Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪಾಂಡಂಡ ಐನ್‍ಮನೆಯಿಂದ ಮುದ್ದಂಡ ಹಾಕಿ ಉತ್ಸವದ ಕ್ರೀಡಾಜ್ಯೋತಿ ಮ್ಯಾರಥಾನ್ ಆರಂಭ*
ಇತ್ತೀಚಿನ ಸುದ್ದಿಗಳು

*ಪಾಂಡಂಡ ಐನ್‍ಮನೆಯಿಂದ ಮುದ್ದಂಡ ಹಾಕಿ ಉತ್ಸವದ ಕ್ರೀಡಾಜ್ಯೋತಿ ಮ್ಯಾರಥಾನ್ ಆರಂಭ*

March 25, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.25 NEWS DESK : ‘ಮುದ್ದಂಡ ಕಪ್ ಹಾಕಿ ಉತ್ಸವ’ದ ಕ್ರೀಡಾಜ್ಯೋತಿಯನ್ನು ಕೊಡವ ಹಾಕಿ ಹಬ್ಬದ ಜನಕರಾದ ಕರಡ ಗ್ರಾಮದ ಪಾಂಡಂಡ ಕುಟುಂಬದ ಐನ್ ಮನೆಯಲ್ಲಿ ಉದ್ಘಾಟಿಸಲಾಯಿತು. ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿ ಮತ್ತು ಕೊಡವ ಹಾಕಿ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಕೊಡವ ಹಾಕಿ ಹಬ್ಬದ ಜನಕ ದಿ.ಪಾಂಡಂಡ ಕುಟ್ಟಪ್ಪ ಅವರ ಪತ್ನಿ ಲೀಲ ಕುಟ್ಟಪ್ಪ ಕ್ರೀಡಾಜ್ಯೋತಿಯನ್ನು ಉದ್ಘಾಟಿಸಿದರು.  ನಂತರ ಮಾತನಾಡಿದ ಶಾಸಕರು, ಕೊಡಗಿನ ಜನತೆಯ ಪ್ರಮುಖ ಕಾರ್ಯಚಟುವಟಿಕೆಗಳಲ್ಲಿ ಕ್ರೀಡೆಯೂ ಒಂದಾಗಿದ್ದು, ಬೆಳ್ಳಿ ಮಹೋತ್ಸವ ಆಚರಣೆ ಸಂದರ್ಭದಲಿಮುದ್ದಂಡ ಹಾಕಿ ಉತ್ಸವ ಅತ್ಯಂತ ಯಶಸ್ಸು ಕಂಡು ಇತರರಿಗೆ ಮಾದರಿಯಾಗಲಿ ಎಂದು ಶುಭ ಹಾರೈಸಿದರು. ಹಾಕಿ ಕ್ರೀಡಾಕೂಟದಲ್ಲಿ ಒಂದು ವಿಭಿನ್ನ ರೀತಿಯ ಪ್ರಯೋಗವನ್ನು ಮಾಡುತ್ತಿರುವ ಮುದ್ದಂಡ ಹಾಕಿ ಉತ್ಸವದ ಆಯೋಜಕರ ಪ್ರಯತ್ನ ಶ್ಲಾಘನೀಯ. ಮುಂದಿನ ತಿಂಗಳಾಂತ್ಯದವರೆಗೆ ನಡೆಯುವ ಹಾಕಿ ಉತ್ಸವವು, ನಾಡಿನ ಯುವ ಹಾಕಿಪಟುಗಳ ಪ್ರತಿಭೆಯನ್ನು ಅನಾವರಣಗೊಳಿಸುವ ವೇದಿಕೆಯಾಗಲಿ ಎಂದರು. ಹಾಕಿ ಹಬ್ಬದ ಜನಕರಾದ ಪಾಂಡಂಡ ಕುಟ್ಟಪ್ಪ ಅವರ ಪುತ್ತಳಿಯನ್ನು ನಿರ್ಮಿಸಬೇಕು ಎಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಬೇಡಿಕೆಯನ್ನಿಟ್ಟಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮುದ್ದಂಡ ಹಾಕಿ ಹಬ್ಬದ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಉಪಾಧ್ಯಕ್ಷ ಡೀನ್ ಬೋಪಣ್ಣ, ಕಾರ್ಯದರ್ಶಿ ಆದ್ಯ ಪೂವಣ್ಣ, ಗೌರವಾಧ್ಯಕ್ಷ ಮುದ್ದಂಡ ಬಿ.ದೇವಯ್ಯ, ಪಟ್ಟೆದಾರ ಡಾಲಿ ತಿಮ್ಮಯ್ಯ, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ಕಾರ್ಯಾಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ, ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ, ಪ್ರಮುಖರಾದ ಪಾಂಡಂಡ ಮೊಣ್ಣಪ್ಪ, ಮುದ್ದಂಡ ತಿಮ್ಮಯ್ಯ, ಮುದ್ದಂಡ ಕುಟುಂಬಸ್ಥರು ಹಾಗೂ ಪಾಂಡಂಡ ಕುಟುಂಬಸ್ಥರು ಉಪಸ್ಥಿತರಿದ್ದರು. ಇಂದು ಪಾಂಡಂಡ ಕುಟುಂಬದ ಐನ್ ಮನೆಯ ನಂತರ ಕಿರುಗೂರು ಚೆಪ್ಪುಡಿರ, ಅಳಮೇಂಗಡ, ಟಿ.ಶೆಟ್ಟಿಗೇರಿ- ಒಂಟಿಯಂಗಡಿ ಮಚ್ಚಮಾಡ, ಚೆಕ್ಕೇರ, ಕಳ್ಳಿಚಂಡ, ಕುಂದ ಮನೆಯಪಂಡ, ನಾಂಗಾಲ ಕುಪ್ಪಂಡ ಐನ್ ಮನೆಗಳಿಗೆ ಕೊಡಗಿನ ಮ್ಯಾರಥಾನ್ ಪಟುಗಳು ಕ್ರೀಡಾಜ್ಯೋತಿಯೊಂದಿಗೆ ಸಾಗಿದರು.
::: ಐನ್ ಮನೆಗಳಿಗೆ ಮ್ಯಾರಥಾನ್ ::: 1997ರಿಂದ ಇಲ್ಲಿಯವರೆಗೆ ಹಾಕಿ ಉತ್ಸವ ಆಯೋಜಿಸಿದ್ದ ಎಲ್ಲಾ ಕುಟುಂಬಗಳ ಐನ್ ಮನೆಗಳಿಗೆ ಮ್ಯಾರಥಾನ್ ಮೂಲಕ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುವುದು. ಮಾ.28ರಂದು ಬೆಳಿಗ್ಗೆ 9ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದವರೆಗೆ ಬೃಹತ್ ಮೆರವಣಿಗೆಯ ಮೂಲಕ ಕ್ರೀಡಾಜ್ಯೋತಿ ಸಾಗಲಿದೆ. ಮಾ.26ರಂದು ವಿರಾಜಪೇಟೆ ಕಾವಾಡಿ ನೆಲ್ಲಮಕ್ಕಡ, ಚೆಂಬೆಬೆಳ್ಳೂರು ಈಶ್ವರ ದೇವಾಲಯ, ಮಂಡೇಪಂಡ, ಕುಕ್ಲೂರು ತಾತಂಡ, ವಿರಾಜಪೇಟೆ ಕೊಡವ ಸಮಾಜ, ಅರಮೇರಿ ಮುದ್ದಂಡ, ಐಚೆಟ್ಟಿರ, ಕಾಕೋಟುಪರಂಬು ಮಂಡೇಟಿರ, ಬಲ್ಲಚಂಡ, ಕರಡ ಕೋಡಿರ, ಬಾವಲಿ ಬಿದ್ದಂಡ, ಮಾ.27ರಂದು ಬಾವಲಿ ಮಾದಂಡ, ಕಲಿಯಂಡ, ನೆಲ್ಜಿ ಮಾಳೆಯಂಡ, ಅಪ್ಪಚೆಟ್ಟೋಳಂಡ, ನಾಪೋಕ್ಲು ಕುಲ್ಲೇಟಿರ, ಬಿದ್ದಾಟಂಡ, ಕೊಳಕೇರಿ ಕುಂಡ್ಯೋಳಂಡ, ಮಡಿಕೇರಿ ಶಾಂತೆಯಂಡ ಮೂಲಕ ಮಾ.28ರಂದು ಜನರಲ್ ತಿಮ್ಮಯ್ಯ ವೃತ್ತ, ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನವನ್ನು ಕ್ರೀಡಾಜ್ಯೋತಿ ತಲುಪಲಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಕಾರ್ಯಪ್ಪ ಕಾಲೇಜಿನಲ್ಲಿ 5ನೇ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಉದ್ಘಾಟನೆ : ದೇಶದ ಪ್ರಗತಿಗೆ ವಿಶ್ವವಿದ್ಯಾಲಯಗಳ ಕೊಡುಗೆ ಅಪಾರ : ಶಾಸಕ ಎ.ಎಸ್.ಪೊನ್ನಣ್ಣ*
Next Article *ಮುದ್ದಂಡ ಹಾಕಿ ಉತ್ಸವದ ಕ್ರೀಡಾಜ್ಯೋತಿಗೆ ಬಾಳೆಲೆಯಲ್ಲಿ ಅದ್ಧೂರಿ ಸ್ವಾಗತ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.