Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*
  • *ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*
  • *ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*
  • *ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*
  • *ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*
  • *ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*
  • *ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
  • *ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಟಲ್ ಬ್ಯಾಡ್ಮಿಂಟನ್ ಮತ್ತು ಸ್ನೂಕರ್ ಪಂದ್ಯಾವಳಿ : ವಿಜೇತರಿಗೆ ಬಹುಮಾನ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಟಲ್ ಬ್ಯಾಡ್ಮಿಂಟನ್ ಮತ್ತು ಸ್ನೂಕರ್ ಪಂದ್ಯಾವಳಿ : ವಿಜೇತರಿಗೆ ಬಹುಮಾನ ವಿತರಣೆ*

ಮಾರ್ಚ್ 22, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಮಾ.22 NEWS DESK : ಕೊಡವ ಸಮಾಜದ ಕ್ರೀಡಾ ಮತ್ತು ಸಾಂಸ್ಕೃತಿಕ ಮನರಂಜನಾ ಕೂಟದ ವತಿಯಿಂದ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಮೂರನೇ ವರ್ಷದ ಮುಕ್ತ ಬ್ಯಾಡ್ಮಿಂಟನ್ ಸ್ಪರ್ಧೆಯ ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಸುಳ್ಳಿಮಾಡ ದೀಪಕ್ ಮತ್ತು ಕುಪ್ಪಂಡ ರಚನ ಪ್ರಶಸ್ತಿ ಪಡೆದರು. ಪುರುಷರ ಓಪನ್ ಡಬಲ್ಸ್ ನಲ್ಲಿ ಬೊಪ್ಪೆರ ರಿತೇಶ್ ಮತ್ತು ಮೂಕೊಂಡ ಅಯ್ಯಪ್ಪ ವಿನ್ನರ್ಸ್, ರನ್ನರ್ಸ್ ಆಗಿ ಬೊಬ್ಬೆರ ರಿತೇಶ್ ಮೇಚಿಯಂಡ ದೇವಯ್ಯ, 20 ವರ್ಷ ವಯೋಮಾನದ ಒಳಗಿನವರಲ್ಲಿ ಬೊಪ್ಪೆರ ರಿತೇಶ್ ಮತ್ತು ಮೂಕೊಂಡ ಅಯ್ಯಪ್ಪ ವಿಜೇತರಾಗಿ ಪ್ರಶಸ್ತಿ ಪಡೆದುಕೊಂಡರು. ಪೊನ್ನಕಚ್ಚಿರ ಭೀಮಯ್ಯ ಮತ್ತು ಮುಕ್ಕಾಟಿರ ಮುತ್ತಣ್ಣ ರನ್ನರ್ ಅಪ್ ಪ್ರಶಸ್ತಿ ಪಡೆದರು. 35-50 ವಯೋಮಿತಿಯ ವಿಭಾಗದಲ್ಲಿ ಕೀಕಿರ ಧನ್ಯ ಮತ್ತು ಕಳ್ಳಂಗಡ ಅಪ್ಪಣ್ಣ ವಿಜೇತರಾದರೆ ಬಾಚಮಂಡ ಅಪ್ಪಣ್ಣ ಮತ್ತು ಪಟ್ಟಡ ಶರತ್ ರನ್ನರ್ ಅಪ್ ಪ್ರಶಸ್ತಿ ಪಡೆದರು. 50 ವರ್ಷ ಮೇಲ್ಪಟ್ಟವರಲ್ಲಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ ಮತ್ತು ಬೊಬ್ಬೆರ ಜಯ ಉತ್ತಪ್ಪ ವಿಜೇತರಾದರು. ಕನ್ನಂಭೀರ ಸುಧಿ ಮತ್ತು ಶಿವಾಚಾಳಿಯಂಡ ಲವ ಕಾಳಪ್ಪ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡರು. ಬೆಸ್ಟ್ ಅಪ್ ಕಮಿಂಗ್ ಪ್ಲೇಯರ್ ಆಗಿ ಚೆಂಬಂಡ ತಶ್ಮಾ ಹೊರಹೊಮ್ಮಿದರು. ಸ್ನೂಕರ್ ನಲ್ಲಿ ಕುಂಡ್ಯೋಳಂಡ ಶಬನ್ ಮತ್ತು ಕೋಟೆರ ಜೀವನ್ ವಿಜೇತರಾದರೆ ಮಾಳೇಟಿರ ಪೂಣಚ್ಚ ಮತ್ತು ಅಪ್ಪಚೆಟ್ಟೋಳಂಡ ಅಜಿತ್ ರನ್ನರ್ ಅಪ್ ಪ್ರಶಸ್ತಿಯನ್ನು ಗಳಿಸಿದರು. ಉತ್ತಮ ಆಟಗಾರರಾಗಿ ಕುಂಜಂಡ ಬೆಳ್ಳಿಯಪ್ಪ ಹೊರಹೊಮ್ಮಿದರು. ಕ್ಲಬ್ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅತಿಥಿಗಳಾಗಿ ಕೊಡಗು ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೆರ ಬಾಂಡ್ ಗಣಪತಿ, ಬೆಂಗಳೂರು ಕೊಡವ ಸಮಾಜದ ಮಾಜಿ ಕಾರ್ಯದರ್ಶಿ ಚೆರಿಯಪಂಡ ಸುರೇಶ್ ನಂಜಪ್ಪ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ, ಕಾಫಿ ಬೆಳೆಗಾರ ಅಜ್ಜಿ ಕುಟ್ಟಿರ ಸಿ.ಕಾರ್ಯಪ್ಪ ಹುದಿಕೇರಿ, ಕಸ್ಟಮ್ ಅಧಿಕಾರಿ ವಾಂಜಂಡ ಕಾರ್ಯಪ್ಪ ಬೆಂಗಳೂರು, ಕೊಡಗು ಜಿಲ್ಲಾ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ನಾಪೋಕ್ಲು ಕೊಡವ ಸಮಾಜದ ಉಪಾಧ್ಯಕ್ಷ ಕರವಂಡ ಲವ ನಾಣಯ್ಯ, ಕಾಫಿ ಬೆಳೆಗಾರರಾದ ಬಿದ್ದಾಟಂಡ ರೋಹಿಣಿ, ಕ್ಲಬ್ ಉಪಾಧ್ಯಕ್ಷ ಕೊಂಡಿರ ನಂದ ಕುಮಾರ್, ಕಾರ್ಯದರ್ಶಿ ನಾಯಕಂಡ ದೀಪು ಚಂಗಪ್ಪ, ಖಜಾಂಚಿ ಕಲಿಯಂಡ ಕೌಶಿ ಕುಶಾಲಪ್ಪ, ಸಮಿತಿ ಸದಸ್ಯರು ಉಪಸ್ಥಿತರಿದ್ದು ವಿಜೇತರಾದವರಿಗೆ ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು.

ವರದಿ : ದುಗ್ಗಳ ಸದಾನಂದ

 

Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK  ಸೆ.29: ಕೊಡಗಿನ ಕೆಂಬಟ್ಟಿ ಸಮುದಾಯವು ತನ್ನದೇ ಆದ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯನ್ನು ಹೊಂದಿದ್ದು, ಸಮುದಾಯದ…

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*

ಸೆಪ್ಟೆಂಬರ್ 29, 2026

*ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*

ಸೆಪ್ಟೆಂಬರ್ 29, 2026

*ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*

ಸೆಪ್ಟೆಂಬರ್ 29, 2026

*ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*

ಸೆಪ್ಟೆಂಬರ್ 29, 2026

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.