Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಹೋಳಿ ಹುಣ್ಣಿಮೆ : ಕುಶಾಲನಗರದಲ್ಲಿ ಕಾವೇರಿ ನದಿಗೆ 170ನೇ ಆರತಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಹೋಳಿ ಹುಣ್ಣಿಮೆ : ಕುಶಾಲನಗರದಲ್ಲಿ ಕಾವೇರಿ ನದಿಗೆ 170ನೇ ಆರತಿ

ಮಾರ್ಚ್ 17, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ ಮಾ.17 NEWS DESK :  ನದಿ ಮತ್ತು ಜಲ ಮೂಲಗಳ ಮೂಲ ಸ್ವರೂಪಕ್ಕೆ ಧಕ್ಕೆ ಆಗದಂತೆ ಎಚ್ಚರ ವಹಿಸುವುದು ಅಗತ್ಯ ಎಂದು ಕೊಡವ ಸಮಾಜದ ಮಾಜಿ ಅಧ್ಯಕ್ಷ ಮಂಡೆಪಂಡ ಬೋಸ್ ಮೊಣ್ಣಪ್ಪ ತಿಳಿಸಿದ್ದಾರೆ. ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನಡೆದ 170 ನೇ ಹುಣ್ಣಿಮೆ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನದಿ ತಟ ಬಹುತೇಕ ಒತ್ತುವರಿಯಾಗುವುದರೊಂದಿಗೆ ಲೋಡುಗಟ್ಟಲೆ ಮಣ್ಣು ತುಂಬಿಸಿ ಅಭಿವೃದ್ದಿಯ ಹೆಸರಿನಲ್ಲಿ ಜಲಮೂಲಗಳಿಗೆ ಅಡ್ಡಿ ಮಾಡಲಾಗುತ್ತಿದೆ. ಇದರಿಂದ ಜೀವನದಿ ಕಾವೇರಿ ಸೇರಿದಂತೆ ಉಪನದಿಗಳು ಬತ್ತಿ ಹೋಗಿ ಆತಂಕದ ದಿನಗಳು ಎದುರಾಗುತ್ತಿವೆ ಎಂದು ಹೇಳಿದರು. ಮಹಾ ಆರತಿ ಅಂಗವಾಗಿ ಅರ್ಚಕರಾದ ಕೃಷ್ಣಮೂರ್ತಿ ಭಟ್  ಅಷ್ಟೋತ್ತರ, ಕುಂಕುಮಾರ್ಚನೆ ನಂತರ ನದಿಗೆ ಆರತಿ ಬೆಳಗಿದರು. ಹೋಳಿ ಹುಣ್ಣಿಮೆ ಮಹತ್ವದ ಬಗ್ಗೆ ಮಾಹಿತಿ ಒದಗಿಸಿದ ಅವರು ಮಳೆಗಾಗಿ ಕೋರಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜಿಲ್ಲಾ ನಿರ್ದೇಶಕರು ಹಾಗೂ ನಮಾಮಿ ಕಾವೇರಿ ಬಳಗದ ಸಂಚಾಲಕರಾದ ಲೀಲಾವತಿ, ಮಹಿಳಾ ಭಜನಾ ಮಂಡಳಿ ಪ್ರಮುಖರಾದ ಪದ್ಮ ಪುರುಷೋತ್ತಮ್, ಚೈತನ್ಯ ಮತ್ತಿತರರು ಇದ್ದರು. ಹುಣ್ಣಿಮೆ ಅಂಗವಾಗಿ ಭಾಗಮಂಡಲ ಸಂಗಮ, ಗುಹ್ಯ, ಕೊಪ್ಪ ಮತ್ತಿತರ ಕಡೆ ಕಾವೇರಿ ನದಿ ತಟಗಳಲ್ಲಿ ಏಕಕಾಲದಲ್ಲಿ ಮಹಾ ಆರತಿ ಕಾರ್ಯಕ್ರಮ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.22 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ತಾಲೂಕು ಘಟಕದ ವತಿಯಿಂದ ನಗರದ…

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026

ನ. 5ರಂದು ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ; ಸ್ವರಚಿತ ಕವನಗಳನ್ನು ಅ. 30ರೊಳಗೆ ಕಳುಹಿಸಲು ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮನವಿ

ಅಕ್ಟೋಬರ್ 22, 2026

ನಾಪೋಕ್ಲುವಿನಲ್ಲಿ ನಾಲ್ಕು ನಾಡು ಆಟೋ ಚಾಲಕರ ಸಂಘದಿಂದ 34ನೇ ವರ್ಷದ ಆಯುಧ ಪೂಜೆ

ಅಕ್ಟೋಬರ್ 22, 2026

ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಆಯುಧಪೂಜಾ ಅಲಂಕಾರ ಸ್ಪರ್ಧೆ: ಟೀಮ್ ವಾರಿಯರ್ಸ್‌ಗೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಅ.24ರಂದು ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ : ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 22, 2026

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

ಅಕ್ಟೋಬರ್ 22, 2026

ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.