Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪದಲ್ಲಿ ಅ.16ರಿಂದ 18ರವರೆಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*
  • *ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯಿರಿ; ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆಧುನಿಕ ವೈದ್ಯಕೀಯ ವ್ಯವಸ್ಥೆ*
  • **ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ**
  • *ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ಸಾಧನೆ : ಜನರಲ್ ತಿಮ್ಮಯ್ಯ ಶಾಲಾ ವಿದ್ಯಾರ್ಥಿನಿಯರಿಗೆ ಗೌರವ*
  • *ನಿಯಮ ಉಲ್ಲಂಘಿಸಿ ಮರದ ದಿಮ್ಮಿ ಸಾಗಾಟ : ಐದು ಲಾರಿ ವಶ : ರೂ.2.97 ಲಕ್ಷ ದಂಡ*
  • *ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ*
  • *ತಾಳತ್ತಮನೆಯಲ್ಲಿ ಯುವಜನತೆ ಹಾಗೂ ಮಹಿಳೆಯರಿಗೆ ಅಣಬೆ ಕೃಷಿ ತರಬೇತಿ : ಸ್ವಾವಲಂಬಿಗಳಾಗಲು ಕರೆ*
  • *ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕುಶಾಲನಗರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅರಿವು ಕಾರ್ಯಾಗಾರ : ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ : ಎಸ್ಪಿ ಕೆ.ರಾಮರಾಜನ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅರಿವು ಕಾರ್ಯಾಗಾರ : ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ : ಎಸ್ಪಿ ಕೆ.ರಾಮರಾಜನ್ ಸಲಹೆ*

ಮಾರ್ಚ್ 7, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮಾ.7 NEWS DESK :  ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬಹಳ ಮುಖ್ಯವಾಗಿದ್ದು, ಶಿಸ್ತಿನ ಬದುಕು ಪ್ರತಿಯೊಬ್ಬರನ್ನು ಉನ್ನತ ಮಟ್ಟಕ್ಕೆ ಒಯ್ಯುತ್ತದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ಮತ್ತು ಸೋಮವಾರಪೇಟೆ ಪೊಲೀಸ್ ಉಪವಿಭಾಗ ಹಾಗೂ ಕುಶಾಲನಗರ ಟೌನ್ ಪೊಲೀಸ್ ಇಲಾಖೆ ಸ0ಯುಕ್ತ ಆಶ್ರಯದಲ್ಲಿ ಸ್ಥಳೀಯ ಸರಕಾರಿ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ನಡೆದ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಅನಾಹುತಗಳ ಬಗ್ಗೆ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಸತತ ಎರಡು ಗಂಟೆಗಳ ಕಾಲ ವಿದ್ಯಾರ್ಥಿಗಳೊಂದಿಗೆ ಪ್ರಶ್ನೋತ್ತರ ಮೂಲಕ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹಾಗೂ ತಡೆಗಟ್ಟಲು ಯುವ ಪೀಳಿಗೆಯ ಪಾತ್ರ ಕಾನೂನಿನ ಅರಿವಿನ ಸಮಗ್ರ ಮಾಹಿತಿಯನ್ನು ಒದಗಿಸಿದರು. ತಮ್ಮ ಬೆಳವಣಿಗೆಗೆ ತಾವೇ ಎಲ್ಲಾ ರೀತಿಯಲ್ಲಿಯೂ ಕಾರಣಕರ್ತರಾಗುತ್ತೇವೆ. ಯಾವುದೇ ಸಂದರ್ಭ ಯುವ ಪೀಳಿಗೆ ಹಾದಿ ತಪ್ಪಬಾರದು ಇಂದು ಕಿವಿಮಾತು ಹೇಳಿದ ಕೆ.ರಾಮರಾಜನ್ ವಿದ್ಯಾರ್ಥಿಗಳ ಸುಮಾರು 60ಕ್ಕೂ ಅಧಿಕ ಪ್ರಶ್ನೆಗಳಿಗೆ ಉತ್ತರ ನೀಡಿದರು.  ಸಂಪನ್ಮೂಲ ಅಧಿಕಾರಿ ಡಾ.ವೀರಾಂಜನೇಯ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳು ಅದನ್ನು ತಡೆಗಟ್ಟುವ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಣೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಕೆ.ಐ.ಪರಶಿವಮೂರ್ತಿ, ಹಿರಿಯ ಉಪನ್ಯಾಸಕರಾದ ಡಾ.ಸತೀಶ್, ಡಾ.ಸೀನಪ್ಪ, ಡಿ.ವೈ.ಎಸ್.ಪಿ. ಆರ್.ವಿ.ಗಂಗಾಧರಪ್ಪ ಮತ್ತು ಕಾರ್ಯಕ್ರಮ ಆಯೋಜಕ ಕುಶಾಲನಗರ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ.ಪ್ರಕಾಶ್ ಮತ್ತು ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಸುಂಟಿಕೊಪ್ಪದಲ್ಲಿ ಅ.16ರಿಂದ 18ರವರೆಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*

ಸೆಪ್ಟೆಂಬರ್ 30, 2026

*ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯಿರಿ; ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆಧುನಿಕ ವೈದ್ಯಕೀಯ ವ್ಯವಸ್ಥೆ*

ಸೆಪ್ಟೆಂಬರ್ 30, 2026

**ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ**

ಸೆಪ್ಟೆಂಬರ್ 30, 2026

*ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯಿರಿ; ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆಧುನಿಕ ವೈದ್ಯಕೀಯ ವ್ಯವಸ್ಥೆ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.30: ಜೀರ್ಣಾಂಗದ ಕಾಯಿಲೆಗಳು, ಜಠರ-ಕರುಳಿನ ಕ್ಯಾನ್ಸರ್ ಹಾಗೂ ಲಿವರ್ ಸಂಬಂಧಿತ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು…

**ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ**

ಸೆಪ್ಟೆಂಬರ್ 30, 2026

*ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ಸಾಧನೆ : ಜನರಲ್ ತಿಮ್ಮಯ್ಯ ಶಾಲಾ ವಿದ್ಯಾರ್ಥಿನಿಯರಿಗೆ ಗೌರವ*

ಸೆಪ್ಟೆಂಬರ್ 30, 2026

*ನಿಯಮ ಉಲ್ಲಂಘಿಸಿ ಮರದ ದಿಮ್ಮಿ ಸಾಗಾಟ : ಐದು ಲಾರಿ ವಶ : ರೂ.2.97 ಲಕ್ಷ ದಂಡ*

ಸೆಪ್ಟೆಂಬರ್ 30, 2026

*ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ*

ಸೆಪ್ಟೆಂಬರ್ 30, 2026

*ತಾಳತ್ತಮನೆಯಲ್ಲಿ ಯುವಜನತೆ ಹಾಗೂ ಮಹಿಳೆಯರಿಗೆ ಅಣಬೆ ಕೃಷಿ ತರಬೇತಿ : ಸ್ವಾವಲಂಬಿಗಳಾಗಲು ಕರೆ*

ಸೆಪ್ಟೆಂಬರ್ 30, 2026

*ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.