Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಎಸ್‍ಎನ್‍ಎಲ್ ನೆಟ್ವರ್ಕ್ : ಸಮಸ್ಯೆ ಪರಿಹರಿಸಲು ವಿರಾಜಪೇಟೆ-ಕೆದಮುಳ್ಳೂರು ಗ್ರಾಮಸ್ಥರ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಎಸ್‍ಎನ್‍ಎಲ್ ನೆಟ್ವರ್ಕ್ : ಸಮಸ್ಯೆ ಪರಿಹರಿಸಲು ವಿರಾಜಪೇಟೆ-ಕೆದಮುಳ್ಳೂರು ಗ್ರಾಮಸ್ಥರ ಆಗ್ರಹ*

ಮಾರ್ಚ್ 29, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ವಿರಾಜಪೇಟೆ ಮಾ.29 NEWS DESK : ನಿರಂತರವಾಗಿ ಬಿ.ಎಸ್‍ಎನ್‍ಎಲ್ ನೆಟ್ವರ್ಕ್ ಇಲ್ಲದೆ ಸಮಸ್ಯೆ ಎದುರಾಗಿದ್ದು, ತಕ್ಷಣವೆ ಸಂಪರ್ಕ ಸಮಸ್ಯೆ ಬಗೆಹರಿಸುವಂತೆ ವಿರಾಜಪೇಟೆ-ಕೆದಮುಳ್ಳೂರು ಗ್ರಾಮದ ನಿವಾಸಿಗಳು ಮನವಿ ಮಾಡಿದ್ದಾರೆ. ವಿರಾಜಪೇಟೆ ಗಾಂಧಿನಗರದ ಬಿ.ಎಸ್‍ಎನ್‍ಎಲ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿ ನೆಟ್ವರ್ಕ್ ಇಲ್ಲದೆ ಸಾರ್ವಜನಿಕರು ಅನುಭವಿಸುತ್ತಿರವ ಸಮಸ್ಯೆಗಳ ಕುರಿತು ಗಮನ ಸೆಳೆದರು. ಈ ಸಂದರ್ಭ ಮಾತನಾಡಿದ ಕೆದಮುಳ್ಳುರು ಗ್ರಾ.ಪಂಚಾಯಿತಿ ಉಪಾಧ್ಯಕ್ಷ ಪರಮೇಶ್ವರ, ನಮ್ಮ ಗ್ರಾಮದ ಮೂರು ರಸ್ತೆ, ಕೊಟ್ಟಚ್ಚಿ ಎಂಬಲ್ಲಿ ಬಿ.ಎಸ್.ಎನ್.ಎಲ್‍ನ ಎರಡು ಟವರ್‍ಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ, ಇದರಿಂದಾಗಿ ಪರೀಕ್ಷೆ ಸಮಯದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ತುಂಬಾ ತೊಂದರೆ ಉಂಟಾಗಿದೆ. ಅಲ್ಲದೆ ವಿರಾಜಪೇಟೆ ನಗರಕ್ಕೆ ಆಗಮಿಸಿದರೆ ಮನೆಯವರ ಸಂಪರ್ಕ ಸಾಧ್ಯವಾಗುತ್ತಿಲ್ಲ, ಆರೋಗ್ಯ ಸಮಸ್ಯೆ ಉಂಟಾದರೆ ವಾಹನಗಳ ವ್ಯವಸ್ಥೆ ಮಾಡಲು ದೂರವಾಣಿ ವ್ಯವಸ್ಥೆ ಇರುವುದಿಲ್ಲ ಇದರಿಂದಾಗಿ ಅನೇಕ ಬಾರಿ ಮನವಿ ಸಲ್ಲಿಸಿದರೂ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಆದಷ್ಟು ಬೇಗ ಸಮಸ್ಯೆ ಬಗೆಹರಿಸದಿದ್ದರೆ ರಾಷ್ಟ್ರಪತಿಗಳಿಗೆ ಇಲಾಖೆಯ ವಿರುದ್ಧ ಪತ್ರ ಬರೆಯಾಗುವುದೆಂದು ತಿಳಿಸಿದರು. ಗ್ರಾ.ಪಂ ಮಾಜಿ ಸದಸ್ಯ ಚೋಟು ಬಿದ್ದಪ್ಪ ಮಾತನಾಡಿ, ನಮ್ಮ ಗ್ರಾಮದಲ್ಲಿ ನಿರಂತರವಾಗಿ ದೂರವಾಣಿ ಸಮಸ್ಯೆ, ಮಾಸಿಕವಾಗಿ ನಮ್ಮ ಮೊಬೈಲ್ ಕರೆನ್ಸಿ ಹಾಕಿದರೆ ಕನಿಷ್ಠ ಒಂದು ದಿನ ಕೂಡ ಉಪಯೋಗಿಸುವ ಸಂದರ್ಭ ಇಲ್ಲದಾಗಿದೆ. ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಸಲು ಆಗದಿದ್ದರೆ ಪ್ರದಾನ ಮಂತ್ರಿಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪುಕಾರು ನೀಡಲಾಗುತ್ತದೆ, ಅಲ್ಲದೆ ವಿದ್ಯುತ್ ಮತ್ತು ದೂರವಾಣಿ ಸಂಪರ್ಕ ಮುಕ್ತ ಗ್ರಾಮವಾಗಿ ಪರಿಗಣಿಸಿ ಎಂದು ಮನವಿ ಸಲ್ಲಿಸಿರುವುದಾಗಿ ತಿಳಿಸಿದರು. ಗ್ರಾ.ಪಂ ಸದಸ್ಯ ರಾಮಯ್ಯ, ಮಾಜಿ ಸದಸ್ಯ ಕಿರಣ್ ಹಾಗೂ ಗ್ರಾಮದ ಕಿಷು, ದಾದ, ಕಿಶೋರ್, ಮಂಜು, ಬಾಳಪ್ಪ, ಅಭಿ, ದಿನೇಶ್, ಶರತ್ ಸೇರಿದಂತೆ ಅನೇಕರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.