Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲುವಿನ ಶ್ರೀ ಪೊನ್ನು ಮುತ್ತಪ್ಪ ದೇವರ ವಾರ್ಷಿಕ ಉತ್ಸವ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲುವಿನ ಶ್ರೀ ಪೊನ್ನು ಮುತ್ತಪ್ಪ ದೇವರ ವಾರ್ಷಿಕ ಉತ್ಸವ ಆರಂಭ*

ಏಪ್ರಿಲ್ 3, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಏ.3 NEWS DESK : ಕೊಡಗಿನ ಪ್ರಥಮ ಪೊನ್ನು ಮುತ್ತಪ್ಪ ದೇವಸ್ಥಾನ ಹಾಗೂ ಎರಡನೇ ಪರಶಿನಿ ಎಂದು ಪ್ರಖ್ಯಾತವಾಗಿರುವ ನಾಪೋಕ್ಲುವಿನ ಶ್ರೀ ಪೊನ್ನು ಮುತ್ತಪ್ಪ ದೇವರ ವಾರ್ಷಿಕ ಉತ್ಸವವು ಆರಂಭಗೊಂಡಿದ್ದು, ಇಂದಿನಿಂದ(ಏ.3) ಏ.5ರವರೆಗೆ ಶ್ರದ್ಧಾಭಕತಿಯಿಂದ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎ.ಕೆ ಚಂದ್ರನ್ ಹೇಳಿದರು. ದೇವಾಲಯದ ಆವರಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ಸವದ ಅಂಗವಾಗಿ ಕೇರಳ ನೀಲೇಶ್ವರದ ಮುರಳಿ ಕೃಷ್ಣ ತಂತ್ರಿಗಳಿಂದ ಗಣಪತಿ ಹೋಮ ಮತ್ತು ಶುದ್ಧ ಕಳಸ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಇಂದು ರಾತ್ರಿ 8.30 ಗಂಟೆಗೆ ಗುರು ಪೂಜೆ ಹಾಗೂ ಶ್ರೀದೇವಿ ಪೂಜೆ ನಡೆಯಲಿದೆ. ಏ.4 ರಂದು ಪೈಂಗುತ್ತಿ ಹಾಗೂ ಸಂಜೆ ಶ್ರೀ ಮುತ್ತಪ್ಪ ದೇವರ ಕಳಸ ನಡೆಯಲಿದೆ. ಪವಿತ್ರ ಕಾವೇರಿ ನದಿಯಲ್ಲಿ ಸ್ನಾನದ ನಂತರ ಪ್ರಖ್ಯಾತ ಕೇರಳ ಚಂಡಗಳೊಂದಿಗೆ ನಾಪೋಕ್ಲು ಪೇಟೆಯ ಮುಖ್ಯಬೀದಿಯಲ್ಲಿ ಸನ್ನಿಧಾನಕ್ಕೆ ಮೆರವಣಿಗೆ ಮೂಲಕ ಆಗಮನವಾಗಲಿದೆ. ರಾತ್ರಿ ವೆಳ್ಳಾಟಂ ಬಳಿಕ ಕುಟ್ಟಿಚಾತ ಮತ್ತು ಗುಳಿಗ ದೇವರ ವೆಳ್ಳಾಟಂ ನಡೆಯಲಿದೆ ಎಂದರು.ಏ.5 ರಂದು ಗುಳಿಗ ಕೋಲ, ಕುಟ್ಟಿಚಾತ ಕೋಲ ಹಾಗೂ ತಿರುವಪ್ಪನ್ ಮತ್ತು ಮುತ್ತಪ್ಪ ತೆರೆ ಜರುಗಲಿದೆ. ಉತ್ಸವದ ಅಂಗವಾಗಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಎಂ.ಕೆ.ತಂಗ, ಚಿನ್ನ, ಕಾರ್ಯದರ್ಶಿ ರಾಜೀವನ್, ಉಪ ಕಾರ್ಯದರ್ಶಿ ಮನೋಹರ್, ಖಜಾಂಚಿ ಕಿಶೋರ್ ಪಿ.ಸಿ, ದೇವಾಲಯದ ಪೂಜಾರಿ ಹರಿದಾಸ್ ಮತ್ತು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.5 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವಿರಾಜಪೇಟೆ ಸೇವಾ ಕೇಂದ್ರದಲ್ಲಿ ಪಾವನ ಪರ್ವ ರಕ್ಷಾಬಂಧನ…

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.