Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಶ್ವಾಸಕೋಶದ ಸಮಸ್ಯೆ : ಯುವಕನ ಚಿಕಿತ್ಸೆಗೆ ಸಹಕರಿಸಲು ಮನವಿ*
ಇತ್ತೀಚಿನ ಸುದ್ದಿಗಳು

*ಶ್ವಾಸಕೋಶದ ಸಮಸ್ಯೆ : ಯುವಕನ ಚಿಕಿತ್ಸೆಗೆ ಸಹಕರಿಸಲು ಮನವಿ*

March 5, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.5 NEWS DESK : ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿರುವ ಸುಂಟಿಕೊಪ್ಪ ಕಂಬಿಬಾಣೆಯ ಯುವಕನ ಶಸ್ತ್ರಚಿಕಿತ್ಸೆಗೆ ಸುಮಾರು 60 ಲಕ್ಷಕ್ಕೂ ಅಧಿಕ ಹಣ ಖರ್ಚಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೊಡಗು ಜಿಲ್ಲಾ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎಂ.ಎ.ಉಸ್ಮಾನ್ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಂಟಿಕೊಪ್ಪ ಕಂಬಿಬಾಣೆಯ ನಿವಾಸಿ ಯು.ಎಂ.ಆಸಿಂ ಹಾಗೂ ಕೆ.ಎಂ.ಆರಿಫ್ ದಂಪತಿಯ ದ್ವಿತೀಯ ಪುತ್ರ ಎಂ.ಎ.ಆಬಿದ್ (23) ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ಶ್ವಾಸಕೋಶದ ಬದಲಾವಣೆ (ಶ್ವಾಸಕೋಶದ ಕಸಿ) ಮಾಡಬೇಕೆಂದು ಚೆನ್ನೈನ ಎಂಜಿಎಂ ಆಸ್ಪತ್ರೆಯ ವೈದ್ಯಾಧಿಕಾರಿ ಸೂಚಿಸಿದ್ದಾರೆ. ಈ ಶಸ್ತ್ರ ಚಿಕಿತ್ಸೆಗೆ ಸುಮಾರು 60 ಲಕ್ಷಕ್ಕೂ ಅಧಿಕ ರೂ. ಖರ್ಚಾಗಲಿದ್ದು, ದೊಡ್ಡ ಮೊತ್ತದ ಹಣವನ್ನು ಭರಿಸಲು ಕುಟುಂಬಕ್ಕೆ ಸಾಧ್ಯವಾಗದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಉಸ್ಮಾನ್ ಕೋರಿದರು.
ಕಳೆದ 13 ವರ್ಷಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಆಬಿದ್, ಮಂಗಳೂರಿನಲ್ಲಿ ಧಾರ್ಮಿಕ ಶಿಕ್ಷಣ ಪಡೆಯುತ್ತಿದ್ದ ಸಂದರ್ಭ ಅನಾರೋಗ್ಯದಿಂದ ಮನೆಗೆ ಹಿಂತಿರುಗಿ ಬಂದಿದ್ದು, ಜನವರಿಯಲ್ಲಿ ಶ್ವಾಸಕೋಶದ ಸಮಸ್ಯೆ ತೀವ್ರಗೊಂಡಿದೆ. ಚಿಕಿತ್ಸೆ ಪಡೆದು ಹಣದ ಕೊರತೆಯಿಂದಾಗಿ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಈಗಾಗಲೇ ಯೂಟ್ಯೂಬ್ ಚಾನಲ್ ಪ್ರಚಾರದಿಂದ ಕೇರಳದ ಅಮರ್ಶನ್ ಫೌಂಡೇಶನ್ ಮೂಲಕ ಸುಮಾರು 10 ಲಕ್ಷ ರೂ. ಸಂಗ್ರಹವಾಗಿದ್ದು, ಇನ್ನೂ 50 ಲಕ್ಷ ರೂ. ಅಗತ್ಯವಿದೆ. ಆದ್ದರಿಂದ ದಾನಿಗಳು ಸಹಕರಿಸುವಂತೆ ಮನವಿ ಮಾಡಿದರು. ಸಮಾಜ ಸೇವಕ ಎಸ್.ಎ.ಸತ್ತಾರ್ ಮಾತನಾಡಿ, ಯುವಕನ ಶಸ್ತ್ರಚಿಕಿತ್ಸೆಗಾಗಿ ಕಳೆದ ಮೂರು ದಿನಗಳಿಂದ ನಿರಂತರ ಪ್ರಚಾರ ನಡೆಸಲಾಗಿದ್ದು, ಎಲ್ಲಾ ಧರ್ಮೀಯರು ಆರ್ಥಿಕ ಸಹಕಾರ ನೀಡುವಂತೆ ಕೋರಿದರು. ದಾನಿಗಳು ಸಹೋದರ ಎಂ.ಎ.ಅನ್ಸಾರ್ ಖಾತೆ ಸಂಖ್ಯೆ 19310200006775, IFSC : FDRL0001931, BRANCH : KUSHALNAGAR FEDERAL BANK, MOB : 6360261378 ಸಂಪರ್ಕಿಸಬಹುದಾಗಿದೆ. ಫೋನ್‍ಪೇ ಅಥವಾ ಗೂಗಲ್‍ಪೇ ಸಂಖ್ಯೆ 8762457510, 6360216119, 7736452565 ಸಂಖ್ಯೆಯ ಮೂಲಕ ಖಾತೆಗೆ ಕಳುಹಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಸಹೋದರ ಎಂ.ಎ.ಅಸ್ಸಾರ್, ಕೇರಳದ ಅಮರ್ಶನ್ ಫೌಂಡೇಶನ್‍ನ ಎಂ.ಅಮರ್ಶನ್, ಏಳನೇ ಹೊಸಕೋಟೆ ಗ್ರಾ.ಪಂ ಮಾಜಿ ಸದಸ್ಯ ಕೆ.ಎ.ಅಬ್ದುಲ್ಲ ಕುಟ್ಟಿ, ಕುಟುಂಬಸ್ಥರಾದ ಟಿ.ಎ.ಉಮ್ಮರ್ ಉಪಸ್ಥಿತರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಗೋಣಿಕೊಪ್ಪದಲ್ಲಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ : ಮಕ್ಕಳಿಗೂ ಹೆಲ್ಮೆಟ್ ಧರಿಸಲು ಸಲಹೆ*
Next Article *ಗುಹ್ಯ ಗ್ರಾಮದಲ್ಲಿ ನಾಗರಹಾವು ರಕ್ಷಣೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.