Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*
  • *ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*
  • *ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*
  • *ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • **ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • *ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*
  • *ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ : ಪ್ರತಿಯೊಬ್ಬರೂ ವಿಮರ್ಶಾತ್ಮಕ ಚಿಂತನೆ ಅಳವಡಿಸಿಕೊಳ್ಳಿ : ವಿಶ್ವಾಸ್ ಶೆಣೈ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ : ಪ್ರತಿಯೊಬ್ಬರೂ ವಿಮರ್ಶಾತ್ಮಕ ಚಿಂತನೆ ಅಳವಡಿಸಿಕೊಳ್ಳಿ : ವಿಶ್ವಾಸ್ ಶೆಣೈ*

ಏಪ್ರಿಲ್ 2, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪುತ್ತೂರು ಏ.2 NEWS DESK : ಪ್ರತಿಯೊಬ್ಬರೂ ಕೂಡಾ ಸಮಸ್ಯೆಗಳನ್ನು ಸರಿಯಾಗಿ ಗುರುತಿಸಿ ಅದಕ್ಕೆ ವಿಮರ್ಶಾತ್ಮಕ ಪರಿಹಾರವನ್ನು ಕಂಡುಕೊಳ್ಳುವ ಬಗ್ಗೆ ಚಿಂತನೆಯನ್ನು ಬೆಳೆಸಿಕೊಳ್ಳಬೇಕು ಅಲ್ಲದೆ ಜೀವನದಲ್ಲಿ ನಾವು ಮಾಡುವ ಕೆಲಸವನ್ನು ಪ್ರಮಾಣಿಕವಾಗಿ ಪ್ರೀತಿಸಿ ಅದರ ಬಗ್ಗೆ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಹೇಳಿದರು. ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆದ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ 2023-24ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಎಂಬಿಎ ಮತ್ತು ಎಂಸಿಎ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸ್ನಾತಕೋತ್ತರ ಪದವೀಧರರಾದ ಅರ್ಹ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ ಸಮಾವರ್ತನ ಸಮಾರಂಭದಲ್ಲಿ ಮಾತಾಡಿದರು. ನಿಮ್ಮ ಜೀವನವನ್ನು ರೂಪಿಸುವಲ್ಲಿ ಅಪಾರ ತ್ಯಾಗವನ್ನು ಮಾಡಿದ ಮಾತಾ ಪಿತರನ್ನು ಮತ್ತು ಕಲಿತ ವಿದ್ಯಾಸಂಸ್ಥೆಯನ್ನು ಸದಾ ನೆನಪಿನಲ್ಲಿಕೊಳ್ಳಿ ಎಂದರು. ಈ ಮಣ್ಣಿನ, ನೆಲ, ಜಲದ ಬಗ್ಗೆ ಪ್ರೀತಿ ಗೌರವವಿರುವ ಪ್ರಜ್ಞಾವಂತ ಪ್ರಜೆಗಳಾಗಿ ಎಂದು ಅವರು ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ನೀವು ಗಳಿಸಿರುವ ಪದವಿ ನಿಮ್ಮ ಆತ್ಮವಿಶ್ವಾಸದ ಮಟ್ಟವನ್ನು ಹೆಚ್ಚಿಸಿರುತ್ತದೆ. ಈ ಪದವಿ ಅವಕಾಶಗಳ ಬಾಗಿಲನ್ನು ತೆರೆಯುವ ಕೀಲಿಕೈ ಮಾತ್ರ. ದೊರೆತ ಅವಕಾಶಗಳನ್ನು ಉಳಿಸಿ ಜೀವನದಲ್ಲಿ ಹೆಚ್ಚಿನದ್ದನ್ನು ಸಾಧಿಸುವ ಗುರಿ ನಿಮ್ಮದಾಗಬೇಕು ಎಂದರು. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸತ್ಯನಾರಾಯಣ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಂಸಿಎ ವಿಭಾಗದ ನಿರ್ದೇಶಕಿ ಡಾ.ಜ್ಯೋತಿಮಣಿ.ಕೆ ಸ್ವಾಗತಿಸಿದರು. ಡಾ.ರಾಜೇಶ್ವರಿ.ಎಂ ಪ್ರಮಾಣವಚನ ಬೋಧಿಸಿದರು. ಎಂಬಿಎ ವಿಭಾಗದ ನಿರ್ದೇಶಕ ಡಾ.ರಾಬಿನ್ ಮನೋಹರ್ ಶಿಂಧೆ ವಂದನಾರ್ಪಣೆಗೈದರು. ವಿದ್ಯಾರ್ಥಿನಿಯರಾದ ಸ್ವಸ್ತಿಕಾ ಮತ್ತು ಜೋವಿಟಾ ರೀಮಾ ಡಿ’ಕೋಸ್ಟ ಕಾರ್ಯಕ್ರಮ ನಿರ್ವಹಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಆಗಷ್ಟ್ 18, 2026

*ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*

ಆಗಷ್ಟ್ 18, 2026

*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*

ಆಗಷ್ಟ್ 18, 2026

*ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.18 : ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ…

*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*

ಆಗಷ್ಟ್ 18, 2026

*ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*

ಆಗಷ್ಟ್ 18, 2026

*ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.