Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತಾಳತ್ತಮನೆಯಲ್ಲಿ ಯುವಜನತೆ ಹಾಗೂ ಮಹಿಳೆಯರಿಗೆ ಅಣಬೆ ಕೃಷಿ ತರಬೇತಿ : ಸ್ವಾವಲಂಬಿಗಳಾಗಲು ಕರೆ*
  • *ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*
  • *ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*
  • *ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*
  • *ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*
  • *ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*
  • *ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*
  • *ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೆಗ್ಗಳ ಸರಕಾರಿ ಶಾಲೆಗೆ ವಿರಾಜಪೇಟೆ ಸಂತ ಅನ್ನಮ್ಮ ಪದವಿ ಕಾಲೇಜಿನ ಎಂ.ಕಾಂ ವಿದ್ಯಾರ್ಥಿಗಳ ಭೇಟಿ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೆಗ್ಗಳ ಸರಕಾರಿ ಶಾಲೆಗೆ ವಿರಾಜಪೇಟೆ ಸಂತ ಅನ್ನಮ್ಮ ಪದವಿ ಕಾಲೇಜಿನ ಎಂ.ಕಾಂ ವಿದ್ಯಾರ್ಥಿಗಳ ಭೇಟಿ* 

ಮಾರ್ಚ್ 12, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪೊನ್ನಂಪೇಟೆ ಮಾ.12 NEWS DESK : ಪಠ್ಯೇತರ ಚಟುವಟಿಕೆಗಳ ಭಾಗವಾಗಿ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಎಂ.ಕಾಂ. ವಿಭಾಗದ ವಿದ್ಯಾರ್ಥಿಗಳು ವಿರಾಜಪೇಟೆ ಸಮೀಪದ ಹೆಗ್ಗಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ್ದರು. ಸಂತ ಅನ್ನಮ್ಮ ಪದವಿ ಕಾಲೇಜಿನ ಎಂ.ಕಾಂ.ವಿಭಾಗದ ಉಪನ್ಯಾಸಕರೊಂದಿಗೆ ಶಾಲೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಪ್ರಾಥಮಿಕ ಹಂತದ ವಿದ್ಯಾರ್ಥಿಗಳೊಂದಿಗೆ ವಿವಿಧ ಚಟುವಟಿಕೆಗಳನ್ನು ನಡೆಸಿದರು. ಇದಕ್ಕೂ ಮೊದಲು ನಡೆದ ಸಭಾ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಲ್ತೋಡು ಕ್ಲಸ್ಟರಿನ ಸಂಪನ್ಮೂಲ ವ್ಯಕ್ತಿ ವೆಂಕಟೇಶ್  ಉದ್ಘಾಟಿಸಿದರು. ಎಂ.ಕಾಂ. ವಿದ್ಯಾರ್ಥಿಗಳ ಭೇಟಿಯ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಆಟೋಟಗಳ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಅಲ್ಲದೆ, ಶಾಲೆಯ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಫಿಲ್ಟರ್, ನೋಟ್ ಬುಕ್, ಜಾಮಿಟ್ರಿ ಬಾಕ್ಸ್, ತಟ್ಟೆ ಮತ್ತು ಲೋಟಗಳನ್ನು ಸೇರಿದಂತೆ ಕಲಿಕಾ ಸಾಮಾಗ್ರಿಗಳನ್ನು ಇದೇ ಸಂದರ್ಭದಲ್ಲಿ ಉಚಿತವಾಗಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಂತ ಅನ್ನಮ್ಮ ಕಾಲೇಜಿನ ಉಪನ್ಯಾಸಕ ಪೂಜ, ದೃಶ್ಯ ಅವರನ್ನು ಶಾಲೆಯ ಪರವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು, ಅಡುಗೆ ಸಿಬ್ಬಂದಿಯವರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಡಿ.ಎ.ಕಮರುನ್ನೀಸ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಶಾಲೆಯ ಮುಖ್ಯ ಶಿಕ್ಷಕ ಕೆ.ಎನ್.ಕಮಲಮ್ಮ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ತಾಳತ್ತಮನೆಯಲ್ಲಿ ಯುವಜನತೆ ಹಾಗೂ ಮಹಿಳೆಯರಿಗೆ ಅಣಬೆ ಕೃಷಿ ತರಬೇತಿ : ಸ್ವಾವಲಂಬಿಗಳಾಗಲು ಕರೆ*

ಸೆಪ್ಟೆಂಬರ್ 30, 2026

*ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಪೊಲೀಸ್ ನ್ಯೂಸ್

ಮಂಗಳೂರು, NEWS DESK ಸೆ.30 : ಮಂಗಳೂರಿನ ಹೊರವಲಯದ ಕಳವಾರ್ ಸಮೀಪದ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನ…

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*

ಸೆಪ್ಟೆಂಬರ್ 29, 2026

*ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*

ಸೆಪ್ಟೆಂಬರ್ 29, 2026

*ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*

ಸೆಪ್ಟೆಂಬರ್ 29, 2026

*ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*

ಸೆಪ್ಟೆಂಬರ್ 29, 2026

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.