Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
  • *ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*
  • *ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*
  • *ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಜಿಎಸ್‌ಟಿ ಆಮ್ನೆಸ್ಟಿ ಯೋಜನೆಯ ಸದುಪಯೋಗ ಪಡೆಯಲು ಪಿ.ಪರಮೇಶ್ವರ ಗೌಡ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಜಿಎಸ್‌ಟಿ ಆಮ್ನೆಸ್ಟಿ ಯೋಜನೆಯ ಸದುಪಯೋಗ ಪಡೆಯಲು ಪಿ.ಪರಮೇಶ್ವರ ಗೌಡ ಕರೆ*

ಮಾರ್ಚ್ 3, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.3 NEWS DESK :  2017-18, 2018-19 ಹಾಗೂ 2019-20ರ ತೆರಿಗೆ ಬಾಕಿ ಪಾವತಿಸಿ ದಂಡ ಹಾಗೂ ಬಡ್ಡಿಯ ಮನ್ನಾ ಮಾಡುವ ಯೋಜನೆಯ ಉಪಯೋಗ ಪಡೆದುಕೊಳ್ಳುವಂತೆ  ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತ ಪಿ.ಪರಮೇಶ್ವರ ಗೌಡ  ಜಿಎಸ್ ಟಿ ನೊಂದಾಯಿತರಿಗೆ ಕರೆ ನೀಡಿದರು. ಮೈಸೂರು ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು (ಆಡಳಿತ) ನೇತೃತ್ವದಲ್ಲಿ ಕೊಡಗು ಜಿಲ್ಲಾ ಕೈಗಾರಿಕಾ ಮಂಡಳಿ, ಲೆಕ್ಕಪರಿಶೋಧಕರ ಸಂಘ ಹಾಗೂ ತೆರಿಗೆ ಸಲಹೆಗಾರರ ಸಹಕಾರದೊಂದಿಗೆ ಮಡಿಕೇರಿ ನಗರದ ಹೋಟೆಲ್ ಲೀ ಕೂರ್ಗ್ ಸಭಾಂಗಣದಲ್ಲಿ “ಜಿಎಸ್‌ಟಿ ಆಮ್ನೆಸ್ಟಿ ಯೋಜನೆ” ಕುರಿತು ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು. ಈ ಯೋಜನೆಯು ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 73ರಡಿ 2017-18 ರಿಂದ 2019-20 ರ ಆರ್ಥಿಕ ವರ್ಷಗಳಿಗೆ ಸಂಬಂಧಿಸಿದಂತೆ ಹೊರಡಿಸಲಾದ ಆದೇಶಗಳಿಗೆ, 2017-18 ರಿಂದ 2020-21ರವರೆಗೆ ಸೆಕ್ಷನ್ 16(4)ರಡಿ ನಿಗದಿತ ಅವಧಿಯ ನಂತರ ಪಡೆದುಕೊಂಡಿರುವ ಹೂಡುವಳಿ ತೆರಿಗೆ ಪ್ರಕರಣಗಳಿಗೆ ಅನ್ವಯಿಸುವುದಾಗಿ ತಿಳಿಸಿದರು. ವಾಣಿಜ್ಯ ತೆರಿಗೆ ಅಧಿಕಾರಿ  ನಾಗೇಂದ್ರ ಮಾತನಾಡಿ,  ಜಿಎಸ್‌ಟಿ ಕಾಯ್ದೆಯ ಅಡಿಯಲ್ಲಿ ಜಾರಿಗೆ ತರಲಾಗಿರುವ ಜಿಎಸ್ ಟಿ ಆಮ್ನೆಸ್ಟಿ ಯೋಜನೆಯ ಬಗ್ಗೆ ಸಂಪೂರ್ಣ ವಿವರಗಳನ್ನು ಒಳಗೊಂಡ ಪ್ರಾತ್ಯಕ್ಷಿಕೆಯ ಮೂಲಕ ವಿವರಣೆ ನೀಡಿದರು. ಸಹಾಯಕ ಆಯುಕ್ತ  ಶ್ರೀಕಂಠಮೂರ್ತಿ ಮಾತನಾಡಿ ಜಿಎಸ್ ಟಿ ಆಮ್ನೆಸ್ಟಿ ಯೋಜನೆಯಡಿ ಇರುವ ಉಪಯೋಗಗಳ ಬಗ್ಗೆ ವಿವರವಾಗಿ ಚರ್ಚಿಸಿದರು ಹಾಗೂ ಯಾವುದೇ ಸಂದೇಹಗಳಿದ್ದಲ್ಲಿ ಮಡಿಕೇರಿಯ ಸ್ಥಳೀಯ ಸರಕು ಮತ್ತು ಸೇವಾ ತೆರಿಗೆ ಕಛೇರಿ, ಉಪ ಸರಕು ಮತ್ತು ಸೇವಾ ತೆರಿಗೆ ಕಛೇರಿ, ವಿರಾಜಪೇಟೆ ಅಥವಾ ಮೈಸೂರು ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಕಚೇರಿಯಲ್ಲಿ ಸಂಪರ್ಕಿಸಬಹುದೆಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಅಧಿಕಾರಿಗಳಾದ ಎಂ.ವಿ.ಮಹೇಶ್ , ಜಗದೀಶ, ನವೀನ್ ರಾವ್ ಹಾಗೂ ತೆರಿಗೆ ಇಲಾಖೆಯ ಸಿಬ್ಬಂದಿಗಳಾದ ಎಂ.ಕೆ.ಧನರಾಜ್, ಚೆಂಗಪ್ಪ, ನೀಲಕಂಠ ಹಾಗೂ ಇತರ ಸಿಬ್ಬಂದಿಗಳು, ಚಾರ್ಟರ್ಡ್ ಅಕೌಂಟೆಂಟ್ ಅಮರ್ ಶರ್ಮಾ, ಸುದರ್ಶನ ಜೋಷಿ, ವಾಣಿಜ್ಯೋದ್ಯಮಿಗಳ ಪರವಾಗಿ ನವೀನ್ ಅಂಬೇಕಲ್, ಮೋಂತಿ ಗಣೇಶ್ ಹಾಗೂ ಮಡಿಕೇರಿ ನಗರ ಜಿಲ್ಲೆಯ ವಿವಿಧ ತಾಲ್ಲೂಕಿನ ಲೆಕ್ಕಪರಿಶೋಧಕರುಗಳು ಭಾಗವಹಿಸಿ ಯೋಜನೆಯ ಬಗ್ಗೆ ವಿಸ್ತ್ರತ ಚರ್ಚೆ ನಡೆಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.30: ಅಮೃತ ಸಿನಿಕ್ರಾಫ್ಟ್ಸ್ ಪ್ರಾಯೋಜಕತ್ವದಲ್ಲಿ ಬೆಂಗಳೂರಿನ ಶೆರಟನ್ ಗ್ರಾಂಡ್ ಹೋಟೆಲ್ ಬ್ರಿಗೇಡ್ ಗೇಟ್‌ವೇನಲ್ಲಿ ಆಯೋಜಿಸಲಾಗಿದ್ದ ‘ಎಸಿ…

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*

ಸೆಪ್ಟೆಂಬರ್ 30, 2026

*ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*

ಸೆಪ್ಟೆಂಬರ್ 30, 2026

*ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.