Facebook Twitter WhatsApp Email Telegram Copy Link ಕುಶಾಲನಗರ ಮಾ.1 NEWS DESK : ಕುಶಾಲನಗರ ಬೈಚನಹಳ್ಳಿ ಶ್ರೀ ಮಾರಿಯಮ್ಮ ದೇವಾಲಯದ 16ನೇ ವಾರ್ಷಿಕೋತ್ಸವ ಪ್ರಯುಕ್ತ ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲಗಳೊಂದಿಗೆ ಆಗಮಿಸಿ ಸಾಮೂಹಿಕ ಪೂಜೆ ಸಲ್ಲಿಸಿದರು.
*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*ಸೆಪ್ಟೆಂಬರ್ 30, 2026