
ನಾಪೋಕ್ಲು ಮಾ.6 NEWS DESK : ನಾಲ್‍ನಾಡ್ ಹಾಕಿ ಕ್ಲಬ್ ವತಿಯಿಂದ ಅಪ್ಪಚೆಟ್ಟೋಳಂಡ ಕುಟುಂಬಸ್ಥರ ಪ್ರಾಯೋಜಕತ್ವದಲ್ಲಿ ಮಾ.24 ರಿಂದ ಹಾಕಿ ತರಬೇತಿ ಶಿಬಿರ ನಡೆಯಲಿದೆ. ಬಲ್ಲಮಾವಟಿ ನೇತಾಜಿ ವಿದ್ಯಾ ಸಂಸ್ಥೆ ಆಟದ ಮೈದಾನದಲ್ಲಿ ನಡೆಯಲಿರುವ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಶಿಬಿರದ ಆಯೋಜಕರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮತ್ತು ಹೆಸರು ನೊಂದಾಯಿಸಿ ಕೊಳ್ಳಲು ಕರವಂಡ ಸುರೇಶ್-9480251850, ಚಂಗೇಟಿರ ಸೋಮಣ್ಣ-9901629090 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ವರದಿ : ದುಗ್ಗಳ ಸದಾನಂದ.









