Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*
  • *ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*
  • *ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*
  • *ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*
  • *ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*
  • *ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*
  • *ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
  • *ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕನ್ನಡದ ಖ್ಯಾತ ನಿರ್ದೇಶಕ ಎ.ಟಿ.ರಘು ನಿಧನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕನ್ನಡದ ಖ್ಯಾತ ನಿರ್ದೇಶಕ ಎ.ಟಿ.ರಘು ನಿಧನ*

ಮಾರ್ಚ್ 21, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಮಾ.21 NEWS DESK : ಕನ್ನಡದ ಖ್ಯಾತ ನಿರ್ದೇಶಕ ಎ.ಟಿ.ರಘು (76) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಮಂಡ್ಯದ ಗಂಡು ಸೇರಿದಂತೆ ಒಟ್ಟು 55 ಸಿನಿಮಾಗಳನ್ನು ಎ.ಟಿ. ರಘು ಅವರು ನಿರ್ದೇಶನ ಮಾಡಿದ್ದರು. ಹಿಂದಿ ಮತ್ತು ಮಳಯಾಲಂ ಚಿತ್ರಗಳಲ್ಲೂ ಕೆಲಸ ಮಾಡಿದ್ದರು. ಅವರ ನಿಧನ ವಾರ್ತೆ ತಿಳಿದು ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅಂಬರೀಷ್‌ ನಾಯಕನಾಗಿ ನಟಿಸಿದ 25ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ ಹಿರಿಮೆ ಎ.ಟಿ.ರಘು ಅವರಿಗಿದೆ. ತೀವ್ರ ಅನಾರೋಗ್ಯದಿಂದ ರಘು ಬಳಲುತ್ತಿದ್ದರು. ನಿರಂತರವಾಗಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಬೆಂಗಳೂರಿನ ಆರ್‌ಟಿ ನಗರದ ಮಠದಹಳ್ಳಿಯಲ್ಲಿ ಅವರ ಪಾರ್ಥಿವ ಶರೀರ ಇಡಲಾಗಿದ್ದು, ಇಂದು ಮಧ್ಯಾಹ್ನ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅವರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ. ಎ.ಟಿ.ರಘು ಹುಟ್ಟಿದ್ದು ಕೊಡಗಿನಲ್ಲಿ. ಕೊಡವ ಸಮುದಾಯಕ್ಕೆ ಸೇರಿದ ಅವರು ಚಿತ್ರರಂಗದ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದರು. ಚಿತ್ರರಂಗದಲ್ಲಿ ನಿರ್ದೇಶಕನಾಗಿ, ನಿರ್ಮಾಪಕನಾಗಿ, ಚಿತ್ರಕಥೆ ಬರಹಗಾರನಾಗಿ ಗುರುತಿಸಿಕೊಂಡರು. ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಸಿನಿಮಾ ನಿರ್ದೇಶನ ಮಾಡಿದ್ದಾರೆ. 1980ರಲ್ಲಿ ಬಿಡುಗಡೆಯಾದ ‘ನ್ಯಾಯ ನೀತಿ ಧರ್ಮ’ ಅವರ ನಿರ್ದೇಶನದ ಮೊದಲ ಸಿನಿಮಾ. ಅಂಬರೀಷ್, ಆರತಿ, ದ್ವಾರಕೀಶ್ ಈ ಚಿತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಮೂಲಕ ಅಂಬರೀಷ್ ಜೊತೆ ರಘು ಅವರಿಗೆ ಒಳ್ಳೆಯ ಒಡನಾಟ ಬೆಳೆಯಿತು. ಅಂಬರೀಷ್ ನಟನೆಯ ‘ಆಶಾ, ‘ಅವಳ ನೆರಳು, ‘ಮಂಡ್ಯದ ಗಂಡು, ‘ಮಿಡಿದ ಹೃದಯಗಳು’ ಸೇರಿ 27 ಸಿನಿಮಾಗಳನ್ನು ರಘು ನಿರ್ದೇಶನ ಮಾಡಿದ್ದರು ಅನ್ನೋದು ವಿಶೇಷ. ರಘು ಅವರು ಹಿಂದಿ, ಮಲಯಾಳಂ ಚಿತ್ರರಂಗದಲ್ಲೂ ಕೆಲಸ ಮಾಡಿದ್ದಾರೆ. ‘ಆಶ’ ಚಿತ್ರವನ್ನು ಅವರು ಹಿಂದಿಗೆ ‘ಮೇರಿ ಅದಾಲತ್’ ಹೆಸರಿನಲ್ಲಿ ರಿಮೇಕ್ ಮಾಡಿದರು. ಇದರಲ್ಲಿ ರಜನಿಕಾಂತ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ 1984ರಲ್ಲಿ ರಿಲೀಸ್ ಆಯಿತು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK  ಸೆ.29: ಕೊಡಗಿನ ಕೆಂಬಟ್ಟಿ ಸಮುದಾಯವು ತನ್ನದೇ ಆದ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯನ್ನು ಹೊಂದಿದ್ದು, ಸಮುದಾಯದ…

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*

ಸೆಪ್ಟೆಂಬರ್ 29, 2026

*ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*

ಸೆಪ್ಟೆಂಬರ್ 29, 2026

*ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*

ಸೆಪ್ಟೆಂಬರ್ 29, 2026

*ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*

ಸೆಪ್ಟೆಂಬರ್ 29, 2026

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.