Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*
  • *ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*
  • *ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*
  • *ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*
  • *ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*
  • *ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*
  • *ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
  • *ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪತ್ರಕತ೯ರ ಸಂಘ  (ರಿ) : ಮಾಚ್೯ 22 ರಂದು ನೂತನ ಆಡಳಿತ ಮಂಡಳಿ ಪದಗ್ರಹಣ, ಸಾಂಸ್ಕೖತಿಕ ಸಂಭ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪತ್ರಕತ೯ರ ಸಂಘ  (ರಿ) : ಮಾಚ್೯ 22 ರಂದು ನೂತನ ಆಡಳಿತ ಮಂಡಳಿ ಪದಗ್ರಹಣ, ಸಾಂಸ್ಕೖತಿಕ ಸಂಭ್ರಮ*

ಮಾರ್ಚ್ 20, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK  ಮಾ.20 :  ಕೊಡಗು ಪತ್ರಕತ೯ರ ಸಂಘ (ರಿ)ದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಮತ್ತು ಪತ್ರಕತ೯ರ ಸಾಂಸ್ಕೖತಿಕ ಸಂಭ್ರಮವು ಮಾಚ್೯ 22 ರಂದು ಶನಿವಾರ ಮಡಿಕೇರಿಯಲ್ಲಿ ಆಯೋಜಿತವಾಗಿದೆ. ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಾಚ್೯ 22 ರಂದು ಶನಿವಾರ ಸಂಜೆ 6 ಗಂಟೆಗೆ  ಆಯೋಜಿತ ಸಮಾರಂಭವನ್ನು ಜಿಲ್ಲಾ ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಉದ್ಘಾಟಿಸಲಿದ್ದು, ಸಂಘದ  ಸ್ಕಿಕ್ಕರ್ ಗಳನ್ನು ಕೂಗ್೯ ಹೋಟೇಲ್ಸ್ , ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ಬಿಡುಗಡೆಗೊಳಿಸಲಿದ್ದಾರೆ. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಮುಖ್ಯ ಭಾಷಣ ಮಾಡಲಿದ್ದಾರೆ. ಸಂಘದ ನಿಕಟಪೂವ೯ ಅಧ್ಯಕ್ಷ ಎಸ್.ವಿ.ಮುರಳೀಧರ್, ಸಂಘದ ಗೌರವ ಸಲಹೆಗಾರರಾದ ಟಿ.ಪಿ.ರಮೇಶ್, ಬಿ.ಜಿ.ಅನಂತಶಯನ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಸಂಘದ ಕ್ಷೇಮಾಭಿವೖದ್ದಿ ಸಮಿತಿ ಅಧ್ಯಕ್ಷ ಜಿ.ವಿ.ರವಿಕುಮಾರ್, ಸಾಂಸ್ಕೖತಿಕ ಸಮಿತಿ  ಸಂಚಾಲಕ  ಉಜ್ವಲ್ ರಂಜಿತ್, ಸಂಘದ ನೂತನ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ಉಪಸ್ಥಿತರಿರುತ್ತಾರೆ. ಸಂಘದ ವತಿಯಿಂದ ಆಯೋಜಿತ ಸಾಂಸ್ಕೖತಿಕ ಸಂಭ್ರಮ ಕಾಯ೯ಕ್ರಮದಲ್ಲಿ ವಿಶ್ವದಾಖಲೆ ಮಾಡಿರುವ  ಮದೆನಾಡಿನ   ಸಿಂಚನಾಳಿಂದ ಯೋಗ ಪ್ರದಶ೯ನ, ವಿಕ್ರಂ ಜಾದೂಗಾರ್ ಅವರಿಂದ ಜಾದೂ ಪ್ರದಶ೯ನ, ಜತೆಗೇ  ಕೊಡಗು ಪತ್ರಕತ೯ರ  ಸಂಘ (ರಿ) ದ ಸದಸ್ಯರು, ಕುಟುಂಬ ವಗ೯ದಿಂದ ಸಾಂಸ್ಕೖತಿಕ ಕಾಯ೯ಕ್ರಮಗಳು ಆಯೋಜಿಸಲ್ಪಿಟ್ಟಿವೆ ಎಂದು ಸಂಘದ ನೂತನ ಅಧ್ಯಕ್ಷ ಅನಿಲ್ ಹೆಚ್.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK  ಸೆ.29: ಕೊಡಗಿನ ಕೆಂಬಟ್ಟಿ ಸಮುದಾಯವು ತನ್ನದೇ ಆದ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯನ್ನು ಹೊಂದಿದ್ದು, ಸಮುದಾಯದ…

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*

ಸೆಪ್ಟೆಂಬರ್ 29, 2026

*ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*

ಸೆಪ್ಟೆಂಬರ್ 29, 2026

*ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*

ಸೆಪ್ಟೆಂಬರ್ 29, 2026

*ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*

ಸೆಪ್ಟೆಂಬರ್ 29, 2026

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.