Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*
  • *ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ*
  • *ಸುಂಟಿಕೊಪ್ಪದಲ್ಲಿ ಅ.16ರಿಂದ 18ರವರೆಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*
  • *ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯಿರಿ; ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆಧುನಿಕ ವೈದ್ಯಕೀಯ ವ್ಯವಸ್ಥೆ*
  • **ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ**
  • *ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ಸಾಧನೆ : ಜನರಲ್ ತಿಮ್ಮಯ್ಯ ಶಾಲಾ ವಿದ್ಯಾರ್ಥಿನಿಯರಿಗೆ ಗೌರವ*
  • *ನಿಯಮ ಉಲ್ಲಂಘಿಸಿ ಮರದ ದಿಮ್ಮಿ ಸಾಗಾಟ : ಐದು ಲಾರಿ ವಶ : ರೂ.2.97 ಲಕ್ಷ ದಂಡ*
  • *ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ*
  • *ತಾಳತ್ತಮನೆಯಲ್ಲಿ ಯುವಜನತೆ ಹಾಗೂ ಮಹಿಳೆಯರಿಗೆ ಅಣಬೆ ಕೃಷಿ ತರಬೇತಿ : ಸ್ವಾವಲಂಬಿಗಳಾಗಲು ಕರೆ*
  • *ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಷ್ಟ್ರೀಯ ಅಧ್ಯಕ್ಷರ ಬಂಧನ ಖಂಡಿಸಿ ಎಸ್‍ಡಿಪಿಐ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಷ್ಟ್ರೀಯ ಅಧ್ಯಕ್ಷರ ಬಂಧನ ಖಂಡಿಸಿ ಎಸ್‍ಡಿಪಿಐ ಪ್ರತಿಭಟನೆ*

ಮಾರ್ಚ್ 6, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.6 NEWS DESK : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿ ಅವರನ್ನು ಬಂಧಿಸಿದ ಕ್ರಮವನ್ನು ಖಂಡಿಸಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಎಸ್‍ಡಿಪಿಐ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಎಸ್‍ಡಿಪಿಐ ಪಕ್ಷದ ಜನಪರ ಹೋರಾಟಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದರು. ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್ ಮಾತನಾಡಿ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿ ಅವರ ಬಂಧನ ಕಾನೂನುಬಾಹಿರ ಕ್ರಮವಾಗಿದ್ದು, ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು. ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ನಡೆಸಲಾಗುತ್ತಿರುವ ಹೋರಾಟ ಕೇಂದ್ರ ಸರ್ಕಾರದ ನಿದ್ದೆಗೆಡಿಸಿದೆ. ಹೋರಾಟವನ್ನು ಹತ್ತಿಕ್ಕುವ ಭಾಗವಾಗಿ ಎಸ್‍ಡಿಪಿಐ ರಾಷ್ಟ್ರೀಯ ಅಧ್ಯಕ್ಷರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ ಮಾತನಾಡಿ ಎಸ್‍ಡಿಪಿಐ ಪಕ್ಷ ಜನಪರ ಹೋರಾಟದ ಕಾರ್ಯಕರ್ತರ ಪಕ್ಷವಾಗಿದೆ, ಒಬ್ಬ ರಾಷ್ಟ್ರೀಯ ಅಧ್ಯಕ್ಷರನ್ನು ಬಂಧಿಸಿದಾಕ್ಷಣ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಬೇಡಿಕೆ ಈಡೇರುವಲ್ಲಿಯವರೆಗೆ ಕಾರ್ಯಕರ್ತರ ಹೋರಾಟ ಮುಂದುವರೆಯಲಿದೆ ಎಂದರು. ಎಸ್‍ಡಿಪಿಐ ಪಕ್ಷದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಬಾಷಾ, ವಿರಾಜಪೇಟೆ ಕ್ಷೇತ್ರದ ಉಪಾಧ್ಯಕ್ಷ ಯೂಸುಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಶೀರ್ ಅಹ್ಮದ್, ಮಡಿಕೇರಿ ನಗರಾಧ್ಯಕ್ಷ ರಿಜ್ವಾನ್, ಮಾಜಿ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್, ಜಿಲ್ಲಾ ಉಪಾಧ್ಯಕ್ಷ ಮನ್ಸೂರ್ ಆಲಿ, ನಗರಸಭಾ ಸದಸ್ಯ ಬಷೀರ್, ಕುಶಾಲನಗರ ಘಟಕದ ಅಧ್ಯಕ್ಷ ಝಕ್ರಿಯ, ಪ್ರಮುಖರಾದ ನಫೀಸ ಅಕ್ಬರ್, ವಿಮೆನ್ ಇಂಡಿಯಾ ಮೂಮೆಂಟ್ ಅಧ್ಯಕ್ಷೆ ಸಲಿಕತ್, ರಿಶಾನ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*

ಸೆಪ್ಟೆಂಬರ್ 30, 2026

*ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ*

ಸೆಪ್ಟೆಂಬರ್ 30, 2026

*ಸುಂಟಿಕೊಪ್ಪದಲ್ಲಿ ಅ.16ರಿಂದ 18ರವರೆಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*

ಸೆಪ್ಟೆಂಬರ್ 30, 2026

*ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.30: ಗೋವಾದ ವಾಸ್ಕೊ ರವೀಂದ್ರ ಭವನದಲ್ಲಿ ನಡೆದ ‘ಕನ್ನಡ ಸಾಂಸ್ಕೃತಿಕ ಸಮ್ಮೇಳನ ಗೋವಾ 2026’ ರಾಷ್ಟ್ರಮಟ್ಟದ…

*ಸುಂಟಿಕೊಪ್ಪದಲ್ಲಿ ಅ.16ರಿಂದ 18ರವರೆಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*

ಸೆಪ್ಟೆಂಬರ್ 30, 2026

*ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯಿರಿ; ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆಧುನಿಕ ವೈದ್ಯಕೀಯ ವ್ಯವಸ್ಥೆ*

ಸೆಪ್ಟೆಂಬರ್ 30, 2026

**ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ**

ಸೆಪ್ಟೆಂಬರ್ 30, 2026

*ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ಸಾಧನೆ : ಜನರಲ್ ತಿಮ್ಮಯ್ಯ ಶಾಲಾ ವಿದ್ಯಾರ್ಥಿನಿಯರಿಗೆ ಗೌರವ*

ಸೆಪ್ಟೆಂಬರ್ 30, 2026

*ನಿಯಮ ಉಲ್ಲಂಘಿಸಿ ಮರದ ದಿಮ್ಮಿ ಸಾಗಾಟ : ಐದು ಲಾರಿ ವಶ : ರೂ.2.97 ಲಕ್ಷ ದಂಡ*

ಸೆಪ್ಟೆಂಬರ್ 30, 2026

*ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ*

ಸೆಪ್ಟೆಂಬರ್ 30, 2026

*ತಾಳತ್ತಮನೆಯಲ್ಲಿ ಯುವಜನತೆ ಹಾಗೂ ಮಹಿಳೆಯರಿಗೆ ಅಣಬೆ ಕೃಷಿ ತರಬೇತಿ : ಸ್ವಾವಲಂಬಿಗಳಾಗಲು ಕರೆ*

ಸೆಪ್ಟೆಂಬರ್ 30, 2026

*ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.