Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೂಡ್ಲೂರು ಗ್ರಾಮದಲ್ಲಿ ಜಲ ಜಾಗೃತಿ ಅಭಿಯಾನ :  ಜಲಮೂಲಗಳನ್ನು ಸಂರಕ್ಷಣೆ ನಮ್ಮೆಲ್ಲರ ಹೊಣೆ : ಟಿ.ಜಿ.ಪ್ರೇಮಕುಮಾರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೂಡ್ಲೂರು ಗ್ರಾಮದಲ್ಲಿ ಜಲ ಜಾಗೃತಿ ಅಭಿಯಾನ :  ಜಲಮೂಲಗಳನ್ನು ಸಂರಕ್ಷಣೆ ನಮ್ಮೆಲ್ಲರ ಹೊಣೆ : ಟಿ.ಜಿ.ಪ್ರೇಮಕುಮಾರ್

ಮಾರ್ಚ್ 22, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ ಮಾ.22 NEWS DESK : ಕೊಡಗು ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ ಅಭಿಯಾನ ಯೋಜನೆಯ  ಜಲ ಜೀವನ್‌ ಮಿಷನ್ ,
ಶಾಲಾ ಶಿಕ್ಷಣ ಇಲಾಖೆ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ರಾಷ್ಟ್ರೀಯ ಹಸಿರು ಪಡೆ ( ಎನ್.ಜಿ.ಸಿ.),ಇಕೋ ಕ್ಲಬ್ , ಕೂಡುಮಂಗಳೂರು ಗ್ರಾಮ ಪಂಚಾಯತಿ, ಹಾಸನದ ಸೀಕೋ ಸಂಸ್ಥೆಯ ಸಹಯೋಗದಲ್ಲಿ ಶನಿವಾರ ( ಮಾ.22 ರಂದು ) ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.), ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ಎಸ್.ಡಿ.ಎಂ.ಸಿ. ಹಾಗೂ ಇಕೋ ಕ್ಲಬ್ ನ ವತಿಯಿಂದ ಕೂಡ್ಲೂರು ಗ್ರಾಮದಲ್ಲಿ  ವಿಶ್ವ ಜಲ ದಿನವನ್ನು ಆಚರಿಸಲಾಯಿತು. ಶಾಲಾ ಪ್ರಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿಶ್ವ ಜಲ ದಿನದ ಮಹತ್ವ ಹಾಗೂ ನೀರಿನ ಸಂರಕ್ಷಣೆ ಕುರಿತು ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಅತ್ಯಮೂಲ್ಯ ಸಂಪತ್ತಾದ ನೀರನ್ನು ನಾವು ಪೋಲು ಮಾಡದೇ ಮಿತವಾಗಿ ಬಳಕೆ ಮಾಡುವ ಮೂಲಕ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಉಳಿಸಿ ಸಂರಕ್ಷಿಸಲು ಪಣ ತೊಡಬೇಕು ಎಂದರು. ನೀರಿನ ಅಭಾವವನ್ನು ತಡೆಗಟ್ಟಲು ಇರುವ ಒಂದೇ ಮಾರ್ಗವೆಂದರೆ ನೀರಿನ ಸಂರಕ್ಷಣೆ.ಲಭ್ಯವಿರುವ ನೀರನ್ನು ಜಾಗರೂಕತೆಯಿಂದ ಮತ್ತು ಮಿತವ್ಯಯದಿಂದ ಬಳಸಿ,ಮುಂದಿನ ಪೀಳಿಗೆಗೆ ನೀರನ್ನು ಉಳಿಸುವುದೇ ನೀರಿನ ಸಂರಕ್ಷಣೆ ಎಂದರು. ಅಮೂಲ್ಯವಾಗಿ ರುವ ನೀರನ್ನು ಸಂರಕ್ಷಿಸುವ ದೃಷ್ಟಿ ಯಿಂದ ಜಲಮೂಲಗಳನ್ನು ಸಂರಕ್ಷಿಸು ವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪ್ರೇಮಕುಮಾರ್ ಹೇಳಿದರು. ನೀರಿನ ಸಂರಕ್ಷಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಜಿಲ್ಲಾ ಜಲ ಜೀವನ್ ಮಿಷಿನ್ ನ ಜಿಲ್ಲಾ ಯೋಜನಾ ವ್ಯವಸ್ಥಾಪಕ ಕೆ.ಪುಟ್ಟಸ್ವಾಮಿ ಮಾತನಾಡಿ,  ಪ್ರತಿಯೊಬ್ಬರೂ ನೀರನ್ನು ಮಿತವಾಗಿ ಬಳುಸುವುದರ ಮೂಲಕ ಜಲ ಸಂರಕ್ಷಣೆ ಮಾಡುವ ಅಗತ್ಯವಿದೆ. ಮಳೆನೀರು ಕೊಯ್ಲು ಮತ್ತು ಅಂತರ್ಜಲ ಸಂರಕ್ಷಣೆ ಬಗ್ಗೆ ನಾವು ಹೆಚ್ಚಿನ ಆದ್ಯತೆ ನೀಡುವ ಮೂಲಕ ನಾಳಿನ ಉತ್ತಮ ಭವಿಷ್ಯಕ್ಕಾಗಿ
ನೀರಿನ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದರು. ಜಲ ಜೀವನ್ ಮಿಷನ್ ಘಟಕದ ಜಿಲ್ಲಾ ಸಮನ್ವಯಾಧಿಕಾರಿ ಜಗ್ಗೇಶ್, ನೀರಿನ ಸದ್ಬಳಕೆ ಕುರಿತು ಮಾತನಾಡಿ,ಮಳೆನೀರು ಕೊಯ್ಲು ಮತ್ತು ಅಂತರ್ಜಲ ಸಂರಕ್ಷಣೆ ಬಗ್ಗೆ ನಾವು ಹೆಚ್ಚಿನ ಆದ್ಯತೆ ನೀಡುವ ಮೂಲಕ ನಾಳಿನ ಉತ್ತಮ ಭವಿಷ್ಯಕ್ಕಾಗಿ ನೀರಿನ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ನೀರಿನ ಸಂರಕ್ಷಣೆ ಕುರಿತ ಪೋಸ್ಟರ್ ಬಿಡುಗಡೆಗೊಳಿಸಿದರು. ಶಾಲೆಯ ಎನ್.ಎಸ್.ಎಸ್.ಕಾರ್ಯಕ್ರಮ ಅಧಿಕಾರಿ ಕೆ.ಟಿ.ಸೌಮ್ಯ, ವಿದ್ಯಾರ್ಥಿಗಳಿಗೆ ನೀರಿನ ಸಂರಕ್ಷಣೆ ಕುರಿತ ಘೋಷಣೆಗಳನ್ನು ಹೇಳಿದರು. ಎಸ್.ಡಿ.ಎಂ.ಸಿ.ಸದಸ್ಯೆ ಶೃತಿ, ಶಾಲಾ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ಜಲ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ::  ನಾನು ನನ್ನ ನಿತ್ಯ ಜೀವನದಲ್ಲಿ ನೀರನ್ನು ಪೋಲು( ಅಪವ್ಯಯ ) ಮಾಡದೇ ನಾಳಿನ‌ ಉತ್ತಮ‌ ಭವಿಷ್ಯಕ್ಕಾಗಿ ನೀರನ್ನು ಮಿತವಾಗಿ ಬಳುಸುವ ಮೂಲಕ ಜಲ ಸಂರಕ್ಷಣೆ ಮಾಡುತ್ತೇವೆ ಎಂದು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಜಲ ಸಂರಕ್ಷಣೆಗೆ ಸಂಬಂಧಿಸಿದಂತೆ ಹನಿ ಹನಿ ನೀರು ಉಳಿಸಿ, ನೀರಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಜಲವೇ ಜೀವಜಾಲ, ಅಂತರ್ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಮುಂದಿನ ಉತ್ತಮ ಭವಿಷ್ಯಕ್ಕಾಗಿ ನೀರನ್ನು ಸಂರಕ್ಷಿಸೋಣ ಬನ್ನಿ ಎಂಬಿತ್ಯಾದಿ ಭಿತ್ತಿ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಪ್ರಚುರಪಡಿಸಲಾಯಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಅ.21 : ಕರ್ತವ್ಯದ ವೇಳೆ ದೇಶದ ರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಪ್ರಾಣತ್ಯಾಗ ಮಾಡಿದ ಪೊಲೀಸ್‌…

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.