Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗೆ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗೆ ಅರ್ಜಿ ಆಹ್ವಾನ

ಮಾರ್ಚ್ 11, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮಾ.11 NEWS DESK : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022-2023 ಮತ್ತು 2024 ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟ ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಪ್ರಕಾಸಕರು/ ಮುದ್ರಕರು/ಕಲಾವಿದರು/ ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ,ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ ಚಿತ್ರ ಕಲಾವಿದರ ಪೂರ್ಣ ವಿಲಾಸ/ದೂರವಾಣಿ ಸಂಖ್ಯೆ- ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಮಾರ್ಚ್, 29 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ  ಪ್ರಾಧಿಕಾರ ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560 002 – ಈ ವಿಲಾಸಕ್ಕೆ ಕಲುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಹಾಗೂ ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ,ಕನ್ನಡ ಭವನ,ಮೊದಲನೇ ಮಹಡಿ, ಜೆ,ಸಿ,ರಸ್ತೆ, ಬೆಂಗಳೂರು 560002-ವೆಬ್‍ಸೈಟ್ https://kpp.karnataka.gov.in ದೂರವಾಣಿ ಸಂಖ್ಯೆ: 080- 22482516- ನ್ನು  ಸಂಪರ್ಕಿಸಬಹುದು ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು ಅ.22 NEWS DESK : ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ 33ನೇ ವರ್ಷದ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026

ನ. 5ರಂದು ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ; ಸ್ವರಚಿತ ಕವನಗಳನ್ನು ಅ. 30ರೊಳಗೆ ಕಳುಹಿಸಲು ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮನವಿ

ಅಕ್ಟೋಬರ್ 22, 2026

ನಾಪೋಕ್ಲುವಿನಲ್ಲಿ ನಾಲ್ಕು ನಾಡು ಆಟೋ ಚಾಲಕರ ಸಂಘದಿಂದ 34ನೇ ವರ್ಷದ ಆಯುಧ ಪೂಜೆ

ಅಕ್ಟೋಬರ್ 22, 2026

ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಆಯುಧಪೂಜಾ ಅಲಂಕಾರ ಸ್ಪರ್ಧೆ: ಟೀಮ್ ವಾರಿಯರ್ಸ್‌ಗೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಅ.24ರಂದು ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ : ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 22, 2026

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

ಅಕ್ಟೋಬರ್ 22, 2026

ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.