Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಾಡಹಗಲೇ ಕಾಡಾನೆ ದಾಳಿ : ಬೈಕ್ ಜಖಂ : ಸವಾರ ಪಾರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಹಾಡಹಗಲೇ ಕಾಡಾನೆ ದಾಳಿ : ಬೈಕ್ ಜಖಂ : ಸವಾರ ಪಾರು*

ಮಾರ್ಚ್ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.18 NEWS DESK : ಬೈಕಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಪ್ರಾಣಪಾಯದಿಂದ ಪಾರದ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಮುಖ್ಯ ರಸ್ತೆಯಲ್ಲಿ ನಡೆದಿದೆ. ತಟ್ಟಳ್ಳಿಯಿಂದ ಮಾಲ್ದಾರೆ ಮಾರ್ಗವಾಗಿ ವಾಲ್ನೂರು ಗ್ರಾಮಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಅಯ್ಯಪ್ಪ ಮಾಲ್ದಾರೆ- ಸಿದ್ದಾಪುರ ಮುಖ್ಯ ರಸ್ತೆಯ ಕೆರೆಯ ಬಳಿ
ಕಾಡಾನೆಯೊಂದು ಕಾಫಿ ತೋಟದಿಂದ ನೇರವಾಗಿ ರಸ್ತೆಗೆ ಬಂದಿದೆ. ಆನೆಯನ್ನು ಕಂಡು ಗಾಬರಿಗೊಂಡ ಸವಾರ ಅಯ್ಯಪ್ಪ ಬೈಕ್ ನ್ನು ಹಿಂಬದಿಗೆ ತಿರುಗಿಸುವಷ್ಟರಲ್ಲಿ ಕಾಡಾನೆ ಏಕಾಏಕಿ ದಾಳಿಗೆ ಯತ್ನಿಸಿದೆ.  ತಕ್ಷಣ ಬೈಕನ್ನ ಬಿಟ್ಟು ಓಡಿ ಪ್ರಾಣಪಾಯದಿಂದ ಪರಾದರೆ ಕಾಡಾನೆ ಬೈಕನ್ನ ಸಂಪೂರ್ಣ ಜಖಂ ಗೊಳಿಸಿ ಮುಖ್ಯ ರಸ್ತೆಯಿಂದ ಕಂದಕ್ಕೆ ಎಸದಿದೆ. ಆನೆಯ ಕಿರಿಚಾಟದ ಶಬ್ದ ಕೇಳಿ ಸಮೀಪದಲ್ಲೇ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಹಾಗೂ ಆರ್ ಆರ್ ಟಿ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಆನೆಯನ್ನ ಕಾಡಿಗಟ್ಟಿದ್ದಾರೆ. ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್ ಅವರ ನಿರ್ದೇಶನದಂತೆ ಉಪ ವಲಯ ಅರಣ್ಯ ಅಧಿಕಾರಿಗಳಾದ ಹಂಸ, ಶಶಿ, ಅರಣ್ಯ ರಕ್ಷಕರುಗಳಾದ ಸಂಪತ್ ಕುಮಾರ್, ತಿಮಣ್ಣ, ಆರ್ ಆರ್ ಟಿ ಸಿಬ್ಬಂದಿಗಳಾದ ರಾಜಪ್ಪ, ಚೇತನ್, ಶಶಿ ಸೇರಿದಂತೆ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಬೈಕ್ ಸವಾರ ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ದೂರು ನೀಡಿದ್ದು, ಒಂದು ವರ್ಷಗಳ ಹಿಂದೆ ಹೂಸ ಬೈಕನ್ನ ಖರೀದಿ ಮಾಡಲಾಗಿತ್ತು ಕಾಡಾನೆ ದಾಳಿಯಿಂದ ಸಂಪೂರ್ಣ ಜಖಂಗೊಂಡಿದ್ದು ಅಂದಾಜು 70ಸಾವಿರ ದಷ್ಟು ನಷ್ಟ ಉಂಟಾಗಿದೆ ಎಂದು ಇಲಾಖೆ ಅಧಿಕಾರಿಗಳಿಗೆ ದೂರ ನೀಡಿದ್ದಾರೆ.  ಕಾಡಾನೆ ಹಾವಳಿ ತಡೆಗೆ ಒತ್ತಾಯ :: ಕಾಡಾನೆ ದಾಳಿಯಿಂದ ಬೈಕ್ ಜಖಂಗೊಂಡ ಸ್ಥಳಕ್ಕೆ  ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಆದಿವಾಸಿ ಮುಖಂಡ ಜೆ.ಕೆ.ಅಪ್ಪಾಜಿ ಭೇಟಿ ನೀಡಿ, ಮಾತನಾಡಿ
ಶಾಶ್ವತವಾಗಿ ಕಾಡುಪ್ರಾಣಿಗಳ ಹಾವಳಿಯನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದ್ದು ಕಾರ್ಮಿಕರು, ಶಾಲಾ ವಿದ್ಯಾರ್ಥಿಗಳು, ಬೆಳೆಗಾರರು, ಸಾರ್ವಜನಿಕರು ಹಾಡಹಗಲಿನಲ್ಲೂ ನಡೆದಾಡಲು ಸಾಧ್ಯವಾಗದಂತಹ ಸ್ಥಿತಿ ಎದುರಾಗಿದೆ ಕೂಲಿ ಕೆಲಸ ಮಾಡಿ ಜೀವನ ನಡೆಸುವ ಅದೆಷ್ಟೋ ಕುಟುಂಬಗಳು ಕಾಡು ಪ್ರಾಣಿಗಳ ಹಾವಳಿಯಿಂದ ಸಾವು ನೋವುಗಳನ್ನ ಅನುಭವಿಸುತ್ತಿದ್ದಾರೆ. ಕಾಡು ಪ್ರಾಣಿಗಳ ಹಾವಳಿಯನ್ನ ತಡೆಗಟ್ಟಲು ಅಧಿಕಾರಿಗಳು
ಮುಂದಾಗುತ್ತಿಲ್ಲ. ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟಲು ರೈಲ್ವೆ ಕಂಬಿ ಅಳವಡಿಕೆ ಕಾಮಗಾರಿಯನ್ನು ವೈಜ್ಞಾನಿಕವಾಗಿ ಮಾಡದೆ ಕಾಟಾಚಾರಕ್ಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಕಾಡಿನಲ್ಲಿ ಪ್ರಾಣಿಗಳಿಗೆ ಆಹಾರ, ನೀರಿನ ವ್ಯವಸ್ಥೆ ಮಾಡಿ ನಾಡಿನತ್ತ ಬರದ ಹಾಗೆ ತಡೆಗಟ್ಟುಬೇಕು, ಬೈಕ್‌ ಸವಾರನಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ಗ್ರಾಮದ ಪಾಪಣ್ಣ, ಬಸಪ್ಪ, ವಿನು, ಅರುಣ, ರವಿ, ಮುತ್ತ ಸೇರಿದಂತೆ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.