Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪದಲ್ಲಿ ಅ.16ರಿಂದ 18ರವರೆಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*
  • *ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯಿರಿ; ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆಧುನಿಕ ವೈದ್ಯಕೀಯ ವ್ಯವಸ್ಥೆ*
  • **ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ**
  • *ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ಸಾಧನೆ : ಜನರಲ್ ತಿಮ್ಮಯ್ಯ ಶಾಲಾ ವಿದ್ಯಾರ್ಥಿನಿಯರಿಗೆ ಗೌರವ*
  • *ನಿಯಮ ಉಲ್ಲಂಘಿಸಿ ಮರದ ದಿಮ್ಮಿ ಸಾಗಾಟ : ಐದು ಲಾರಿ ವಶ : ರೂ.2.97 ಲಕ್ಷ ದಂಡ*
  • *ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ*
  • *ತಾಳತ್ತಮನೆಯಲ್ಲಿ ಯುವಜನತೆ ಹಾಗೂ ಮಹಿಳೆಯರಿಗೆ ಅಣಬೆ ಕೃಷಿ ತರಬೇತಿ : ಸ್ವಾವಲಂಬಿಗಳಾಗಲು ಕರೆ*
  • *ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಮಸ್ತ ಕನ್ನಡಿಗರಿಗೆ ಯೋಜನೆ ರೂಪಿಸುವಲ್ಲಿ ಬಜೆಟ್ ವಿಫಲ : ಸಂಸದ ಯದುವೀರ್ ಟೀಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಮಸ್ತ ಕನ್ನಡಿಗರಿಗೆ ಯೋಜನೆ ರೂಪಿಸುವಲ್ಲಿ ಬಜೆಟ್ ವಿಫಲ : ಸಂಸದ ಯದುವೀರ್ ಟೀಕೆ*

ಮಾರ್ಚ್ 7, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.7 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್, ರಾಜ್ಯದ ಸಮಸ್ತ ಕನ್ನಡಿಗರಿಗೆ ಯೋಜನೆಗಳನ್ನು ರೂಪಿಸುವಲ್ಲಿ ವಿಫಲವಾಗಿದೆ ಎಂದು ಸಂಸದ ಯದುವೀರ್ ಒಡೆಯರ್ ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು ಬಜೆಟ್‍ನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದೇಶಿ ಶಿಕ್ಷಣದ ನೆರವನ್ನು 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಿಸಿರುವುದಲ್ಲದೆ, ವಿವಿಧ ಸೌಲಭ್ಯಗಳನ್ನು ನೀಡಲಾಗಿದ್ದು, ಇದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ, ರಾಜ್ಯದ ಕನ್ನಡಿಗರೆಲ್ಲರಿಗೂ ಅನ್ವಯವಾಗುವ ರೀತಿಯ ಯೋಜನೆಗಳನ್ನು ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು. ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕಾಗಿ ಬಜೆಟ್‍ನಲ್ಲಿ ಮೀಸಲಿಟ್ಟ ಹಣವನ್ನು ನೂತನ ವಿವಿಗಳಿಗೆ ನೀಡಿದ್ದಲ್ಲಿ, ಅವುಗಳನ್ನು ಉಳಿಸಿಕೊಳ್ಳಲು ಸಾಧ್ಯವಿತ್ತು. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಹಣ ಬಂದಿಲ್ಲವೆಂದು ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಮತ್ತು ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ಸರ್ಕಾರ ಮಾಡಿದೆ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ನ್ಯಾಯಯುತವಾಗಿ ನೀಡಬೇಕಾದ ಹಣವನ್ನು ನೀಡಿದೆ ಎಂದು ತಿಳಿಸಿದರು.  ಕೊಡಗಿಗೆ ರೈಲ್ವೆ ಸಂಪರ್ಕಕ್ಕೆ ಅಗತ್ಯ ನೆರವನ್ನು ಕೇಂದ್ರ ನೀಡಿದೆ, ಆದರೆ ರಾಜ್ಯ ಸರ್ಕಾರ ಯೋಜನೆಯ ಅನುಷ್ಠಾನಕ್ಕೆ ಭೂಮಿಯನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಗಳಿಗೆ ಅಗತ್ಯವಾದ ಹಣವನ್ನು ಒದಗಿಸುವ ತನ್ನ ಜವಾಬ್ದಾರಿ ನಿರ್ವಹಿಸಿಲ್ಲವೆಂದು ಯದುವೀರ್ ಒಡೆಯರ್ ಆರೋಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಸುಂಟಿಕೊಪ್ಪದಲ್ಲಿ ಅ.16ರಿಂದ 18ರವರೆಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*

ಸೆಪ್ಟೆಂಬರ್ 30, 2026

*ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯಿರಿ; ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆಧುನಿಕ ವೈದ್ಯಕೀಯ ವ್ಯವಸ್ಥೆ*

ಸೆಪ್ಟೆಂಬರ್ 30, 2026

**ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ**

ಸೆಪ್ಟೆಂಬರ್ 30, 2026

*ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯಿರಿ; ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆಧುನಿಕ ವೈದ್ಯಕೀಯ ವ್ಯವಸ್ಥೆ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.30: ಜೀರ್ಣಾಂಗದ ಕಾಯಿಲೆಗಳು, ಜಠರ-ಕರುಳಿನ ಕ್ಯಾನ್ಸರ್ ಹಾಗೂ ಲಿವರ್ ಸಂಬಂಧಿತ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು…

**ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ**

ಸೆಪ್ಟೆಂಬರ್ 30, 2026

*ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ಸಾಧನೆ : ಜನರಲ್ ತಿಮ್ಮಯ್ಯ ಶಾಲಾ ವಿದ್ಯಾರ್ಥಿನಿಯರಿಗೆ ಗೌರವ*

ಸೆಪ್ಟೆಂಬರ್ 30, 2026

*ನಿಯಮ ಉಲ್ಲಂಘಿಸಿ ಮರದ ದಿಮ್ಮಿ ಸಾಗಾಟ : ಐದು ಲಾರಿ ವಶ : ರೂ.2.97 ಲಕ್ಷ ದಂಡ*

ಸೆಪ್ಟೆಂಬರ್ 30, 2026

*ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ*

ಸೆಪ್ಟೆಂಬರ್ 30, 2026

*ತಾಳತ್ತಮನೆಯಲ್ಲಿ ಯುವಜನತೆ ಹಾಗೂ ಮಹಿಳೆಯರಿಗೆ ಅಣಬೆ ಕೃಷಿ ತರಬೇತಿ : ಸ್ವಾವಲಂಬಿಗಳಾಗಲು ಕರೆ*

ಸೆಪ್ಟೆಂಬರ್ 30, 2026

*ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.