Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
  • *ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿ*
  • *ಕೂಡಿಗೆ : ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ವೃತ್ತಿ ಮೇಳ ಸಹಕಾರಿ : ಸಿಇಓ ಆನಂದ್ ಪ್ರಕಾಶ್ ಮೀನ*
  • *ಕೊಡಗು ವಿಶ್ವವಿದ್ಯಾಲಯದ ಮೂರನೇ ಸಂಸ್ಥಾಪನಾ ದಿನಾಚರಣೆ : ಭಾರತದ ಐತಿಹಾಸಿಕ ಶಿಕ್ಷಣ ಪದ್ಧತಿ ಇಂದಿನ ಅಗತ್ಯ : ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅಭಿಮತ*
  • *ಲಿಟಲ್‌ವುಡ್ ಮಾಂಟೆಸ್ಸರಿ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ : ಗಮನಸೆಳೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತೊರೆನೂರು : ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ.ಟಿ.ಪ್ರಕಾಶ್, ಉಪಾಧ್ಯಕ್ಷರಾಗಿ ಟಿ.ಡಿ.ಉದಯ್ ಕುಮಾರ್ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತೊರೆನೂರು : ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ.ಟಿ.ಪ್ರಕಾಶ್, ಉಪಾಧ್ಯಕ್ಷರಾಗಿ ಟಿ.ಡಿ.ಉದಯ್ ಕುಮಾರ್ ಆಯ್ಕೆ*

ಏಪ್ರಿಲ್ 3, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಏ.3 NEWS DESK : ಕುಶಾಲನಗರ ತಾಲ್ಲೂಕಿನ ತೊರೆನೂರು ಹಾಲು ಉತ್ಪಾದಕರ ಸಹಕಾರ ಸಂಘ ( ಹಾಲಿನ ಡೇರಿ ) ದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಟಿ.ಟಿ.ಪ್ರಕಾಶ್ ಹಾಗೂ ಉಪಾಧ್ಯಕ್ಷರಾಗಿ ಟಿ.ಡಿ.ಉದಯ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತೊರೆನೂರು ಹಾಲಿನ ಡೇರಿಯ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸಹಕಾರ ಇಲಾಖೆಯ ಬಿ.ಜಿ.ಸಂದೀಪ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಹಾಲಿನ ಡೇರಿಯ ನೂತನ ಆಡಳಿತ ಮಂಡಳಿಯ ನಿರ್ದೇಶಕರಾಗಿ ಟಿ.ಎಲ್.ಪುಟ್ಟಸ್ವಾಮಿ, ಎ.ಎಂ.ಅಣ್ಣಯ್ಯ, ಟಿ.ಎನ್.ಗಿರೀಶ್, ಟಿ.ಎಂ.ಚಂದ್ರ, ಟಿ.ಟಿ.ಹನುಮಪ್ಪ, ನಾಗಮ್ಮ ಗಣೇಶ್, ಕುಮಾರಿ ಸೋಮಶೇಖರ್ ಆಯ್ಕೆಯಾಗಿದ್ದಾರೆ. ಡೇರಿಯ ನೂತನ‌ ಅಧ್ಯಕ್ಷ ಟಿ.ಟಿ. ಪ್ರಕಾಶ್ ಮಾತನಾಡಿ, ಹಾಲಿನ ಡೇರಿಯ ಮೂಲಕ ಹೈನುಗಾರಿಕೆ ಕ್ಷೇತ್ರದ ಅಭಿವೃದ್ಧಿಯೊಂದಿಗೆ ರೈತರ ಆರ್ಥಿಕಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು. ಡೇರಿಯ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಟಿ.ಎಲ್.ಮಹೇಶ್ ಕುಮಾರ್ ಅಭಿನಂದಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಎಸ್.ಶಿವರಾಜ್ , ಸ್ಥಳೀಯರಾದ ಸಂತೋಷ್ , ಸೋಮಶೇಖರ್, ಗಣೇಶ್ ,ರವಿ, ಮಂಜುನಾಥ್ ವಿ, ಸುರೇಶ್, ಟಿ.ಎಂ. ಚಿದಂಬರ ,ವಿಕ್ರಂ ತಿಮ್ಮಶೆಟ್ಟಿ, ಮಾದೇಶ್ವರ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.28 NEWS DESK : ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯನವರ 120ನೇ ಜಯಂತಿಯನ್ನು ಮಾ.31ರಂದು ನಗರದಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ…

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026

*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿ*

ಮಾರ್ಚ್ 28, 2026

*ಕೂಡಿಗೆ : ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ವೃತ್ತಿ ಮೇಳ ಸಹಕಾರಿ : ಸಿಇಓ ಆನಂದ್ ಪ್ರಕಾಶ್ ಮೀನ*

ಮಾರ್ಚ್ 28, 2026

*ಕೊಡಗು ವಿಶ್ವವಿದ್ಯಾಲಯದ ಮೂರನೇ ಸಂಸ್ಥಾಪನಾ ದಿನಾಚರಣೆ : ಭಾರತದ ಐತಿಹಾಸಿಕ ಶಿಕ್ಷಣ ಪದ್ಧತಿ ಇಂದಿನ ಅಗತ್ಯ : ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅಭಿಮತ*

ಮಾರ್ಚ್ 28, 2026

*ಲಿಟಲ್‌ವುಡ್ ಮಾಂಟೆಸ್ಸರಿ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ : ಗಮನಸೆಳೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ*

ಮಾರ್ಚ್ 28, 2026

*ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಮಿಲನ ಕೆ.ಭರತ್‍ಗೆ ಬೆಳ್ಳಿ ಪದಕ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.