Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
  • *ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಮಾ.4 ರಿಂದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಮಾ.4 ರಿಂದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ಶಿಬಿರ*

ಮಾರ್ಚ್ 1, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಮಾ.1 NEWS DESK : ವಿರಾಜಪೇಟೆ ನಗರದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್.ಘಟಕದ ವಾರ್ಷಿಕ ಶಿಬಿರವು ಮಾ.4 ರಿಂದ ಮಾ.10ರ ವರೆಗೆ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಮಾ.4 ರಂದು ಬೆಳಿಗ್ಗೆ 11 ಗಂಟೆಗೆ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ  ಶಿಬಿರವನ್ನು ಉದ್ಘಾಟಿಸಲಿದ್ದು, ಬೇಟೋಳಿ ಗ್ರಾ.ಪಂ ಅಧ್ಯಕ್ಷ ಅಚ್ಚಪಂಡ ಬೋಪಣ್ಣ  ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಆರ್.ರಾಜೇಶ್, ಜಿ.ಪಂ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ. ಮದಲೈ ಮುತ್ತು, ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಉದ್ಯಮಿಗಳಾದ ಸಜೇಶ್ ಭರತನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಕೆ.ಟಿ.ಹೇಮಲತಾ  ಹಾಗೂ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಶಿಬಿರದ ದಿನಗಳಂದು ವಿದ್ಯಾರ್ಥಿಗಳಿಂದ ಶ್ರಮದಾನ, ಸ್ವಚ್ಛತಾ ಅಭಿಯಾನ ಕಾರ್ಯಕ್ರಮ, ಆರೋಗ್ಯ ಜಾಗೃತಿ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳು ನಡೆಯಲಿವೆ. ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಡಿ.ಡಿ.ಪಿ.ಐ ಪೆರಿಗ್ರೀನ್ ಎಸ್ ಮಚಡೋ, ವಿರಾಜಪೇಟೆ ನಗರ ಪೊಲೀಸ್ ಠಾಣಾಧಿಕಾರಿ ವಾಣಿ, ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ.ಹೇಮಪ್ರಿಯ, ಮಾಧ್ಯಮ ವಿದ್ಯಾರ್ಥಿ ಸಂವಾದದಲ್ಲಿ ವಿರಾಜಪೇಟೆಯ ಪತ್ರಕರ್ತರಾದ ಅಬ್ದುಲ್ ರೆಹಮಾನ್, ಉಷಾ ಪ್ರೀತಮ್, ಬಿ.ಬಿ.ಸುನಿಲ್ ಕುಮಾರ್, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಉಪನ್ಯಾಸದಲ್ಲಿ ಪೊನ್ನಂಪೇಟೆಯ ಸಿಐಟಿ ಕಾಲೇಜಿನ ಐಕ್ಯೂ ಎಸಿ ಸಂಚಾಲಕ ಡಾ. ಬಿ.ಬಿ.ರಾಮಕೃಷ್ಣ, ಪಾಲ್ಗೊಂಡು ಉಪನ್ಯಾಸವನ್ನು ನೀಡಲಿದ್ದಾರೆ. ಮಾ.9 ರಂದು ರಾತ್ರಿ ಶಿಬಿರ ಜ್ಯೋತಿಯನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಜೇಮ್ಸ್ ಡೊಮಿನಿಕ್  ಉದ್ಘಾಟಿಸಲಿದ್ದಾರೆ.  ಮಾ.10 ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಉದ್ಯಮಿ ಹಾಗೂ ಸಮಾಜ ಸೇವಕಿ ಪೂಜಾ ಸಜೇಶ್ ಸಮಾರೋಪ ಭಾಷಣವನ್ನು ಮಾಡಲಿದ್ದಾರೆ. ವಿರಾಜಪೇಟೆ ಪುರಸಭಾ ಸದಸ್ಯ ಪಟ್ಟಡ ರಂಜಿ ಪೂಣಚ್ಚ, ನಿವೃತ್ತ ಪ್ರಾಂಶುಪಾಲ ಪಟ್ಟಡ ಪೂವಣ್ಣ, ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ. ಫಾ. ಮದಲೈ ಮುತ್ತು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿ ಬಿ. ಎನ್.ಶಾಂತಿಭೂಷಣ್  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಸೆ.30 NEWS DESK : ಕೊಡ್ಲಿಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕೊಡ್ಲಿಪೇಟೆ…

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.