Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*
  • *ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*
  • *ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*
  • *ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*
  • *ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೊಂದಿ ಬಸವನಹಳ್ಳಿ ಮುಖ್ಯರಸ್ತೆ ಕಾಮಗಾರಿಗೆ ಚಾಲನೆ : ಫಲಾನುಭವಿಗಳಿಗೆ ಖಾತಾ ಪ್ರಮಾಣ ಪತ್ರ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೊಂದಿ ಬಸವನಹಳ್ಳಿ ಮುಖ್ಯರಸ್ತೆ ಕಾಮಗಾರಿಗೆ ಚಾಲನೆ : ಫಲಾನುಭವಿಗಳಿಗೆ ಖಾತಾ ಪ್ರಮಾಣ ಪತ್ರ ವಿತರಣೆ*

ಮಾರ್ಚ್ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮಾ.27 NEWS DESK :  ಕುಶಾಲನಗರ ಪಟ್ಟಣದ ವಾಣಿಜ್ಯ ಸಂಕೀರ್ಣ ಈ ಸಾಲಿನ ನವೆಂಬರ್ ಒಳಗೆ ಲೋಕಾರ್ಪಣೆ ಗೊಳ್ಳಲಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಅವರು ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಎಸ್ಎಫ್ ಸಿ ವಿಶೇಷ ಅನುದಾನ 2 ಕೋಟಿ, ಕೆ ಆರ್ ಐ ಡಿ ಎಲ್ ಅನುದಾನ 1.5 ಕೋಟಿ ಮತ್ತು ಅಲ್ಪಸಂಖ್ಯಾತ ವಿಶೇಷ ಅನುದಾನ ರು.35 ಲಕ್ಷದಲ್ಲಿ ಕುಶಾಲನಗರ ಪಟ್ಟಣ ಬಡಾವಣೆಗಳು ಹಾಗೂ ಗೊಂದಿ ಬಸವನಹಳ್ಳಿ ಗ್ರಾಮದ ಮುಖ್ಯರಸ್ತೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಇದುವರೆಗೆ ತಮ್ಮ ಕ್ಷೇತ್ರಕ್ಕೆ ಸುಮಾರು 25 ಕೋಟಿ ರೂಗಳ ಅನುದಾನ ದೊರೆತಿದ್ದು ಅದರಲ್ಲಿ 19 ಕೋಟಿ ರೂಗಳ ಕಾಮಗಾರಿ ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುತ್ತಿದೆ. ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ ಪಟ್ಟಣಗಳಲ್ಲಿ ಉಳಿದ ಅನುದಾನಗಳ ಮೂಲಕ ಅಗತ್ಯ ಮೂಲಭೂತ ಸೌಲಭ್ಯಗಳ ಕಾಮಗಾರಿಗಳು ಚಾಲನೆಯಲ್ಲಿದೆ ಎಂದು ಹೇಳಿದರು.
ಗುತ್ತಿಗೆದಾರರು ಅವಧಿಯ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕು, ಜನರು ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಬರಬೇಕು ಎಂದು ಹೇಳಿದರು. ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಅಪೂರ್ಣಗೊಂಡಿರುವ ಹಲವು ಯೋಜನೆಗಳನ್ನು ಇದೀಗ ಪೂರ್ಣಗೊಳಿಸುವ ಕೆಲಸ ನಡೆದಿದೆ ಎಂದ ಶಾಸಕರು, ಪಕ್ಷಾತೀತವಾಗಿ ನಾಡಿನ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು. ಕುಶಾಲನಗರ ಪಟ್ಟಣದ ತಗ್ಗು ಪ್ರದೇಶದ ಬಡಾವಣೆಗಳ ವ್ಯಾಪ್ತಿಯ ಕಾವೇರಿ ನದಿ ತಟಗಳ ಸುಮಾರು 15 ಕಿ.ಮೀ ಉದ್ದಕ್ಕೂ ತಡಗೋಡೆ ನಿರ್ಮಾಣಕ್ಕೆ ಚಿಂತನೆ ಹರಿಸಲಾಗಿದ್ದು ಈ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು. ಕುಶಾಲನಗರ ಪುರಸಭೆ ವ್ಯಾಪ್ತಿಯ ಗೊಂದಿ ಬಸವನಹಳ್ಳಿ ಮುಖ್ಯರಸ್ತೆ, ಗಂಧದಕೋಟೆಯಿಂದ ಸುಬ್ರಹ್ಮಣ್ಯ ಕಾಫಿ ರಸ್ತೆ ಕಾಮಗಾರಿ, ಕುಶಾಲನಗರ ಶೈಲಜಾ ಬಡಾವಣೆ, ನೇತಾಜಿ ಬಡಾವಣೆ, ಇಂದಿರಾ ಬಡಾವಣೆ ಮತ್ತು ಉರ್ದು ಶಾಲೆ ಬಳಿ ರಸ್ತೆ ಕಾಮಗಾರಿಗಳಿಗೆ ಒಟ್ಟು ರು 3.85 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭ ಬಡಾವಣೆಗಳ ನಿವಾಸಿಗಳು ತಮ್ಮ ಸಮಸ್ಯೆಗಳ ಬಗ್ಗೆ ಶಾಸಕರ ಬಳಿ ಅಹವಾಲು ತೋಡಿಕೊಂಡರು. ಇದೇ ಸಂದರ್ಭ ಪುರಸಭೆ ವ್ಯಾಪ್ತಿಯ ಆಸ್ತಿ 3 ಎ ಫಲಾನುಭವಿಗಳಿಗೆ ಖಾತಾ ಪ್ರಮಾಣ ಪತ್ರ ವಿತರಣೆ ಮಾಡಿದರು. ಈ ಸಂದರ್ಭ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ ಪಿ ಶಶಿಧರ್, ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು, ಕುಶಾಲ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ, ವಾರ್ಡ್ ಸದಸ್ಯರಾದ ವಿ ಎಸ್ ಆನಂದ್ ಕುಮಾರ್, ಉಪಾಧ್ಯಕ್ಷೆ ಪುಟ್ಟಲಕ್ಷ್ಮಿ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಡಿ ಕೆ ತಿಮ್ಮಪ್ಪ, ಸುರಯ್ಯ ಬಾನು, ಎಂ ಎಂ ಪ್ರಕಾಶ್, ಕಲೀಮುಲ್ಲ, ಜಗದೀಶ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್ ಇಂಜಿನಿಯರ್ ರಂಗರಾಮ್, ಆರೋಗ್ಯ ಅಧಿಕಾರಿ ಉದಯ್ ಕುಮಾರ್, ಜನಪ್ರತಿನಿಧಿಗಳು ಪಕ್ಷದ ವಿವಿಧ ಘಟಕಗಳ ಪ್ರಮುಖರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಅ.2 NEWS DESK :: ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ…

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*

ಅಕ್ಟೋಬರ್ 2, 2026

*ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*

ಅಕ್ಟೋಬರ್ 2, 2026

*ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*

ಅಕ್ಟೋಬರ್ 2, 2026

*ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 2, 2026

*ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.