Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಡಿಕೆ : ವಿಚಾರಣೆ ಜೂ.9ಕ್ಕೆ ಮುಂದೂಡಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಡಿಕೆ : ವಿಚಾರಣೆ ಜೂ.9ಕ್ಕೆ ಮುಂದೂಡಿಕೆ*

ಮಾರ್ಚ್ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.11 NEWS DESK : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಕೆಂದು ಒತ್ತಾಯಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಹಾರ್ವರ್ಡ್ ವಿದ್ವಾಂಸ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜರಿಯಾ ಹಾಗೂ ನ್ಯಾಯಮೂರ್ತಿ ಎಂ.ಐ.ಅರುಣ್ ಅವರ ವಿಭಾಗೀಯ ಪೀಠ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಿತು. ಡಾ.ಸುಬ್ರಮಣಿಯನ್ ಸ್ವಾಮಿ ಹಾಗೂ ಅವರ ಕಾನೂನು ಸಹಾಯಕರು ವಿಚಾರಣೆ ಸಂದರ್ಭ ಭಾಗಿಯಾಗಿದ್ದರು.  ಸಿಎನ್‍ಸಿ ಬೇಡಿಕೆಗೆ ಆಕ್ಷೇಪ ಸಲ್ಲಿಸಿದ ಪ್ರತಿವಾದಿಗಳ ಅಹವಾಲನ್ನು ಕೂಡ ಆಲಿಸಿದ ಮುಖ್ಯ ನ್ಯಾಯಾಧೀಶರು ವಿಚಾರಣೆಯ ಮುಂದಿನ ದಿನಾಂಕವನ್ನು 2025 ಜೂ.9ಕ್ಕೆ ನಿಗದಿಪಡಿಸಿದರು. ಸಿಎಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಅರ್ಜಿದಾರ ಸಂಖ್ಯೆ-2 ಆಗಿದ್ದಾರೆ. ಕೇಂದ್ರ ಕಾನೂನು ಸಚಿವಾಲಯ, ಕೇಂದ್ರ ಗೃಹ ಸಚಿವಾಲಯ ಮತ್ತು ಕರ್ನಾಟಕ ರಾಜ್ಯವನ್ನು ಪ್ರತಿವಾದಿ ಸಂಖ್ಯೆ ಕ್ರಮವಾಗಿ 1, 2 ಮತ್ತು 3 ಎಂದು ಉಲ್ಲೇಖಿಸಲಾಗಿದೆ.  ವಿಚಾರಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎನ್.ಯು.ನಾಚಪ್ಪ ಅವರು, ಜೂ.9ರಂದು ಡಾ.ಸುಬ್ರಮಣಿಯನ್ ಸ್ವಾಮಿ ಅವರು ನ್ಯಾಯಾಲಯದಲ್ಲಿ ಸಮಗ್ರ ವಾದ ಮಂಡನೆ ಮಾಡಲಿದ್ದಾರೆ. ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕಾನೂನು ಹೋರಾಟದಿಂದ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ನ್ಯಾಯ ಸಿಗಲಿದೆ. ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‍ಟಿ ಟ್ಯಾಗ್ ಪಡೆಯುವ ವಿಶ್ವಾಸವಿದೆ ಎಂದರು.  ಕೊಡವ ಲ್ಯಾಂಡ್ ಬೇಡಿಕೆ ತಾರ್ಕಿಕ ಅಂತ್ಯ ಕಾಣುವಲ್ಲಿಯವರೆಗೆ ಹೋರಾಟ ಅಚಲ ಮತ್ತು ಮುಂದುವರಿಯಲಿ.  ಕಳೆದ 35 ವರ್ಷಗಳಿಂದ ಸಿಎನ್‍ಸಿ ಸಂಘಟನೆ ಕೊಡವರ ಸಾಂವಿಧಾನಿಕ ಹಕ್ಕುಗಳಿಗಾಗಿ ಶಾಂತಿಯುತ ಹೋರಾಟವನ್ನು ನಡೆಸಿಕೊಂಡು ಬರುತ್ತಿದೆ, ಕೊಡವರಿಗೆ ಕೊಡವ ಲ್ಯಾಂಡ್ ಬಿಟ್ಟರೆ ಬೇರೆ ಪ್ರದೇಶವಿಲ್ಲ. ಆದ್ದರಿಂದ ಕೊಡವ ಲ್ಯಾಂಡ್ ನ್ನು ಶಾಶ್ವತವಾಗಿ ಉಳಿಸಿಕೊಳ್ಳಲು ಕಾನೂನಿನ ನೆರವು ಕೋರಲಾಗಿದೆ ಎಂದು ತಿಳಿಸಿದರು. ವಕೀಲರುಗಳಾದ ಕಿರಣ್ ನಾರಾಯಣ್, ಸತ್ಯ ಸಭರ್ವಾಲ್, ಕುಮಾರಿ ಪಾಲಕ್ ಬಿಷ್ಣೋಯ್, ಶ್ರೀಕಾಂತ ಶರ್ಮಾ, ಅಭಿಷೇಕ್ ಜಿ, ಕುಮಾರಿ ಮದಿಹಾ ನಯೀಮ್, ಕುಮಾರಿ ಅನನ್ಯ ದೀಕ್ಷಿತ್, ಮಹೇಶ್ ಯಾದವ್ ಹಾಗೂ ಕುಶೇಂದ್ರ ಶಾಹಿ ಅವರುಗಳು ಡಾ.ಸುಬ್ರಮಣಿಯನ್ ಸ್ವಾಮಿ ಅವರಿಗೆ ಸಹಕರಿಸಿದರು. ವಿರಾಟ್ ಹಿಂದೂಸ್ತಾನ್ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ, ವಿಎಚ್‍ಎಸ್ ರಾಜ್ಯಾಧ್ಯಕ್ಷ ನಿಖುಂಜ್ ಶಾ, ರೇಖಾ ನಾಚಪ್ಪ, ಕುಮಾರಿ ಶ್ರೇಯಾ ನಾಚಪ್ಪ, ಪಟ್ಟಮಾಡ ಕುಶ, ಮಂದಪಂಡ ಮನೋಜ್, ಅರೆಯಡ ಗಿರೀಶ್, ಬೊಟ್ಟಂಗಡ ಗಿರೀಶ್, ಪಾಲಂದಿರ ಜೋಯಪ್ಪ, ಬೇಪಡಿಯಂಡ ಬಿದ್ದಪ್ಪ, ಬೇಪಡಿಯಂಡ ದಿನು, ಕಿರಿಯಮಾಡ ಶೆರಿನ್, ಕಾವಾಡಿಚಂಡ ಮೇದಪ್ಪ, ವಿಎಚ್‍ಎಸ್ ಸದಸ್ಯರಾದ ನಟರಾಜ್, ಎ.ಬಿ.ಪಾಟೀಲ್, ರವಿಶಂಕರ್ ಹಾಗೂ ಶಿವು ಈ ಸಂದರ್ಭ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಸೆ.5 NEWS DESK : ಮುಂಬರುವ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮಡಿಕೇರಿ ಉಪ ವಿಭಾಗದ ವತಿಯಿಂದ ನಗರದ…

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.