Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*
  • *ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*
  • *ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*
  • *ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*
  • *ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*
  • *ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*
  • *ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
  • *ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಿವಕುಮಾರ ಸ್ವಾಮೀಜಿಗಳ 118ನೇ ಜನ್ಮದಿನ : ಸೋಮವಾರಪೇಟೆಯಲ್ಲಿ ರಕ್ತದಾನ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಿವಕುಮಾರ ಸ್ವಾಮೀಜಿಗಳ 118ನೇ ಜನ್ಮದಿನ : ಸೋಮವಾರಪೇಟೆಯಲ್ಲಿ ರಕ್ತದಾನ ಶಿಬಿರ*

ಮಾರ್ಚ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಮಾ.24 NEWS DESK : ತಥಾಸ್ತು ಸಾತ್ವಿಕ ಸಂಸ್ಥೆ ನೇತೃತ್ವದಲ್ಲಿ ಅಬಕಾರಿ ಇಲಾಖೆ, ಬಿ.ಟಿ.ಸಿ.ಜಿ ಕಾಲೇಜು ಸಂಯುಕ್ತಾಶ್ರಯದಲ್ಲಿ ಪಟ್ಟಣದ ಮಹಿಳಾ ಸಮಾಜದಲ್ಲಿ ನಡೆಯಿತು.  ತಹಶೀಲ್ದಾರ್ ಕೃಷ್ಣಮೂರ್ತಿ ಶಿಬಿರ ಉದ್ಘಾಟಿಸಿ ಮಾತನಾಡಿ, ರಕ್ತದಾನ ಬಹಳ ಶ್ರೇಷ್ಠವಾದ ದಾನವಾಗಿದೆ, ರಕ್ತ ನೀಡುವ ಮೂಲಕ ಮತ್ತೊಂದು ಜೀವವನ್ನು ಉಳಿಸುವ ಮಹತ್ತರವಾದ ಕಾರ್ಯಮಾಡಬಹುದಾಗಿದೆ ಎಂದರು. ಹಿಂದೆ ಅಪಘಾತ ಅಥವಾ ಶಸ್ತ್ರ ಚಿಕಿತ್ಸೆಯ ಸಂದರ್ಭ ರಕ್ತಕ್ಕಾಗಿ ಪರದಾಡಬೇಕಾಗಿತ್ತು. ಆದರೆ ಇಂದು ಎಲ್ಲೆಡೆ ಬ್ಲಡ್ಡ್ ಬ್ಯಾಂಕ್ ಇರುವುದರಿಂದ ಸಕಾಲದಲ್ಲಿ ಸಿಗುತ್ತದೆ ಆದರೂ ಕೆಲವೊಮ್ಮೆ ವಿಶೇಷ ಗ್ರೂಪಿನ ರಕ್ತ ಸಿಗದೇ ಪರದಾಡುವಂತಹ ಸ್ಥಿತಿ ಇದೆ ಎಂದರು. ಶಿವಕುಮಾರ ಸ್ವಾಮೀಜಿಗಳ ಸ್ಮರಣಾರ್ಥ ರಕ್ತದಾನ ಶಿಬಿರ ಮಾಡುತಿರು ವುದು ಅಭಿನಂದನಾರ್ಹ ಕಾರ್ಯವೆಂದರು.  ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಕೊಡ್ಲಿಪೇಟೆ ಕಿರಿಕೂಡ್ಲಿ ಮಠದ ಶ್ರೀ.ಸದಾಶಿವ ಸ್ವಾಮೀಜಿ ಮಾತನಾಡಿ ನೂರಾಹನ್ನೊಂದು ವರ್ಷಗಳ ಸಾರ್ಥಕ ಬದುಕು ಸವೆಸಿದ ಕಾಯಕಯೋಗಿ, ನಡೆದಾಡುವ ದೇವರು, ಕರ್ನಾಟಕ ರತ್ನ , ಡಾ.ಶ್ರೀ. ಶಿವಕುಮಾರ ಸ್ವಾಮೀಜಿ ಜಯಂತಿಯ ಸ್ಮರಣಾರ್ಥ ನಾಡಿನಾದ್ಯಂತ ರಕ್ತದಾನ ಶಿಬಿರ ಸೇರಿದಂತೆ ಹಲವು ಸಾಮಾಜಿಕ ಸೇವೆಗಳು, ಕಾರ್ಯಗಳು ನಡೆಯುತ್ತಿವೆ ಎಂದರು.
ಮಹನಿಯರುಗಳ ಹೆಸರಿನಲ್ಲಿ ನಡೆಯುವ ಇಂತಹ ಶಿಬಿರಗಳು ಅವರ ಹೆಸರನ್ನು ಸಾರ್ಥಕ ಗೊಳಿಸುತ್ತದೆ ಎಂದರು. ಶಿವಕುಮಾರ ಸ್ವಾಮೀಜಿ ಮಕ್ಕಳಲ್ಲಿ ದೇವರನ್ನು ಕಂಡವರು,ಅವರಿಗೆ ಮಕ್ಕಳೆಂದರೆ ಬಹಳ ಪ್ರೀತಿ ಇಂದಿಗೂ ಮಠದಲ್ಲಿ ಸುಮಾರು ಹತ್ತು ಸಾವಿರಕ್ಕೂ ಅದಿಕ ಮಂದಿ ತ್ರಿವಿಧ ದಾಸೋಹ ಆಶ್ರಯ ಪಡೆದಿದ್ದಾರೆ ಎಂದು ತಿಳಿಸಿದರು. ಇಂತಹ ಮಹಾನ್ ವ್ಯಕ್ತಿಯ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ನಡೆಸುವ ಮೂಲಕ ಅವರ ಸ್ಮರಣೆಗೆ ಅವಕಾಶ ಕಲ್ಪಿಸಿದ ತಥಾಸ್ತು ಸಂಸ್ಥೆ ಹಾಗೂ ಅಬಕಾರಿ ಇಲಾಖೆಯ ಕಾರ್ಯ ಶ್ಲಾಘನೀಯವೆಂದರು. ತಪೋ ಕ್ಷೇತ್ರ,ಮನೆಹಳ್ಳಿ ಮಠದ ಶ್ರೀ. ಮಹಾಂತ ಶಿವಲಿಂಗ ಸ್ವಾಮೀಜಿ, ಪಟ್ಟಣದ ವಿರಕ್ತ ಮಠದ ಶ್ರೀ. ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ, ಅಬಕಾರಿ ಇಲಾಖೆ ನಿರೀಕ್ಷಕ ಲೋಕೇಶ್, ಮಹಿಳಾ ಸಮಾಜದ ಅಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ್, ತಥಾಸ್ತು ಸಂಸ್ಥೆಯ ಅಧ್ಯಕ್ಷ ಉದಯ್ ಮಾಲ್, ಮಡಿಕೇರಿ ರಕ್ತನಿಧಿ ಘಟಕದ ವೈದ್ಯ ಡಾ.ಕರುಬಯ್ಯ, ಬಿ.ಟಿ.ಸಿ.ಜಿ. ಕಾಲೇಜು ಪ್ರಾಂಶುಪಾಲ ಶ್ರೀ ಹರ್ಷ ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದರು.  ಪತ್ರಕರ್ತ ಎಸ್.ಮಹೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಥಾಸ್ತು ಸಂಸ್ಥೆಯ ಶಿವಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK  ಸೆ.29: ಕೊಡಗಿನ ಕೆಂಬಟ್ಟಿ ಸಮುದಾಯವು ತನ್ನದೇ ಆದ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯನ್ನು ಹೊಂದಿದ್ದು, ಸಮುದಾಯದ…

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*

ಸೆಪ್ಟೆಂಬರ್ 29, 2026

*ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*

ಸೆಪ್ಟೆಂಬರ್ 29, 2026

*ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*

ಸೆಪ್ಟೆಂಬರ್ 29, 2026

*ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*

ಸೆಪ್ಟೆಂಬರ್ 29, 2026

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.