Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*
  • *ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*
  • *ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*
  • *ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*
  • *ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*
  • *ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*
  • *ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
  • *ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಹಾಡಿಗಳಿಗೂ ಸರ್ಕಾರದ ಪಂಚ ಗ್ಯಾರಂಟಿಗಳನ್ನು ತಲುಪಿಸಿ : ಪಂಕಜ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಹಾಡಿಗಳಿಗೂ ಸರ್ಕಾರದ ಪಂಚ ಗ್ಯಾರಂಟಿಗಳನ್ನು ತಲುಪಿಸಿ : ಪಂಕಜ ಸಲಹೆ*

ಮಾರ್ಚ್ 31, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.31 NEWS DESK : ಜಿಲ್ಲೆಯ ಹಾಡಿಗಳಿಗೂ ಸರ್ಕಾರದ ಪಂಚ ಗ್ಯಾರಂಟಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಪಂಚ ಗ್ಯಾರಂಟಿ ಯೋಜನೆ ಸಮಿತಿಯ ಉಪಾಧ್ಯಕ್ಷ ಪಂಕಜ ತಿಳಿಸಿದರು. ನಗರದ ಜಿ.ಪಂ.ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಹಾಡಿಗಳಲ್ಲಿಯೂ ಪದವಿ ಪೂರ್ಣಗೊಳಿಸಿರುವ ಯುವಕರಿದ್ದು, ಅವರಿಗೆ ಯುವನಿಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿ ನೋಂದಣಿ ಮಾಡಿಸಬೇಕು ಎಂದು ತಿಳಿಸಿದರು. ಸದಸ್ಯರಾದ ಮಂದ್ರೀರ ಮೋಹನ್‍ದಾಸ್ ಮಾತನಾಡಿ, ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು. ಫಲಾನುಭವಿಗಳಿಂದಲೇ ಅಭಿಪ್ರಾಯ ಸಂಗ್ರಹಿಸುವ ಕಾರ್ಯವಾಗಬೇಕು. ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದರು. ಜಿ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬಿ ಮಾತನಾಡಿ, ತಾಲೂಕು ಮಟ್ಟದಲ್ಲಿಯೇ ಫಲಾನುಭವಿಗಳ ಯಶೋಗಾಥೆ ಸಂಗ್ರಹ ಕಾರ್ಯವಾಗಬೇಕು ಎಂದರು. ಸಮಿತಿಯ ಉಪಾಧ್ಯಕ್ಷ ನಾಸೀರ್ ಮಾತನಾಡಿ, ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನಿಗದಿತ ಸಮಯದಲ್ಲಿ ಅಕ್ಕಿ ವಿತರಿಸಬೇಕು. ಯಾವುದೇ ಕಾರಣಕ್ಕು ಹಣ ಪಡೆದು ಅಕ್ಕಿ ನೀಡಬಾರದು. ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಯ ಮುಂದೆ ನಿಯಮಾನುಸಾರ ಬೋರ್ಡ್ ಇರಿಸುವಂತೆ ತಿಳಿಸಿದರು. ಸರ್ಕಾರದ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಶ್ರಮ ವಹಿಸಬೇಕು ಎಂದರು. ಕಾಳಿಮಾಡ ಪ್ರಶಾಂತ್ ಅವರು ಮಾತನಾಡಿ, ವಿರಾಜಪೇಟೆ ತಾಲೂಕಿನ ಸಿಐಟಿ ಕಾಲೇಜಿನ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಸೂಕ್ತ ರೀತಿಯಲ್ಲಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪಂಕಜ ಅವರು ಮಾತನಾಡಿ, ಶಕ್ತಿ ಯೋಜನೆಯಡಿ ಹೆಚ್ಚಿನ ಬಸ್ ಗಳನ್ನು ಒದಗಿಸಬೇಕು ಎಂದರು. ಸಭೆಯಲ್ಲಿ ಉಪಾಧ್ಯಕ್ಷರಾದ ಶಾರಿ ಗಿರೀಶ್, ಭೀಮಯ್ಯ ಕೆ.ಸಿ., ಸದಸ್ಯರಾದ ಕುಟ್ಟಂಡ ಕೃಷ್ಣ, ಬಿ.ಒ ಅಣ್ಣಯ್ಯ, ಕೆ.ಎಂ. ಬಸೀರ್, ಹರಿಪ್ರಸಾದ್, ಪಿ.ಎಲ್.ಸುರೇಶ್, ಧನ್ಯ, ಕೆ.ಜಿ.ಪೀಟರ್, ಕಾಂತರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ್ ಇತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK  ಸೆ.29: ಕೊಡಗಿನ ಕೆಂಬಟ್ಟಿ ಸಮುದಾಯವು ತನ್ನದೇ ಆದ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯನ್ನು ಹೊಂದಿದ್ದು, ಸಮುದಾಯದ…

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*

ಸೆಪ್ಟೆಂಬರ್ 29, 2026

*ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*

ಸೆಪ್ಟೆಂಬರ್ 29, 2026

*ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*

ಸೆಪ್ಟೆಂಬರ್ 29, 2026

*ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*

ಸೆಪ್ಟೆಂಬರ್ 29, 2026

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.