನೀರು ಹಾಯಿಸಲು ಅಲ್ಯೂಮಿನಿಯಂ ಸ್ಪ್ರಿಂಕ್ಲರ್ ಪೈಪ್‍ಗಳನ್ನು ಉಪಯೋಗಿಸುತ್ತಿದ್ದು, ಇವುಗಳು ವಿದ್ಯುತ್ ಮಾರ್ಗಕ್ಕೆ ತಾಗಿ ಆಗಿಂದಾಗ್ಗೆ ವಿದ್ಯುತ್ ಅಪಘಾತಗಳು ಸಂಭವಿಸುತ್ತಿದೆ. ಆದ್ದರಿಂದ, ಅಲ್ಯೂಮಿನಿಯಂ, ಕಬ್ಬಿಣದ ಏಣಿ ಬದಲು ಪೈಬರ್ ಏಣಿಗಳನ್ನೇ ಕಡ್ಡಾಯವಾಗಿ ಉಪಯೋಗಿಸುವುದು. ಅಂಕಿ ಅಂಶಗಳ ಪ್ರಕಾರ ಕೊಡಗು ಜಿಲ್ಲೆಯಲ್ಲಿ ಕಳೆದ 4 ವರ್ಷಗಳಿಂದ ಸುಮಾರು 17 ಜನರು ಅಲ್ಯೂಮಿನಿಯಂ ಏಣಿಗಳನ್ನು ಮತ್ತು ನೀರು ಹಾಯಿಸಲು ಅಲ್ಯೂಮಿನಿಯಂ ಸ್ಪ್ರಿಂಕ್ಲರ್ ಪೈಪ್‍ಗಳ ಬಳಕೆಯಿಂದಾಗಿ ಉಂಟಾದಂತಹ ವಿದ್ಯುತ್ ಅನಾಹುತದಲ್ಲಿ ತಮ್ಮ ಪ್ರಾಣಗಳನ್ನು ಕಳೆದುಕೊಂಡಿರುತ್ತಾರೆ. ಆದ್ದರಿಂದ ತೋಟದ ಮಾಲೀಕರು ತಮ್ಮ ಕೆಲಸಗಾರರಿಗೆ/ ನೌಕರರಿಗೆ ತಮ್ಮ ತೋಟದಲ್ಲಿ ಹಾದು ಹೋಗುವ ವಿದ್ಯುತ್ ಮಾರ್ಗಗಳ ಬಗ್ಗೆ ಮೊದಲೇ ತಿಳುವಳಿಕೆ ನೀಡಿ ವಿದ್ಯುತ್ ಅಪಘಾತವನ್ನು ತಪ್ಪಿಸಲು ಇಲಾಖೆಯೊಂದಿಗೆ ಸಹಕರಿಸುವಂತೆ ಚಾವಿಸನಿನಿ, ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್  ಕೋರಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.