Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
  • *ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*
  • *ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*
  • *ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*
  • *ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಿಟ್ಟೂರು ಗ್ರಾ.ಪಂ ನೂತನ ಉಪಾಧ್ಯಕ್ಷರಾಗಿ ಕಾಟಿಮಾಡ ಶರೀನ್ ಮುತ್ತಣ್ಣ ಅವಿರೋಧ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಿಟ್ಟೂರು ಗ್ರಾ.ಪಂ ನೂತನ ಉಪಾಧ್ಯಕ್ಷರಾಗಿ ಕಾಟಿಮಾಡ ಶರೀನ್ ಮುತ್ತಣ್ಣ ಅವಿರೋಧ ಆಯ್ಕೆ*

ಮಾರ್ಚ್ 5, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.5 NEWS DESK : ನಿಟ್ಟೂರು ಗ್ರಾ.ಪಂ ನೂತನ ಉಪಾಧ್ಯಕ್ಷರಾಗಿ ಕಾಟಿಮಾಡ ಶರೀನ್ ಮುತ್ತಣ್ಣ ಅವಿರೋಧ ಆಯ್ಕೆಯಾಗಿದ್ದಾರೆ.ನಿಟ್ಟೂರು ಗ್ರಾ.ಪ0 ಉಪಾಧ್ಯಕ್ಷರಾಗಿದ್ದ ಚಕ್ಕೇರ ಸೂರ್ಯ ಅಯ್ಯಪ್ಪ ಅಂತರಿಕ ಒಳ ಒಪ್ಪಂದಂತೆ ಕಾಟಿಮಾಡ ಶರೀನ್ ಮುತ್ತಣ್ಣನವರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಉಪಾಧ್ಯಕ್ಷರ  ಸ್ಥಾನಕ್ಕೆ ರಾಜಿನಾಮೆಯನ್ನು ನೀಡಿದ್ದರು. ಇಂದು ಚುನಾವಣಾ ಅಧಿಕಾರಿಗಳಾದ ತಾಲ್ಲೂಕು ಮೀನುಗಾರಿಗೆ ಇಲಾಖೆಯ ಸಹಾಯ ನಿರ್ದೇಶಕ ಸಚಿನ್ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರೀಯೆಯಲ್ಲಿ ಕಾಟಿಮಾಡ ಶರೀನ್ ಮುತ್ತಣ್ಣ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಯಾದರು. ನಂತರ ನಡೆದ ಸರಳ ಸಮಾರಂಭದಲ್ಲಿ ನಿಕಟಪೂರ್ವ ಉಪಾಧ್ಯಕ್ಷ ಚಕ್ಕೇರ ಅಯ್ಯಪ್ಪ ಅವರ ಅಧಿಕಾರ ಅವಧಿಯಲ್ಲಿ ಮಾಡಿದ ಕೆಲಸ ಕಾರ್ಯಗಳನ್ನು ಶ್ಲಾಘಿಸಿ ನೂತನ ಉಪಾಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ ಅವರನ್ನು ಅಭಿನಂದಿಸಿದರು. ಗ್ರಾ.ಪಂ ಅದ್ಯಕ್ಷ ಅಮ್ಮಣಿ ಬೆಂಡೆಕುತ್ತಿ, ಸದಸ್ಯರುಗಳಾದ ಪಡಿಞರಂಡ ಕವಿತಾಪ್ರಭು, ರಾಜು, ಅಮ್ಮಯ್ಯ, ಸುಮತಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುರೇಶ್, ಪ್ರಮುಖರಾದ ಕೊಟ್ಟಂಗಡ ಮಂಜುನಾಥ್, ಮಾಚಂಗಡ ವಿಕಾಸ್, ಪೊನ್ನಿಮಾಡ ಸಂತೋಷ್, ಅಳಮೇಂಡ ಸೋಮಯ್ಯ, ಚಕ್ಕೇರ ಬೋಪಣ್ಣ ಮುಂತಾದವರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.30: ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ವಿರಾಜಪೇಟೆ ಹಾಗೂ ಪೊನ್ನಂಪೇಟೆ ಘಟಕಗಳು ಮತ್ತು…

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*

ಸೆಪ್ಟೆಂಬರ್ 30, 2026

*ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*

ಸೆಪ್ಟೆಂಬರ್ 30, 2026

*ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ*

ಸೆಪ್ಟೆಂಬರ್ 30, 2026

*ಸುಂಟಿಕೊಪ್ಪದಲ್ಲಿ ಅ.16ರಿಂದ 18ರವರೆಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.