Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಟೂತ್ ಪೇಸ್ಟ್ ಟ್ಯೂಬ್ ನಲ್ಲಿ ಮಾದಕ ವಸ್ತು ಪತ್ತೆ : ಕೊಡಗು ಜಿಲ್ಲಾ ಕಾರಾಗೃಹದಲ್ಲಿ ಸಿಕ್ಕಿಬಿದ್ದ ಆರೋಪಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಟೂತ್ ಪೇಸ್ಟ್ ಟ್ಯೂಬ್ ನಲ್ಲಿ ಮಾದಕ ವಸ್ತು ಪತ್ತೆ : ಕೊಡಗು ಜಿಲ್ಲಾ ಕಾರಾಗೃಹದಲ್ಲಿ ಸಿಕ್ಕಿಬಿದ್ದ ಆರೋಪಿ*

ಮಾರ್ಚ್ 5, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.5 : ಮಡಿಕೇರಿಯ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಬಂಧಿತ ಆರೋಪಿಯಾಗಿರುವ ವ್ಯಕ್ತಿಗೆ ಟೂತ್ ಪೇಸ್ಟ್ ಟ್ಯೂಬ್ ನಲ್ಲಿ ಮಾದಕ ವಸ್ತು ನೀಡಲೆಂದು ತಂದಿದ್ದ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ನಿವಾಸಿ ಸುರಭಿಲ್ (26) ಎಂಬಾತ ಬಂಧಿತ ಆರೋಪಿಯಾಗಿದ್ದು, ಟೂತ್ ಪೇಸ್ಟ್ ಟ್ಯೂಬ್ ಸಹಿತ 24 ಗ್ರಾಂ ಹ್ಯಾಶಿಶ್ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣಾಧೀನ ಬಂಧಿತ ಆರೋಪಿ ಸನಮ್ ಎಂಬಾತನ ಸಹೋದರನೆಂದು ಹೇಳಿಕೊಂಡು ಸಂದರ್ಶನಕ್ಕಾಗಿ ಸುರಭಿಲ್ ಕಾರಾಗೃಹಕ್ಕೆ ಬಂದು ದಿನ ನಿತ್ಯದ ಸಾಮಾಗ್ರಿಗಳಾದ ಟೂತ್ ಪೇಸ್ಟ್, ಟೂತ್ ಬ್ರಶ್, ಸೋಪ್, ಬಟ್ಟೆ ಸೋಪ್ ಮತ್ತು ಶ್ಯಾಂಪ್ ನ್ನು ನೀಡಲು ಮುಂದಾಗುತ್ತಾನೆ. ಜಿಲ್ಲಾ ಕಾರಾಗೃಹ ಅಧೀಕ್ಷಕ ಸಂಜಯ್ ಜತ್ತಿ ಅವರು ವಸ್ತುಗಳನ್ನು ಪರಿಶೀಲಿಸುವ ಸಂದರ್ಭ ಟೂತ್ ಪೇಸ್ಟ್ ಟ್ಯೂಬ್‌ನ ಒಳಗೆ ಪೇಸ್ಟ್ನ ಬದಲಿಗೆ ಕಪ್ಪು ಬಣ್ಣದ ಅಮಲು ಪದಾರ್ಥವನ್ನು ತುಂಬಿ ತಂದಿರುವುದು ಕಂಡುಬAದಿದೆ. ಇದು ನಿಷೇಧಿತ ಹ್ಯಾಶಿಶ್ ಮಾದಕ ವಸ್ತು ಎಂದು ತಿಳಿದು ಬಂದಿದ್ದು, ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಮೈಸೂರು ಮಾ.9 NEWS DESK : ವಿಶ್ವಮಟ್ಟದಲ್ಲಿ ಖ್ಯಾತಿ ತಂದುಕೊಟ್ಟಿರುವ ಮೈಸೂರು ಸಿಲ್ಕ್ಸ್‌ ಪ್ರಿಯರಿಗೆ ಸಂತಸದ ಸುದ್ದಿ. ಟಿ. ನರಸೀಪುರದ…

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.