Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
  • *ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*
  • *ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*
  • *ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*
  • *ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ*
  • *ಸುಂಟಿಕೊಪ್ಪದಲ್ಲಿ ಅ.16ರಿಂದ 18ರವರೆಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘ : ಸದಸ್ಯತ್ವ ಪಡೆದುಕೊಳ್ಳಲು ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘ : ಸದಸ್ಯತ್ವ ಪಡೆದುಕೊಳ್ಳಲು ಮನವಿ*

ಮಾರ್ಚ್ 5, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.5 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಸದಸ್ಯತ್ವ ಹೆಚ್ಚಿಸಲು ಅಭಿಯಾನಕ್ಕೆ ತೀರ್ಮಾನಿಸಿದ್ದು, ಹಳೇ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆಯ ನೀಡಿರುವ ಅವರು, ಇತ್ತೀಚೆಗೆ ನಡೆದ ಸಭೆಯಲ್ಲಿ ಸಂಘದ ಸದಸ್ಯತ್ವವನ್ನು ಹೆಚ್ಚಿಸುವ ಸಲುವಾಗಿ ಅಭಿಯಾನವನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿತ್ತು. ಅಂತಯೇ ಅಭಿಯಾನವನ್ನು ಆರಂಭಿಸಲಾಗಿದ್ದು, ಹಳೆ ವಿದ್ಯಾರ್ಥಿ ಸಂಘದ ಬ್ಯಾಂಕ್ ಖಾತೆಯ ಕ್ಯೂ ಆರ್ ಕೋಡ್ ಅನ್ನು ಪಡೆದುಕೊಳ್ಳಲಾಗಿದೆ. ಕ್ಯೂ ಆರ್ ಕೋಡ್ ಅಥವಾ ಬ್ಯಾಂಕ್ ಖಾತೆಗೆ ನೇರ ಹಣವನ್ನು ಜಮಾ ಮಾಡಿ ಅದರ ರಶೀದಿ ಅಥವಾ ಸ್ಕ್ರೀನ್ ಶಾಟ್ ಅನ್ನು ಸಂಘದ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಅವರ ಮೊಬೈಲ್ ಸಂಖ್ಯೆ 8762632314 ಅಥವಾ ಕಾಲೇಜಿನ ಸಿಬ್ಬಂದಿ ಹೇಮಾ 7829776447 ಇವರ ವಾಟ್ಸ್ ಆ್ಯಪ್ ಸಂಖ್ಯೆಗೆ ಕಳುಹಿಸುವುದರ ಮುಖಾಂತರ ಸದಸ್ಯತ್ವ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ. 1949ರಲ್ಲಿ ಪ್ರಾರಂಭವಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ಈಗಾಗಲೇ 75 ವರ್ಷ ತುಂಬಿದ್ದು, ವಜ್ರ ಮಹೋತ್ಸವದ ಹೊಸ್ತಿಲಿನಲ್ಲಿದೆ. ಇದರ ಪ್ರಯುಕ್ತವಾಗಿ ಕಾಲೇಜಿನೊಂದಿಗೆ ಕೈ ಜೋಡಿಸಿ, ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತಹ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ತೀರ್ಮಾನಿಸಲಾಗಿದೆ. ಜೊತೆಗೆ ಸಂಘದಿಂದ ಕಾಲೇಜಿನ ಡಿಜಿಟಲ್ ಲೈಬ್ರರಿಗೆ, ವಿದ್ಯಾರ್ಥಿಗಳ ಸ್ಫೋಟ್ರ್ಸ್ ಕಿಟ್‍ಗೆ ಧನ ಸಹಾಯ ನೀಡಿದ್ದು, ಮುಂದಿನ ದಿನಗಳಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುವ ಹಿನ್ನೆಲೆ ದಾನಿಗಳು ಕೈಜೋಡಿಸಿದರೆ ಅಭಿವೃದ್ಧಿ ಕೆಲಸ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದ್ದಾರೆ. ಸದಸ್ಯತ್ವ ಪಡೆಯಲು FMKMC HALEVDYARTHI SANGHA, Canara Bank west branch Madikeri, A. No: 1654101007803, IFSC code: CNRB0001654 ನಲ್ಲಿ ರೂ.1,000 ಹಣ ಪಾವತಿಸಿ ಸದಸ್ಯತ್ವ ಪಡೆಯಬಹುದು ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.30: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ವಿರಾಜಪೇಟೆ ತಾಲೂಕು ಗೋಣಿಕೊಪ್ಪ ವಲಯದ…

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*

ಸೆಪ್ಟೆಂಬರ್ 30, 2026

*ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*

ಸೆಪ್ಟೆಂಬರ್ 30, 2026

*ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ*

ಸೆಪ್ಟೆಂಬರ್ 30, 2026

*ಸುಂಟಿಕೊಪ್ಪದಲ್ಲಿ ಅ.16ರಿಂದ 18ರವರೆಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*

ಸೆಪ್ಟೆಂಬರ್ 30, 2026

*ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯಿರಿ; ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆಧುನಿಕ ವೈದ್ಯಕೀಯ ವ್ಯವಸ್ಥೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.